cabinet expansion

ಸಂಪುಟ ಪುನಾರಚನೆಗೆ ಸಿಕ್ಕಿಲ್ಲ ವರಿಷ್ಠರ ಒಪ್ಪಿಗೆ
ಜಿಲ್ಲಾ ಸುದ್ದಿ

ಸಂಪುಟ ಪುನಾರಚನೆಗೆ ಸಿಕ್ಕಿಲ್ಲ ವರಿಷ್ಠರ ಒಪ್ಪಿಗೆ

ಸಚಿವ ಸಂಪುಟ ಪುನಾರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನಿಲ್ಲದ ಉತ್ಸಾಹ ತೋರುತ್ತಿದ್ದರೂ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಒಪ್ಪಿಗೆ ಮಾತ್ರ ಇನ್ನೂ ಸಿಕ್ಕಿಲ್ಲ.

ರಾಜ್ಯ ಸಚಿವ ಸಂಪುಟ ವಿಸ್ತರಣೆ: ಸೆ.24ಕ್ಕೆ ಸೋನಿಯಾ ನೇತೃತ್ವದಲ್ಲಿ ಸಭೆ
ಪ್ರಧಾನ ಸುದ್ದಿ

ರಾಜ್ಯ ಸಚಿವ ಸಂಪುಟ ವಿಸ್ತರಣೆ: ಸೆ.24ಕ್ಕೆ ಸೋನಿಯಾ ನೇತೃತ್ವದಲ್ಲಿ ಸಭೆ

ಬಹು ದಿನಗಳಿಂದ ನೆನೆಗುದಿಗೆ ಬಿದ್ದಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಅಧಿಕೃತ ಚಾಲನೆ ದೊರೆತಿದ್ದು, ಈ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಾಸಾಂತ್ಯದಲ್ಲಿ ಸಂಪುಟ ವಿಸ್ತರಣೆ: ಸಿಎಂ
ರಾಜಕೀಯ

ಮಾಸಾಂತ್ಯದಲ್ಲಿ ಸಂಪುಟ ವಿಸ್ತರಣೆ: ಸಿಎಂ

ಸಂಪುಟ ವಿಸ್ತರಣೆ ಬಗ್ಗೆ ಇದೇ ಮೊದಲ ಬಾರಿಗೆ ಗಟ್ಟಿಯಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಈ ಮಾಸಾಂತ್ಯದ ವೇಳೆಗೆ ಪ್ರಕ್ರಿಯೆ...

ಸಂಪುಟ ನಂದೇ ನಿರ್ಧಾರ: ಸಿಎಂ
ಜಿಲ್ಲಾ ಸುದ್ದಿ

ಸಂಪುಟ ನಂದೇ ನಿರ್ಧಾರ: ಸಿಎಂ

ನಾನು ದೆಹಲಿಯಲ್ಲಿ ಪಕ್ಷದ ವರಿಷ್ಠರ ಜತೆ ಈ ಬಾರಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ. ಈ ಸಂದರ್ಭದಲ್ಲಿ ವರಿಷ್ಠರ ಜತೆ ಮಾತನಾಡಿದ್ದೇನೋ ಹೌದು. ಆದರೆ, ಸಂಪುಟದ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ಹೇಳಿದ್ದಾರೆ...

ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಜತೆ ಚರ್ಚೆ: ಸಿಎಂ
ರಾಜಕೀಯ

ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಜತೆ ಚರ್ಚೆ: ಸಿಎಂ

ಗ್ರಾಮಪಂಚಾಯಿತಿ ಚುನಾವಣೆ ನಂತರ ಸಂಪುಟ ವಿಸ್ತರಣೆ
ಜಿಲ್ಲಾ ಸುದ್ದಿ

ಗ್ರಾಮಪಂಚಾಯಿತಿ ಚುನಾವಣೆ ನಂತರ ಸಂಪುಟ ವಿಸ್ತರಣೆ

ಗ್ರಾಮ ಪಂಚಾಯಿತಿ ಚುನಾವಣೆ ನಂತರ ಸಂಪುಟ ಪುನರ್ ರಚನೆ ಆಗಲಿದೆ. ಯಾರನ್ನು ಕೈ ಬಿಡಬೇಕು, ಯಾರನ್ನು ಸೇರಿಸಿಕೊಳ್ಳಬೇಕು ಎಂಬ ಬಗ್ಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ.....

ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ
ದೇಶ

ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ

10 ಮಂದಿ ಶಿವಸೇನಾ ಶಾಸಕರು ಸಚಿವರಾಗಿ ಪ್ರಮಾಣ ವಚನ...

ಸರ್ಕಾರ ನಿಮ್ಮ ಅಪ್ಪನದ್ದಲ್ಲ
ದೇಶ

ಸರ್ಕಾರ ನಿಮ್ಮ ಅಪ್ಪನದ್ದಲ್ಲ

ಭಾನುವಾರ ರಜಾ ದಿನ ಎಂದು ಬಹುತೇಕರು ಮಜಾ ಮಾಡಿ ಕಳೆಯುತ್ತಾರೆ. ಆದರೆ ನಮ್ಮ ಪ್ರಧಾನಿ...

ಸಂಪುಟ ವಿಸ್ತರಣೆಗೆ ನಾನು ಅಡ್ಡಿಯಾಗಿಲ್ಲ
ರಾಜಕೀಯ

ಸಂಪುಟ ವಿಸ್ತರಣೆಗೆ ನಾನು ಅಡ್ಡಿಯಾಗಿಲ್ಲ

ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿ ನೇಮಕಕ್ಕೆ ತಮ್ಮಿಂದ ಯಾವುದೇ ಅಡ್ಡಿ ಇಲ್ಲ ಎಂದು ಕೆಪಿಸಿಸಿ ...