cabinet expansion

ಸಂಪುಟ ವಿಸ್ತರಣೆಗೂ ತಟ್ಟಿದ ದೆಹಲಿ ಪ್ರತಿಭಟನೆಯ ಬಿಸಿ; ಮತ್ತೆ ಮುಂದೂಡಿಕೆ; ಇನ್ನೂ ಇಬ್ಬರಿಗೆ ಡಿಸಿಎಂ ಪಟ್ಟ?
ರಾಜ್ಯದ ಹಿರಿಯ ನಾಯಕರಿಗೆ ಸಂಪುಟ ವಿಸ್ತರಣೆ ಸಂಬಂಧ ಶನಿವಾರ ಅಥವಾ ಭಾನುವಾರ ಮತ್ತೆ ಚರ್ಚೆಗೆ ಬರುವಂತೆ ಸೂಚಿಸಲಾಗಿದೆ. ಆಗ ಪಟ್ಟಿಯನ್ನು ಅಂತಿಮಗೊಳಿಸಬಹುದು.

ದೆಹಲಿ ಧರಣಿ, 'ಕೈ' ನಾಯಕರ ಬಂಧನ; ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದಕ್ಕೆ..!
ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆ ಹಾಗೂ ಈ ವೇಳೆ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರ ಬಂಧನದ ಪರಿಣಾಮ, ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡುವ ಸಾಧ್ಯತೆ ಎದುರಾಗಿದೆ.
ನಾಳೆಯೇ ನೂತನ ಸಚಿವರ ಪ್ರಮಾಣವಚನ?: ಅಗತ್ಯ ಸಿದ್ಧತೆ ನಡೆಸುವಂತೆ ರಾಜ್ಯಪಾಲರ ಕಚೇರಿಗೆ ಅನಧಿಕೃತ ಸೂಚನೆ
ಇಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸರಣಿ ಸಭೆ ನಡೆಯುತ್ತಿದೆ. ಇಂದೇ ಸಚಿವರ ಪಟ್ಟಿ ಅಂತಿಮಗೊಂಡು ನೂತನ ಸಚಿವರ ಪ್ರಮಾಣವಚನ ಸ್ವೀಕಾರ ನಾಳೆ ನಡೆಯುವ ಸಾಧ್ಯತೆ ಇದೆ.

ನಾಳೆ ಸಂಪುಟ ವಿಸ್ತರಣೆ ಬಹುತೇಕ ಫಿಕ್ಸ್?: ಒಂದೇ ವಿಮಾನದಲ್ಲಿ ದೆಹಲಿಗೆ ಹಾರಿದ ಮೂವರು ನಾಯಕರು; Video
ಈ ಮೂವರು ನಾಯಕರು ಇಂದು ಬೆಳಗ್ಗೆ 9 ಗಂಟೆಯ ಸುಮಾರಿಗೆ ಎಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ ಹಾರಿದ್ದು, ಕಾಂಗ್ರೆಸ್‌ನ ಉನ್ನತ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.

ದೆಹಲಿಯಲ್ಲಿ 'ಕೈ' ಕಮಾಂಡ್ ನಿರ್ಣಾಯಕ ಸಭೆ: 20 ಸಚಿವರ ಪಟ್ಟಿಗೆ ಇಂದೇ ಅಂತಿಮ ಮುದ್ರೆ ಸಾಧ್ಯತೆ; ಯಾರಿಗೆ ಒಲಿಯಲಿದೆ ಅದೃಷ್ಟ?
ಮೂಲಗಳ ಪ್ರಕಾರ ಬೆಳಿಗ್ಗೆ 11.30ಕ್ಕೆ ಸಭೆ ನಿಗದಿಯಾಗಿದ್ದು, ಈ ವೇಳೆ ಸಚಿವರ ಪಟ್ಟಿಗೆ ಅಂತಿಮ ಮುದ್ರೆ ಬೀಳುವ ಸಾಧ್ಯತೆ ಇದೆ.

