Cabinet formation

ಸಿಎಂ ಆಯ್ಕೆ ಆಗಿ ಪ್ರಮಾಣವಚನ ಆಯ್ತು, ಇನ್ನು ಸಂಪುಟ ರಚನೆ ಕಸರತ್ತು: ಸಮುದಾಯಗಳಿಗೆ ಪ್ರಾತಿನಿಧ್ಯ ಸಿಗಲು ಒತ್ತಡ
ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ರಚನೆಯಲ್ಲಿ ಜಾತಿ ಮತ್ತು ಸಮುದಾಯ ಪ್ರಾತಿನಿಧ್ಯ ನೀಡುವುದು ಸವಾಲಾಗಿದೆ. ಶೇಕಡಾ 35ರಷ್ಟು ಜನಸಂಖ್ಯೆಯನ್ನು ರಾಜ್ಯದಲ್ಲಿ ಹಿಂದುಳಿದ ಸಮುದಾಯಗಳಿದ್ದು ಸಚಿವ ಸಂಪುಟದಲ್ಲಿ ತಮ್ಮ ಸಮುದಾಯಕ್ಕೆ ಸಿಗುವ ಪ್ರಾತಿನಿಧ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಯಡಿಯೂರಪ್ಪನವರು ನಮ್ಮ ಸರ್ವಶ್ರೇಷ್ಠ ನಾಯಕರು, ಇಲ್ಲಿ ಯಾವುದೇ ಬಣ ಇಲ್ಲ: ನಳಿನ್ ಕುಮಾರ್ ಕಟೀಲು
ಬಿಜೆಪಿಯಲ್ಲಿ ವಲಸಿಗರು, ಮೂಲ ನಾಯಕರು ಎಂಬ ಪ್ರಶ್ನೆ ಉದ್ಭವಿಸುವುದಿಲ್ಲ. ಪಕ್ಷಕ್ಕೆ ಬಂದು ಚುನಾವಣೆಯಲ್ಲಿ ನಿಂತು ಗೆದ್ದ ನಂತರ ಅವರು ಬಿಜೆಪಿ ಪಕ್ಷದವರು, ಎಲ್ಲರೂ ಒಂದೇ ಕುಟುಂಬದಂತೆ, ಹೀಗಾಗಿ ಸಂಪುಟ ರಚನೆ ವೇಳೆ ಪ್ರಾದೇಶಿಕ ಮತ್ತು ಸಾಮಾಜಿಕ ನ್ಯಾಯವನ್ನು ಪರಿಶೀಲಿಸಿ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ತಿಳ

ಶಿವಸೇನೆಗೆ ಮಹಾ ಹಿನ್ನಡೆ: ಸಚಿವ ಸಂಪುಟ ರಚನೆಯಾಗುತ್ತಿದ್ದಂತೆಯೇ ಮೊದಲ ರಾಜೀನಾಮೆ!
ಮಹಾರಾಷ್ಟ್ರದಲ್ಲಿ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆಯೇ ಶಿವಸೇನೆಗೆ ಮಹಾ ಹಿನ್ನಡೆ ಉಂಟಾಗಿದೆ.

ಸಚಿವ ಸಂಪುಟ ರಚನೆಗೆ ಅಮಿತ್ ಷಾ ಒಪ್ಪಿಗೆ : ಮಂಗಳವಾರ ಮುಹೂರ್ತ ಫಿಕ್ಸ್
ಬಿಜೆಪಿ ಸರ್ಕಾರದ ಸಚಿವ ಸಂಪುಟ ರಚನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಒಪ್ಪಿಗೆ ಸೂಚಿಸಿದ್ದು, ಮಂಗಳವಾರ ಮೊದಲ; ಹಂತದ ಸಂಪುಟ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮೂಲಕ ಪ್ರಕಟಿಸಿದ್ದಾರೆ.

