cabinet meeting

ಕರಾವಳಿಯಲ್ಲಿ ಅಭಿವೃದ್ಧಿಯ ಅಲೆ: 16 ಸಾವಿರ ಕೋಟಿ ರೂ ಪ್ಯಾಕೇಜ್‌ಗೆ ಸಂಪುಟ ಒಪ್ಪಿಗೆ; ಪ್ರವಾಸೋದ್ಯಮ, ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು..!
ರಾಜ್ಯ

ಕರಾವಳಿಯಲ್ಲಿ ಅಭಿವೃದ್ಧಿಯ ಅಲೆ: 16 ಸಾವಿರ ಕೋಟಿ ರೂ ಪ್ಯಾಕೇಜ್‌ಗೆ ಸಂಪುಟ ಒಪ್ಪಿಗೆ; ಪ್ರವಾಸೋದ್ಯಮ, ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು..!

ಸಂಪುಟದ ನಿರ್ಧಾರಗಳಲ್ಲಿ ಪ್ರವಾಸೋದ್ಯಮಕ್ಕೆ ಪ್ರಮುಖ ಆದ್ಯತೆ ನೀಡಲಾಗಿದೆ. ಕರಾವಳಿ-ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ-2026ಕ್ಕೆ ಅನುಮೋದನೆ ನೀಡಲಾಗಿದ್ದು, ಇದರಡಿ 9 ಪ್ರವಾಸೋದ್ಯಮ ವಲಯಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ.

ಮಂಗಳೂರು ಸಂಪುಟ ಸಭೆ: ರಾಜ್ಯದ 32,611 ಕೋಟಿ ರೂ ಯೋಜನೆಗಳಿಗೆ ಗ್ರೀನ್‌ ಸಿಗ್ನಲ್‌!
ರಾಜ್ಯ

ಮಂಗಳೂರು ಸಂಪುಟ ಸಭೆ: ರಾಜ್ಯದ 32,611 ಕೋಟಿ ರೂ ಯೋಜನೆಗಳಿಗೆ ಗ್ರೀನ್‌ ಸಿಗ್ನಲ್‌!

ರಾಜ್ಯಾದ್ಯಂತ 15,000 ಕಿ.ಮೀ. ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಯೋಜನೆಯಡಿ ರೂ.10,000 ಕೋಟಿ ಮೀಸಲಿಡಲಾಗಿದೆ. ಗ್ರಾಮಗಳಲ್ಲಿ ಸಿಮೆಂಟ್‌ ಕಾಂಕ್ರೀಟ್‌ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ನಿರ್ಮಿಸಲು ಮತ್ತೊಂದು ರೂ.6,000 ಕೋಟಿ ಮಂಜೂರು ಮಾಡಲಾಗಿದೆ.

'ಯಾರೂ ಗಾಬರಿಪಟ್ಟುಕೊಳ್ಳಬೇಕಾಗಿಲ್ಲ, ನಮಗೆ ರಾಜಕೀಯ ಮುಖ್ಯವಲ್ಲ, ಜನರ ಬದುಕು ಮುಖ್ಯ': ಮಂಗಳೂರಿನಲ್ಲಿ CM ಶಿವಕುಮಾರ್; Video
ರಾಜ್ಯ

'ಯಾರೂ ಗಾಬರಿಪಟ್ಟುಕೊಳ್ಳಬೇಕಾಗಿಲ್ಲ, ನಮಗೆ ರಾಜಕೀಯ ಮುಖ್ಯವಲ್ಲ, ಜನರ ಬದುಕು ಮುಖ್ಯ': ಮಂಗಳೂರಿನಲ್ಲಿ CM ಶಿವಕುಮಾರ್; Video

1934ರಲ್ಲಿ ಮಹಾತ್ಮ ಗಾಂಧೀಜಿ ಮಂಗಳೂರಿಗೆ ಭೇಟಿ ನೀಡಿದ್ದ ಐತಿಹಾಸಿಕ ಸ್ಥಳದ ಸಮೀಪದಲ್ಲೇ ಈ ಕೆಫೆ ಇದೆ.

ಕರಾವಳಿ ಪ್ರದೇಶದ ಅಭಿವೃದ್ಧಿಗೆ ಉತ್ತೇಜನ ನೀಡುವ ಗುರಿಯೊಂದಿಗೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಸಿಎಂ ಡಿ.ಕೆ ಶಿವಕುಮಾರ್
ರಾಜ್ಯ

ಕರಾವಳಿ ಪ್ರದೇಶದ ಅಭಿವೃದ್ಧಿಗೆ ಉತ್ತೇಜನ ನೀಡುವ ಗುರಿಯೊಂದಿಗೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಸಿಎಂ ಡಿ.ಕೆ ಶಿವಕುಮಾರ್

ಕಸ್ತೂರಿರಂಗನ್ ವರದಿಯ ಕುರಿತು ಮಾತನಾಡಿದ ಅವರು, ವರದಿ ಮತ್ತು ಬರಗಾಲಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲು ಎರಡು ದಿನಗಳ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ ಎಂದು ತಿಳಿಸಿದರು.