Vote chori ಆರೋಪದ ಕೇಂದ್ರಬಿಂದುವಾಗಿದ್ದ ಬಿ.ಆರ್ ಪಾಟೀಲ್‌ಗೆ ಸಚಿವ ಸ್ಥಾನ ಭಾಗ್ಯ?
2025ರ ಸೆಪ್ಟೆಂಬರ್ 18ರಂದು ಮತದಾರರ ಹೆಸರುಗಳನ್ನು ಕೇಂದ್ರೀಕೃತ ಸಾಫ್ಟ್‌ವೇರ್ ಮೂಲಕ ಅಳಿಸಿ, ಹೊಸ ಹೆಸರುಗಳನ್ನು ಸೇರಿಸಲಾಗಿದೆ ಎಂದು ಅವರು ಆರೋಪಿಸಿದ್ದರು.

'ಕೈ' ಕಮಾಂಡ್ ಅಂಗಳದಲ್ಲಿ ಸಚಿವಾಕಾಂಕ್ಷಿಗಳ ಪಟ್ಟಿ; ಹೊಸ ಮುಖಗಳಿಗೆ ಚಾನ್ಸ್; ಬುಧವಾರವೇ ನೂತನ ಸಚಿವರ ಪ್ರಮಾಣವಚನ ಸಾಧ್ಯತೆ..!
ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಆಡಳಿತವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದ್ದು, ಶಾಸಕರಿಂದಲೂ ಸಚಿವ ಸಂಪುಟ ವಿಸ್ತರಣೆಗೆ ತೀವ್ರ ಒತ್ತಡ ಹೆಚ್ಚಾಗಿದೆ. ಈ ಕಾರಣದಿಂದ ಹೈಕಮಾಂಡ್ ಇನ್ನು ವಿಳಂಬ ಮಾಡಲು ಸಾಧ್ಯವಿಲ್ಲ ಎಂಬ ಅಭಿಪ್ರಾಯ ಪಕ್ಷದ ವಲಯದಲ್ಲಿ ವ್ಯಕ್ತವಾಗಿದೆ.

ಜಾತಿ ಸಮೀಕರಣ-ಪ್ರಾದೇಶಿಕ ಸಮತೋಲನ ಪರಿಗಣನೆ; ಅಳೆದು ತೂಗಿ ಸಂಪುಟ ವಿಸ್ತರಣೆ: ಜಮೀರ್ ಗೆ ಅರ್ಧಚಂದ್ರ, ಬೆಳಗಾವಿಗೆ ಹೆಚ್ಚಿನ ಪ್ರಾತಿನಿಧ್ಯ?
ಪ್ರಾದೇಶಿಕ ಪ್ರಾತಿನಿಧ್ಯ, ಜಾತಿ ಸಮೀಕರಣಗಳು, ರಾಜಕೀಯ ಸಮತೋಲನ ಮತ್ತು ಅನುಭವಿ ಶಾಸಕರಿಗೆ ಅವಕಾಶ ಕಲ್ಪಿಸುವ ಕುರಿತು ಪಕ್ಷದ ಹಿರಿಯ ನಾಯಕರೊಂದಿಗೆ ವ್ಯಾಪಕವಾದ ಸಮಾಲೋಚನೆಗಳು ವಿಳಂಬಕ್ಕೆ ಕಾರಣವೆಂದು ಹೇಳಲಾಗುತ್ತಿದೆ.

ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್ ಹಂತಕ್ಕೆ: ನೂತನ ಸಚಿವರ ಪರಿಷ್ಕೃತ ಪಟ್ಟಿ ಹೈಕಮಾಂಡ್ ಬಳಿ; ಸಿಎಂ-ಮಾಜಿ ಸಿಎಂ ಬೆಂಗಳೂರಿಗೆ ವಾಪಸ್? Video
ಸಚಿವ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ಮಹತ್ವದ ಬದಲಾವಣೆಗೆ ಒತ್ತು ನೀಡಿದ್ದು, ಈ ಬಾರಿ ಹೊಸ ಮುಖಗಳಿಗೆ ಆದ್ಯತೆ ನೀಡುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ.