ಸಚಿವ ಸಂಪುಟ ರಚನೆ: ಸಿಎಂ ಯಡಿಯೂರಪ್ಪ ಜತೆ ಬಿಎಲ್ ಸಂತೋಷ್ ಚರ್ಚೆ: ನಾಳೆ ಅಮಿತ್ ಶಾ ಭೇಟಿ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ನೇತೃತ್ವದ ಸಂಪುಟ ರಚನೆಗೆ ದೆಹಲಿಯಲ್ಲಿ ತೀವ್ರ ಕಸರತ್ತು ನಡೆಸುತ್ತಿದ್ದು. ಮಂತ್ರಿಮಂಡಲಕ್ಕೆ ಸೇರ್ಪಡೆಯಾಗಲಿರುವ ಶಾಸಕರ ಪಟ್ಟಿ ಹಿಡಿದು ನಾಳೆ ಬಿಜೆಪಿ...

ಕೊನೆಗೂ ಕೂಡಿಬಂತು ಸಚಿವ ಸಂಪುಟ ರಚನೆ ಭಾಗ್ಯ; ಸೋಮವಾರ ನೂತನ ಸಚಿವರ ಪ್ರಮಾಣವಚನ?
ಮುಖ್ಯಮಂತ್ರಿಯಾಗಿ ಬಿ ಎಸ್ ಯಡಿಯೂರಪ್ಪನವರು ಅಧಿಕಾರ ವಹಿಸಿಕೊಂಡು ಮೂರು ವಾರಗಳು ಕಳೆದಿವೆ. ಕೊನೆಗೂ ಸಚಿವ ಸಂಪುಟ ರಚನೆಗೆ ಕಾಲ ಕೂಡಿಬಂದಂತಿದೆ.

ಸಚಿವ ಸಂಪುಟ ರಚನೆ ವಿಳಂಬ: ಸಿಎಂ, ಬಿಜೆಪಿ ವಿರುದ್ಧ ಸಂಸದ ಪ್ರಜ್ವಲ್ ರೇವಣ್ಣ ವಾಗ್ದಾಳಿ
ವಿನಾಕಾರಣ ಮೈತ್ರಿ ಸರ್ಕಾರವನ್ನು ಟೀಕೆ ಮಾಡುತ್ತಿದ್ದ ಬಿಜೆಪಿಗರು ಸಚಿವ ಸಂಪುಟ ರಚನೆ ಮಾಡದೆ ಏಕೆ ವಿಳಂಬ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕಿಡಿಕಾರಿದ್ದಾರೆ.

ಸಚಿವ ಸಂಪುಟ ರಚನೆಗೆ ಸಿಗದ ಒಪ್ಪಿಗೆ: ಬರಿಗೈಯಲ್ಲಿ ವಾಪಸ್ಸಾದ ಸಿಎಂ ಯಡಿಯೂರಪ್ಪ
ಸಚಿವ ಸಂಪುಟ ವಿಸ್ತರಣೆಗೆ ಪಕ್ಷದ ವರಿಷ್ಠರ ಒಪ್ಪಿಗೆ ಪಡೆಯಲು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬರಿಗೈಯಲ್ಲಿ ವಾಪಾಸಾಗಿದ್ದು,...

ಖಾತೆ ಹಂಚಿಕೆ ಸಂಬಂಧ ಅಸಮಾಧಾನ ಇರುವುದು ಸಹಜ: ಮಲ್ಲಿಕಾರ್ಜುನ ಖರ್ಗೆ
ಸಚಿವ ಸ್ಥಾನ ಹಂಚಿಕೆಗೆ ಸಂಬಂಧಿಸಿದಂತೆ ಪಕ್ಷದಲ್ಲಿ ಅಸಮಾಧಾನ ಇರುವುದು ನಿಜ. ಅದನ್ನು ಹೈಕಮಾಂಡ್ ಶಮನಗೊಳಿಸಲಿದೆ ...

