ರಾಜಕೀಯಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ನಲ್ಲಿ ಆಂತರಿಕ ಬಿಕ್ಕಟ್ಟು; ತಲೆಕೆಳಗಾದ ಹೈಕಮಾಂಡ್ ಲೆಕ್ಕಾಚಾರ?
ಸಚಿವ ಸಂಪುಟ ವಿಸ್ತರಣೆ ಕುರಿತು ಕಾಂಗ್ರೆಸ್ನ ಉನ್ನತ ನಾಯಕತ್ವ ದೀರ್ಘಕಾಲ ಚರ್ಚೆ ನಡೆಸಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಹಲವು ಸುತ್ತಿನ ಸಮಾಲೋಚನೆ ನಡೆಸಿತ್ತು.