ರಾಜಕೀಯಭವಿಷ್ಯದ ದೃಷ್ಠಿಯಿಂದ ಅಳೆದು ತೂಗಿ ಸಂಪುಟ ರಚನೆ: ಡಿ ವಿ ಸದಾನಂದ ಗೌಡ
ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇದ್ದಾಗ ಆದಂತಹ ಗೊಂದಲಗಳಿಗೆ ಈ ಭಾರಿ ಆಸ್ಪದವಿಲ್ಲ , ಹೈಕಮಾಂಡ್ ನಿರ್ದೇಶನದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಳೆದು ತೂಗಿ ಸಚಿವ ಸಂಪುಟ ರಚನೆ ಮಾಡಿ ಖಾತೆಯನ್ನು ಹಂಚಿಕೆ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ತಿಳಿಸಿದ್ದಾರೆ.