cabinet meeting

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಂಜೆ ಸಚಿವ ಸಂಪುಟ ಸಭೆ
ರಾಜಕೀಯ

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಂಜೆ ಸಚಿವ ಸಂಪುಟ ಸಭೆ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಜಧಾನಿಗೆ ಬಂದು ಹೋದ ಮೇಲೆ ಬೆಳಗಾವಿಯಲ್ಲಿ ವಿಧಾನ ಮಂಡಲ ಚಳಿಗಾಲ ಅಧಿವೇಶನ, ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುನ್ನ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಗುರುವಾರ ಮಹತ್ವದ ಸಂಪುಟ ಸಭೆ ನಡೆಯಲಿದ್ದು, ಸಂಜೆ 4 ಗಂಟೆಗೆ ಸಂಪುಟ ಸಭೆ ನಡೆಸಲಿದ್ದಾರೆ.

ಶಿಕ್ಷಕರ ನೇಮಕಾತಿ: ಗರಿಷ್ಠ ವಯೋಮಿತಿ ಎರಡು ವರ್ಷ ಹೆಚ್ಚಳ
ರಾಜ್ಯ

ಶಿಕ್ಷಕರ ನೇಮಕಾತಿ: ಗರಿಷ್ಠ ವಯೋಮಿತಿ ಎರಡು ವರ್ಷ ಹೆಚ್ಚಳ

ಶಿಕ್ಷಕರ ನೇಮಕಾತಿಯ ಗರಿಷ್ಠ ವಯೋಮಿತಿಯನ್ನು ಎರಡು ವರ್ಷಗಳವರೆಗೆ ಹೆಚ್ಚಿಸಲು ರಾಜ್ಯ ಸಚಿವ ಸಂಪುಟವು ಶುಕ್ರವಾರ ನಿರ್ಧರಿಸಿದೆ ಮತ್ತು ಅರ್ಹತೆಗಾಗಿ ಕಟಾಫ್ ಅಂಕಗಳನ್ನು ಶೇಕಡಾ 10 ರಷ್ಟು ಕಡಿಮೆ ಮಾಡಿದೆ. 

ಕರ್ನಾಟಕ ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ 2022-27ಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ
ರಾಜ್ಯ

ಕರ್ನಾಟಕ ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ 2022-27ಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ 2022-27ಕ್ಕೆ ಅನುಮೋದನೆ ನೀಡಲಾಗಿದೆ.

ಮಹಾರಾಷ್ಟ್ರ ಸಿಎಂಗೆ ಕೊರೋನಾ ಪಾಸಿಟಿವ್: ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಧವ್ ಠಾಕ್ರೆ ಸಂಪುಟ ಸಭೆ
ದೇಶ

ಮಹಾರಾಷ್ಟ್ರ ಸಿಎಂಗೆ ಕೊರೋನಾ ಪಾಸಿಟಿವ್: ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಧವ್ ಠಾಕ್ರೆ ಸಂಪುಟ ಸಭೆ

ಮಹಾರಾಷ್ಟ್ರ ರಾಜ್ಯ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಕಾಂಗ್ರೆಸ್ ವೀಕ್ಷಕ ಕಮಲ್ ನಾಥ್ ಅವರು ಬುಧವಾರ ಮಾಹಿತಿ ನೀಡಿದ್ದಾರೆ.

