cabinet meeting

2024-25ನೇ ಸಾಲಿನ ರಾಜ್ಯ ಬಜೆಟ್: ಸಚಿವ ಸಂಪುಟ ಸಭೆ ಮುಕ್ತಾಯ, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆ
ರಾಜ್ಯ

2024-25ನೇ ಸಾಲಿನ ರಾಜ್ಯ ಬಜೆಟ್: ಸಚಿವ ಸಂಪುಟ ಸಭೆ ಮುಕ್ತಾಯ, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆ

ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, 2024-25ನೇ ಸಾಲಿನ ರಾಜ್ಯ ಬಜೆಟ್ ಪ್ರಸ್ತಾವಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಲೋಕಸಭೆ ಚುನಾವಣೆಗೆ 'ಕೈ' ಭರ್ಜರಿ ಸಿದ್ಧತೆ: ಬೆಂಗಳೂರಿಗೆ ಎಲಿವೇಟೆಡ್ ಮೇಲ್ಸೇತುವೆ ಸೇರಿ ಹಲವು ಯೋಜನೆಗಳಿಗೆ ಸಂಪುಟ ಅನುಮೋದನೆ
ರಾಜ್ಯ

ಲೋಕಸಭೆ ಚುನಾವಣೆಗೆ 'ಕೈ' ಭರ್ಜರಿ ಸಿದ್ಧತೆ: ಬೆಂಗಳೂರಿಗೆ ಎಲಿವೇಟೆಡ್ ಮೇಲ್ಸೇತುವೆ ಸೇರಿ ಹಲವು ಯೋಜನೆಗಳಿಗೆ ಸಂಪುಟ ಅನುಮೋದನೆ

ಲೋಕಸಭಾ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸುತ್ತಿದ್ದು, ಗುರುವಾರ ನಡೆದ ಸಂಪುಟ ಸಭೆಯಲ್ಲಿ ಬೆಂಗಳೂರಿಗೆ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಸ್ ಬಳಿ ಎಲಿವೇಟೆಡ್ ಮೇಲ್ಸೇತುವೆಗೆ 263 ಕೋಟಿ ರೂಪಾಯಿ ಸೇರಿದಂತೆ ಹಲವು ಯೋಜನೆಗಳು ಮತ್ತು ಕಾಮಗಾರಿಗಳಿಗೆ ಹಸಿರು ನಿಶಾನೆ ತೋರಿದೆ.

2024-25ನೇ ಸಾಲಿನ ಕೇಂದ್ರ ಬಜೆಟ್: ಸಚಿವ ಸಂಪುಟ ಸಭೆ ಮುಕ್ತಾಯ, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆ
ದೇಶ

2024-25ನೇ ಸಾಲಿನ ಕೇಂದ್ರ ಬಜೆಟ್: ಸಚಿವ ಸಂಪುಟ ಸಭೆ ಮುಕ್ತಾಯ, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆ

ಕೇಂದ್ರ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, 2024-25ನೇ ಸಾಲಿನ ಕೇಂದ್ರ ಬಜೆಟ್ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ದೊರೆತಿದೆ.

ಗೃಹಜ್ಯೋತಿ ಯೋಜನೆ ನಿಯಮದಲ್ಲಿ ಬದಲಾವಣೆ: ಮಾಹಿತಿ ಕೋರಿ ಸಂಪರ್ಕಿಸುವವರ ಸಂಖ್ಯೆ ಹೆಚ್ಚಳ!
ರಾಜ್ಯ

ಗೃಹಜ್ಯೋತಿ ಯೋಜನೆ ನಿಯಮದಲ್ಲಿ ಬದಲಾವಣೆ: ಮಾಹಿತಿ ಕೋರಿ ಸಂಪರ್ಕಿಸುವವರ ಸಂಖ್ಯೆ ಹೆಚ್ಚಳ!

ಗೃಹಜ್ಯೋತಿ ಯೋಜನೆ ನಿಯಮದಲ್ಲಿ ಸರ್ಕಾರ ಬದಲಾವಣೆ ತಂದ ಬೆನ್ನಲ್ಲೇ ಯೋಜನೆಗೆ ಅರ್ಜಿ ಸಲ್ಲಿಸುವವರ ಸಂಖ್ಯೆಗಿಂತಲೂ ಮಾಹಿತಿ ಕೋರಿ ಅಧಿಕಾರಿಗಳ ಸಂಪರ್ಕಿಸುವವರ ಸಂಖ್ಯೆಯೇ ಹೆಚ್ಚಾಗಿದೆ ಎಂದು ತಿಳಿದುಬಂದಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ: ಸಚಿವ ಮಹದೇವಪ್ಪ ಮನೆಯಲ್ಲಿ ದಲಿತ ನಾಯಕರ ಮೀಟಿಂಗ್
ರಾಜ್ಯ

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ: ಸಚಿವ ಮಹದೇವಪ್ಪ ಮನೆಯಲ್ಲಿ ದಲಿತ ನಾಯಕರ ಮೀಟಿಂಗ್

ಫೆಬ್ರವರಿ ಬಜೆಟ್ ಮಂಡನೆಗೆ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿಗಳ ಸಭೆ ಕರೆದಿದ್ದಾರೆ. ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ.

