cabinet expansion

ಸಂಪುಟ ವಿಸ್ತರಣೆಗೆ ಒತ್ತಡ ಇಲ್ಲ; ರಾಹುಲ್ ಗಾಂಧಿ ಕರೆದಾಗ ದೆಹಲಿಗೆ ಹೋಗುತ್ತೇನೆ: CM ಡಿ.ಕೆ ಶಿವಕುಮಾರ್; Video
ರಾಜಕೀಯ

ಸಂಪುಟ ವಿಸ್ತರಣೆಗೆ ಒತ್ತಡ ಇಲ್ಲ; ರಾಹುಲ್ ಗಾಂಧಿ ಕರೆದಾಗ ದೆಹಲಿಗೆ ಹೋಗುತ್ತೇನೆ: CM ಡಿ.ಕೆ ಶಿವಕುಮಾರ್; Video

ಇಂದು ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ನಾಯಕರು ಇಂದು ಅಥವಾ ನಾಳೆ ಬರಬಹುದು. ಅವರು ಕರೆದಾಗ ನಾನು ಹೋಗಿ ಚರ್ಚೆ ನಡೆಸುತ್ತೇನೆ. ರಾಹುಲ್ ಗಾಂಧಿಯವರು ಕರೆದಾಗ ಹೋಗಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸುತ್ತೇನೆ ಎಂದು ಹೇಳಿದರು.

ಆಷಾಢಕ್ಕೂ ಮುನ್ನ ಸಂಪುಟ ವಿಸ್ತರಣೆ: ಜುಲೈ13 ರಂದು ನೂತನ ಸಚಿವರ ಪ್ರಮಾಣ ವಚನ? ಕೌತುಕ ಹೆಚ್ಚಿಸಿದ ಸಿಎಂ-ಗವರ್ನರ್ ಭೇಟಿ!
ರಾಜಕೀಯ

ಆಷಾಢಕ್ಕೂ ಮುನ್ನ ಸಂಪುಟ ವಿಸ್ತರಣೆ: ಜುಲೈ13 ರಂದು ನೂತನ ಸಚಿವರ ಪ್ರಮಾಣ ವಚನ? ಕೌತುಕ ಹೆಚ್ಚಿಸಿದ ಸಿಎಂ-ಗವರ್ನರ್ ಭೇಟಿ!

ಕಾಂಗ್ರೆಸ್‌ನ ಉನ್ನತ ಮೂಲಗಳ ಪ್ರಕಾರ, ರಾಹುಲ್ ಜುಲೈ 12 ರಂದು ನವದೆಹಲಿಯಲ್ಲಿ ಲಭ್ಯವಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳ ಅಂತಿಮ ಪಟ್ಟಿಗೆ ಅಂಕಿತ ಪಡೆಯಲು ಡಿಕೆ ಶಿವಕುಮಾರ್ ಅಪಾಯಿಂಟ್‌ಮೆಂಟ್ ಕೋರಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರದ ಬುಡ ಅಲುಗಾಡಬಹುದು; ಮೂರನೇ CM ಬರಲು ಸಾಧ್ಯವಿಲ್ಲ; ಸತೀಶ್ ಜಾರಕಿಹೊಳಿ
ರಾಜಕೀಯ

ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರದ ಬುಡ ಅಲುಗಾಡಬಹುದು; ಮೂರನೇ CM ಬರಲು ಸಾಧ್ಯವಿಲ್ಲ; ಸತೀಶ್ ಜಾರಕಿಹೊಳಿ

ಕಾಂಗ್ರೆಸ್ ಪಕ್ಷದಲ್ಲೂ ಮೂವರು ಸಿಎಂಗಳಾಗುತ್ತಾರೆ ಎಂಬುದು ಸರಿಯಲ್ಲ. ಡಿ.ಕೆ.ಶಿವಕುಮಾರ್ ಅವರೇ ಮುಂದುವರೆಯುತ್ತಾರೆ. ನಮ್ಮ ಸರಕಾರ ಗಟ್ಟಿಯಾಗಿದೆ ಎಂದು ಹೇಳಿದರು.

ಸಚಿವ ಸಂಪುಟ ವಿಸ್ತರಣೆ ನಮ್ಮ ಕೈಯಲ್ಲಿಲ್ಲ: ಸಚಿವ ಸತೀಶ್ ಜಾರಕಿಹೊಳಿ; Video
ರಾಜಕೀಯ

ಸಚಿವ ಸಂಪುಟ ವಿಸ್ತರಣೆ ನಮ್ಮ ಕೈಯಲ್ಲಿಲ್ಲ: ಸಚಿವ ಸತೀಶ್ ಜಾರಕಿಹೊಳಿ; Video

ಕಾಂಗ್ರೆಸ್ ಪಕ್ಷದಲ್ಲಿ ಹೊಸ ಬದಲಾವಣೆ ಆಗಬೇಕು. ಬಹಳಷ್ಟು ಬದಲಾವಣೆ ಬಗ್ಗೆ ಅಧ್ಯಕ್ಷರು ಸಾಕಷ್ಟು ಚಿಂತನೆ ಮಾಡುತ್ತಿದ್ದಾರೆ ಹೊಸಬರಿಗೆ ಅವಕಾಶ ಕೊಡಬೇಕು ಏನು ಚರ್ಚೆ ಆಗುತ್ತಿದೆ ನೋಡೋಣ ಎಂದು ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಸರ್ವಸದಸ್ಯರ ಸಭೆ ಬಗ್ಗೆ ಹೇಳಿದರು.