ಬೆಳಗಾವಿ: ಇಂದು ಮಧ್ಯಾಹ್ನ ಸಚಿವ ಸಂಪುಟ ಸಭೆ, ಮತಾಂತರ ನಿಷೇದ ಕರಡು ಕಾಯ್ದೆ ಚರ್ಚೆ ಸಾಧ್ಯತೆ
ರಾಜಕೀಯ

ಬೆಳಗಾವಿ: ಇಂದು ಮಧ್ಯಾಹ್ನ ಸಚಿವ ಸಂಪುಟ ಸಭೆ, ಮತಾಂತರ ನಿಷೇದ ಕರಡು ಕಾಯ್ದೆ ಚರ್ಚೆ ಸಾಧ್ಯತೆ

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇಂದು ಸೋಮವಾರ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಮತಾಂತರ ನಿಷೇದ ಕರಡು ಕಾಯ್ದೆ, ಗ್ರಾಮ ಪಂಚಾಯ್ತಿಗಳಿಗೆ ಇನ್ನೂ ಹೆಚ್ಚಿನ ಅಧಿಕಾರ ನೀಡುವುದು ಸೇರಿದಂತೆ ಹಲವು ಮಹತ್ವದ ವಿಚಾರಗಳು ಚರ್ಚೆಯಾಗುವ ನಿರೀಕ್ಷೆ ಇದೆ.

ಡಿ.13ರಂದು ಬೆಳಗಾವಿಯಲ್ಲಿ ಸಚಿವ ಸಂಪುಟ ಸಭೆ: ಸಿಎಂ ಬೊಮ್ಮಾಯಿ
ರಾಜ್ಯ

ಡಿ.13ರಂದು ಬೆಳಗಾವಿಯಲ್ಲಿ ಸಚಿವ ಸಂಪುಟ ಸಭೆ: ಸಿಎಂ ಬೊಮ್ಮಾಯಿ

10 ದಿನಗಳ ಕಾಲ ನಡೆಯಲಿರುವ ಚಳಿಗಾಲ ಅಧಿವೇಶನದ ವೇಳೆ ಬೆಳಗಾವಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ.

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ? ಇಂದು ಕ್ಯಾಬಿನೆಟ್ ಮೀಟಿಂಗ್
ರಾಜ್ಯ

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ? ಇಂದು ಕ್ಯಾಬಿನೆಟ್ ಮೀಟಿಂಗ್

ಸಿಂದಗಿಯಲ್ಲಿನ ಗೆಲುವು ಆಡಳಿತರೂಢ ಬಿಜೆಪಿ ಪಕ್ಷಕ್ಕೆ ಹುಮ್ಮಸ್ಸು ನೀಡಿದ್ದರೆ, ಹಾನಗಲ್ ನಲ್ಲಿನ ಸೋಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಿನ್ನಡೆಗೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಅತ್ಯಂತ ಮಹತ್ವ ಪಡೆದುಕೊಂಡಿದೆ. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ: ಹಬ್ಬಗಳ ಆಚರಣೆಗೆ ಕೋವಿಡ್ ನಿಯಮ ಪ್ರಕಟ ಸಾಧ್ಯತೆ
ರಾಜ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ: ಹಬ್ಬಗಳ ಆಚರಣೆಗೆ ಕೋವಿಡ್ ನಿಯಮ ಪ್ರಕಟ ಸಾಧ್ಯತೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಮಂಗಳವಾರ ಸಚಿವ ಸಂಪುಟದ ಮಹತ್ವದ ಸಭೆ ನಡೆಯಲಿದೆ. 

ಮುಂದುವರಿದ 'ಆನಂದ' ಮುನಿಸು: ಸಿಎಂ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆಗೆ ಗೈರು!
ರಾಜಕೀಯ

ಮುಂದುವರಿದ 'ಆನಂದ' ಮುನಿಸು: ಸಿಎಂ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆಗೆ ಗೈರು!

ಪ್ರವಾಸೋದ್ಯಮ ಮತ್ತು ಪರಿಸರ ಇಲಾಖೆ ಸಚಿವ ಆನಂದ್ ಸಿಂಗ್ ಮುನಿಸು ಮುಂದುವರಿದಿದೆ ಎಂದು ಮತ್ತೊಂದು ಸ್ಪಷ್ಟವಾಗುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಆನಂದ್ ಸಿಂಗ್ ಗೈರಾಗಿದ್ದಾರೆ.