ಮಂಗಳೂರಿನಲ್ಲಿ ನಾಳೆ ಸಚಿವ ಸಂಪುಟ ಸಭೆ: ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ; ಸಾರ್ವಜನಿಕರು ಪರ್ಯಾಯ ಮಾರ್ಗ ಬಳಕೆಗೆ ಸೂಚನೆ
ರಾಜ್ಯ

ಮಂಗಳೂರಿನಲ್ಲಿ ನಾಳೆ ಸಚಿವ ಸಂಪುಟ ಸಭೆ: ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ; ಸಾರ್ವಜನಿಕರು ಪರ್ಯಾಯ ಮಾರ್ಗ ಬಳಕೆಗೆ ಸೂಚನೆ

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ಸಂಪುಟ ದರ್ಜೆಯ ಸಚಿವರು ಇಂದು ಮಂಗಳೂರಿಗೆ ಆಗಮಿಸಿ ಸಭೆಯಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್​ ಇಲಾಖೆ ಸಾರ್ವಜನಿಕರಿಗೆ ಸಂಚಾರ ಸಲಹೆಗಳನ್ನು ಪ್ರಕಟಿಸಿದೆ.

ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ: ಏನು ನಿರೀಕ್ಷಿಸಬಹುದು?
ರಾಜ್ಯ

ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ: ಏನು ನಿರೀಕ್ಷಿಸಬಹುದು?

ಹಿರಿಯ ಅಧಿಕಾರಿಗಳಿಗೆ ಕಳುಹಿಸಿರುವ ಸಂವಹನದಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು, ಕರಾವಳಿ ಕರ್ನಾಟಕಕ್ಕೆ ಸಂಬಂಧಿಸಿದ ಪ್ರಸ್ತಾವನೆಗಳನ್ನು ಎಲ್ಲಾ ಇಲಾಖೆಗಳು ಗುರುತಿಸಿ, ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಪರಿಶೀಲನೆಗಾಗಿ ಮಂಡಿಸುವಂತೆ ಸೂಚಿಸಿದ್ದಾರೆ.

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ವರದಿ ನೀಡಲು ನೂತನ ಸಚಿವರಿಗೆ ಸೂಚನೆ; ಸಿದ್ದುಗೆ ಯಾವುದೇ ಅಸಮಾಧಾನವಿಲ್ಲ: ಸಿಎಂ ಡಿ.ಕೆ ಶಿವಕುಮಾರ್
ರಾಜ್ಯ

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ವರದಿ ನೀಡಲು ನೂತನ ಸಚಿವರಿಗೆ ಸೂಚನೆ; ಸಿದ್ದುಗೆ ಯಾವುದೇ ಅಸಮಾಧಾನವಿಲ್ಲ: ಸಿಎಂ ಡಿ.ಕೆ ಶಿವಕುಮಾರ್

ಸುಮಾರು 2 ಗಂಟೆಗಳ ಕಾಲ ಸಚಿವ ಸಂಪುಟದ ನೂತನ ಸದಸ್ಯರಿಗೆ ಮಾರ್ಗದರ್ಶನ ನೀಡಿದ್ದೇವೆ. ನಮ್ಮಲ್ಲಿ ಸಾಕಷ್ಟು ಹಿರಿಯ ನಾಯಕರಿದ್ದರೂ ನಾವು ಈ ಬಾರಿ ಹೊಸ ಮುಖಗಳಿಗೆ ಅವಕಾಶ ನೀಡಿದ್ದೇವೆ ಎಂದು ಮುಖ್ಯಮಂತ್ರಿ ತಿಳಿಸಿದರು.

NEET ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಇಂದು ಸಂಪುಟ ಸಭೆಯಲ್ಲಿ ತೀರ್ಮಾನ: PM ಮೋದಿ; Video
ದೇಶ

NEET ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಇಂದು ಸಂಪುಟ ಸಭೆಯಲ್ಲಿ ತೀರ್ಮಾನ: PM ಮೋದಿ; Video

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ತ್ವರಿತ ನ್ಯಾಯಾಲಯ (fast track court) ಸ್ಥಾಪಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದ್ದು, ಅದರ ರಚನೆ ಹಾಗೂ ಇತರೆ ಕಠಿಣ ಕ್ರಮಗಳ ಕುರಿತು ಸಂಬಂಧಿತ ಇಲಾಖೆಗಳು ಕಾರ್ಯಾರಂಭಿಸಿವೆ ಎಂದು ತಿಳಿಸಿದ್ದಾರೆ.

ಮೊದಲ ಬಾರಿಗೆ ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿಗೆ ಮಹತ್ವದ ಘೋಷಣೆ ನಿರೀಕ್ಷೆ!
ರಾಜ್ಯ

ಮೊದಲ ಬಾರಿಗೆ ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿಗೆ ಮಹತ್ವದ ಘೋಷಣೆ ನಿರೀಕ್ಷೆ!

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ವಿಶೇಷ ಮಂಡಳಿ ಹಾಗೂ ಪ್ರತ್ಯೇಕ ಅನುದಾನ ನೀಡಿರುವ ಮಾದರಿಯಲ್ಲೇ ಕರಾವಳಿ ಕರ್ನಾಟಕದ ಅಭಿವೃದ್ಧಿಗೂ ವಿಶೇಷ ವ್ಯವಸ್ಥೆ ರೂಪಿಸುವ ಬಗ್ಗೆ ಚರ್ಚೆ ನಡೆಯಲಿದೆ. ಕರಾವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಗಮನ ಹರಿಸಬೇಕಿದೆ.