ಆಗಸ್ಟ್ ಮೊದಲ ವಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ರಾಮಲಿಂಗಾ ರೆಡ್ಡಿ
ರಾಜ್ಯ

ಆಗಸ್ಟ್ ಮೊದಲ ವಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ರಾಮಲಿಂಗಾ ರೆಡ್ಡಿ

ವಿಧಾನಸಭೆ ಅಧಿವೇಶನ ಆಗಸ್ಟ್‌ನಲ್ಲಿದೆ. ಅಧಿವೇಶನ ಪ್ರಾರಂಭವಾಗುವ ಮೊದಲು ಇಡೀ ಸಚಿವ ಸಂಪುಟ ಅಸ್ತಿತ್ವದಲ್ಲಿರಬೇಕು, ಏಕೆಂದರೆ ಪ್ರಸ್ತುತ ಸುಮಾರು 20 ಖಾತೆಗಳನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೊಂದಿದ್ದಾರೆ.

D K ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಒಂದು ತಿಂಗಳು: ಸಿಎಂ ಮುಂದೆ ಸಚಿವ ಸಂಪುಟ ವಿಸ್ತರಣೆಯ ಸವಾಲು
ರಾಜಕೀಯ

D K ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಒಂದು ತಿಂಗಳು: ಸಿಎಂ ಮುಂದೆ ಸಚಿವ ಸಂಪುಟ ವಿಸ್ತರಣೆಯ ಸವಾಲು

ಸಚಿವ ಖಾತೆ ಹಂಚಿಕೆಯ ಆರಂಭಿಕ ಆಘಾತದಿಂದ, ಇಬ್ಬರು ಹಿರಿಯ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದರೂ, ಮುಖ್ಯಮಂತ್ರಿ ತಮ್ಮ ಸರ್ಕಾರದ ಕಾರ್ಯಕ್ಷಮತೆಯತ್ತಲೇ ಸಾರ್ವಜನಿಕರ ಗಮನ ಕೇಂದ್ರೀಕರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಾಜಿ ಸಿಎಂ ಮನೆಗೆ ಹಾಲಿ ಸಿಎಂ: ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಫ್ಯಾಮಿಲಿ ಬ್ರೇಕ್ ಫಾಸ್ಟ್ ಮೀಟಿಂಗ್
ವಿಡಿಯೋ

ಮಾಜಿ ಸಿಎಂ ಮನೆಗೆ ಹಾಲಿ ಸಿಎಂ: ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಫ್ಯಾಮಿಲಿ ಬ್ರೇಕ್ ಫಾಸ್ಟ್ ಮೀಟಿಂಗ್

ಸಚಿವ ಸ್ಥಾನಕ್ಕಾಗಿ ಹೆಚ್ಚುತ್ತಿರುವ ಒತ್ತಡ: ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ!
ರಾಜಕೀಯ

ಸಚಿವ ಸ್ಥಾನಕ್ಕಾಗಿ ಹೆಚ್ಚುತ್ತಿರುವ ಒತ್ತಡ: ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ!

34 ಸದಸ್ಯರ ಬಲದ ಸಂಪುಟದಲ್ಲಿ ಸದ್ಯ 14 ಸಚಿವರಿದ್ದಾರೆ.ಜೂನ್ 18 ರ ವಿಧಾನ ಪರಿಷತ್ ಚುನಾವಣೆಯ ನಂತರ ಸಂಪುಟ ವಿಸ್ತರಣೆಗೆ ನಿರ್ಧರಿಸಲಾಗಿತ್ತು.

ಸಚಿವ ಸಂಪುಟ ವಿಸ್ತರಣೆ ಕಸರತ್ತು: ಜೂನ್ 27ಕ್ಕೆ ದೆಹಲಿಗೆ CM ಡಿಕೆಶಿ; ಕೇರಳ ರೆಸಾರ್ಟ್‌ನಲ್ಲಿ ಸಿದ್ದು 'ಕ್ಯಾಂಪ್'; ಹೆಚ್ಚಿದ ಕುತೂಹಲ
ರಾಜಕೀಯ

ಸಚಿವ ಸಂಪುಟ ವಿಸ್ತರಣೆ ಕಸರತ್ತು: ಜೂನ್ 27ಕ್ಕೆ ದೆಹಲಿಗೆ CM ಡಿಕೆಶಿ; ಕೇರಳ ರೆಸಾರ್ಟ್‌ನಲ್ಲಿ ಸಿದ್ದು 'ಕ್ಯಾಂಪ್'; ಹೆಚ್ಚಿದ ಕುತೂಹಲ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗರೊಂದಿಗೆ ಐದು ದಿನಗಳ ವಿಶ್ರಾಂತಿಗಾಗಿ ಕೇರಳದ ಕೊಚ್ಚಿಗೆ ತೆರಳಿದ್ದಾರೆ.