ಒಳ ಮೀಸಲಾತಿ ಬಗ್ಗೆ ಇಂದು ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ: ಗೃಹ ಸಚಿವ ಡಾ. ಜಿ.ಪರಮೇಶ್ವರ್
ರಾಜಕೀಯ

ಒಳ ಮೀಸಲಾತಿ ಬಗ್ಗೆ ಇಂದು ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ: ಗೃಹ ಸಚಿವ ಡಾ. ಜಿ.ಪರಮೇಶ್ವರ್

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಲು ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿ ಜಾರಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. 

ಅಕ್ರಮ ಗಣಿಗಾರಿಕೆ ಪ್ರಕರಣ: ಎಸ್ಐಟಿ ತನಿಖೆಯ ಅವಧಿ ವಿಸ್ತರಿಸಲು ಸಚಿವ ಸಂಪುಟ ಅಸ್ತು
ರಾಜ್ಯ

ಅಕ್ರಮ ಗಣಿಗಾರಿಕೆ ಪ್ರಕರಣ: ಎಸ್ಐಟಿ ತನಿಖೆಯ ಅವಧಿ ವಿಸ್ತರಿಸಲು ಸಚಿವ ಸಂಪುಟ ಅಸ್ತು

ಹೊಸ ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆ ಮತ್ತು ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ನಿಧಾನಗತಿಯಲ್ಲಿ ಸಾಗುತ್ತಿರುವುದು ಸೇರಿದಂತೆ 16 ವಿಷಯಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಸಚಿವ ಎಚ್. ಕೆ. ಪಾಟೀಲ್ ಅವರು ಗುರುವಾರ ಹೇಳಿದ್ದಾರೆ.

ಎಲ್ಲಾ ವೈದ್ಯರಿಗೂ ಗ್ರಾಮೀಣ ಸೇವೆ ಕಡ್ಡಾಯವಲ್ಲ: ಸಚಿವ ಪಾಟೀಲ್
ರಾಜ್ಯ

ಎಲ್ಲಾ ವೈದ್ಯರಿಗೂ ಗ್ರಾಮೀಣ ಸೇವೆ ಕಡ್ಡಾಯವಲ್ಲ: ಸಚಿವ ಪಾಟೀಲ್

ವೈದ್ಯಕೀಯ ಶಿಕ್ಷಣ ಪೂರ್ಣಗೊಳಿಸಿದ ವೈದ್ಯರಿಗೆ ಗ್ರಾಮೀಣ ಭಾಗದಲ್ಲಿ ಕಡ್ಡಾಯ ಸೇವೆಯಿಂದ ವಿನಾಯಿತಿ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಕರ್ನಾಟಕದಲ್ಲಿ ತಲೆಯೆತ್ತಲಿವೆ 400 ಗ್ರಾಮ ನ್ಯಾಯಾಲಯಗಳು: ಇಂದು ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ನಿರೀಕ್ಷೆ
ರಾಜ್ಯ

ಕರ್ನಾಟಕದಲ್ಲಿ ತಲೆಯೆತ್ತಲಿವೆ 400 ಗ್ರಾಮ ನ್ಯಾಯಾಲಯಗಳು: ಇಂದು ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ನಿರೀಕ್ಷೆ

ಕರ್ನಾಟಕದಾದ್ಯಂತ 400ಕ್ಕೂ ಹೆಚ್ಚಿನ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ನ್ಯಾಯಾಲಯಗಳನ್ನು ಪ್ರಾರಂಭಿಸುವ ಪ್ರಸ್ತಾವನೆಯನ್ನು ಸಚಿವ ಸಂಪುಟವು ಕೈಗೆತ್ತಿಕೊಳ್ಳುವ ನಿರೀಕ್ಷೆಯಿದೆ, ಇದು ಗ್ರಾಮೀಣ ಮಟ್ಟದಲ್ಲಿ ತಳಮಟ್ಟದವರೆಗೆ ಜನರಿಗೆ ನ್ಯಾಯವನ್ನು ಒದಗಿಸುವ ದಿಟ್ಟ ಹೆಜ್ಜೆಯಾಗಿದೆ.