ರಾಜಕೀಯಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಗೂ ಸಂಪುಟ ವಿಸ್ತರಣೆಗೂ ಸಂಬಂಧವಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ
ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಗೂ ಸಂಪುಟ ವಿಸ್ತರಣೆಗೂ ಸಂಬಂಧವಿಲ್ಲ. ಇನ್ನು ಎರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಆಗುತ್ತೇನೋ ನೋಡೋಣ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾರ್ಮಿಕವಾಗಿ ಹೇಳಿದ್ದಾರೆ.