cabinet expansion

ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ: ಮತ್ತೊಂದು ಸುತ್ತಿನ ಮಾತುಕತೆಗೆ 'ಕೈ' ಕಮಾಂಡ್ ನಿರ್ಧಾರ; ಆಕಾಂಕ್ಷಿಗಳಿಗೆ ಮತ್ತೆ ನಿರಾಸೆ..!
ಆಗಸ್ಟ್ ಮೊದಲ ವಾರದಲ್ಲಿ ಆರಂಭವಾಗಲಿರುವ ವಿಧಾನಮಂಡಲದ ಮಳೆಗಾಲ ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ ಪೂರ್ಣಗೊಳ್ಳಲಿದೆ ಎಂಬ ವಿಶ್ವಾಸವಿದೆ.

ಸಂಪುಟ ವಿಸ್ತರಣೆ ಸರ್ಕಸ್: ಸಚಿವರ ಪಟ್ಟಿ ಬಹುತೇಕ ಫೈನಲ್; 'ಲಕ್ಷ್ಮಿ'ಗೂ ಜಾಕ್‌ಪಾಟ್ ಸಾಧ್ಯತೆ!
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ದೆಹಲಿಯಲ್ಲಿ ಕಾಂಗ್ರೆಸ್‌ನ ಉನ್ನತ ನಾಯಕರೊಂದಿಗೆ ಚರ್ಚೆ ನಡೆಸಿದ್ದು, ಎರಡನೇ ಹಂತದಲ್ಲಿ ಸಂಪುಟ ಸೇರುವ ಸಚಿವರ ಪಟ್ಟಿ ಬಹುತೇಕ ಅಂತಿಮವಾಗಿದೆ.

ಸಂಪುಟ ವಿಸ್ತರಣೆ ಸರ್ಕಸ್: ಜಾತಿ-ಸಮುದಾಯ ಪಕ್ಕಕ್ಕಿಡಿ; ನಮ್ಮ ನಿಷ್ಠೆ-ಪ್ರಾಮಾಣಿಕತೆಗೆ ಬೆಲೆ ಕೊಡಿ; ಹೈಕಮಾಂಡ್ ಬಳಿ ಕಾಂಗ್ರೆಸ್ ಶಾಸಕರ ಅವಲತ್ತು!
ಸಚಿವ ಸಂಪುಟ ವಿಸ್ತರಣೆಯ ಚರ್ಚೆಗಳ ನಡುವೆಯೇ, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಬೆಂಗಳೂರಿನಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ, ಚರ್ಚೆ ನಡೆಸಿದರು.

ದೆಹಲಿಯಲ್ಲಿ ಡಿಕೆಶಿ-ಸಿದ್ದರಾಮಯ್ಯ; ಇಂದು ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಭೇಟಿ; ಸಂಪುಟ ವಿಸ್ತರಣೆ ಕುರಿತು ಚರ್ಚೆ; Video
ಈ ಭೇಟಿ ಮಾತುಕತೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ನಿನ್ನೆ ಬುಧವಾರ ರಾತ್ರಿ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದಾರೆ.

ಇಂದು CM ಡಿ.ಕೆ ಶಿವಕುಮಾರ್ ದೆಹಲಿಗೆ ಪಯಣ: ಗರಿಗೆದರಿದ ಸಂಪುಟ ವಿಸ್ತರಣೆ ಚರ್ಚೆ
ಮುಖ್ಯಮಂತ್ರಿಗಳ ಕಚೇರಿ (CMO) ನೀಡಿರುವ ಮಾಹಿತಿಯಂತೆ, ಡಿ.ಕೆ. ಶಿವಕುಮಾರ್ ಅವರು ಇಂದು ಅಪರಾಹ್ನ 3.45ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ಸಾಯಂಕಾಲ ದೆಹಲಿ ತಲುಪಲಿದ್ದಾರೆ.

'ಮೊದಲ ಹಂತದ್ದು ಫೈಟಿಂಗ್ ಕೋಟಾ; ಈಗ ನಡೆಯುತ್ತಿರುವುದು ಪೇಮೆಂಟ್ ಕೋಟಾ; ಸಚಿವ ಸ್ಥಾನಕ್ಕೆ 150 ಕೋಟಿ ರೂ ಬೇಡಿಕೆ': ಅಶೋಕ್ ಆರೋಪ
ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಸರ್ಕಸ್ ಸಂಬಂಧ ಲೇವಡಿ ಮಾಡಿದ್ದಾರೆ, ಒಂದು ಸಚಿವ ಸ್ಥಾನಕ್ಕೆ 100 ರಿಂದ 150 ಕೋಟಿ ರೂ. ಬೇಡಿಕೆ ಇಡಲಾಗಿದೆ ಎಂದು ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ.

ಸಚಿವ ಸಂಪುಟ ಕಸರತ್ತು: ರಾಹುಲ್ ಭೇಟಿಗೆ ಡಿಕೆಶಿ-ಸಿದ್ದು ದೆಹಲಿ ಪ್ರಯಾಣ; ಆಕಾಂಕ್ಷಿಗಳಿಗಿದು ನಿರ್ಣಾಯಕ ವಾರ..!
ಆಷಾಢ ಮಾಸ ಆರಂಭಕ್ಕೂ ಮುನ್ನವೇ ಸಚಿವ ಸಂಪುಟ ವಿಸ್ತರಣೆ ನಡೆಯಬೇಕಿತ್ತು. ಆದರೆ, ರಾಹುಲ್ ಗಾಂಧಿ ಅವರ ಭೇಟಿಗೆ ಸಮಯ ಸಿಗದ ಕಾರಣ ಪ್ರಕ್ರಿಯೆ ವಿಳಂಬವಾಗಿತ್ತು.

ರಾಹುಲ್ ವಾಪಸ್ಸಾಗುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಕಸರತ್ತು; CM ಸೇರಿ ರಾಜ್ಯ ನಾಯಕರಿಗೆ ದೆಹಲಿ ಬುಲಾವ್ ಸಾಧ್ಯತೆ; 2 ದಿನಗಳಲ್ಲಿ ಸ್ಪಷ್ಟ ಚಿತ್ರಣ!
ರಾಹುಲ್ ಗಾಂಧಿ ವಾಪಸಾದ ಬಳಿಕ ಅವರೊಂದಿಗೆ ಈ ವಿಷಯವಾಗಿ ಚರ್ಚೆ ನಡೆಸುತ್ತೇವೆ. ಸಾಧ್ಯವಾದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು.

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್; ದೆಹಲಿಯಲ್ಲಿ ನಿರ್ಣಾಯಕ ಸಭೆ..!
ಜೂನ್ 3ರಂದು ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಿ 13 ಸಚಿವರೊಂದಿಗೆ ಪ್ರಮಾಣವಚನ ಸ್ವೀಕರಿಸಿದ್ದರು. ಸದ್ಯ ರಾಜ್ಯ ಸಚಿವ ಸಂಪುಟದಲ್ಲಿ 20 ಸಚಿವ ಸ್ಥಾನಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ವಿಳಂಬವಾಗಿದೆ.

