cabinet meeting

8.5 ಕೋಟಿ ರೂ. ವೆಚ್ಚದ ವಸತಿ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ
ರಾಜ್ಯ

8.5 ಕೋಟಿ ರೂ. ವೆಚ್ಚದ ವಸತಿ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ

ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮುಂದಿನ 2 ವರ್ಷಗಳಲ್ಲಿ ರೂ.8,500 ಕೋಟಿ ವೆಚ್ಚದಲ್ಲಿ 5 ಲಕ್ಷ ಮನೆಗಳನ್ನು ನಿರ್ಮಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ: ಹಲವು ಮಹತ್ವದ ಯೋಜನೆಗಳಿಗೆ ಅನುಮೋದನೆ ನಿರೀಕ್ಷೆ
ರಾಜಕೀಯ

ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ: ಹಲವು ಮಹತ್ವದ ಯೋಜನೆಗಳಿಗೆ ಅನುಮೋದನೆ ನಿರೀಕ್ಷೆ

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಮಾತುಗಳು ಕೇಳಿಬರುವುದರ ಮಧ್ಯೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ನೇತೃತ್ವದ ಸಚಿವ ಸಂಪುಟ ಗುರುವಾರ ಸಭೆ ಸೇರಲಿದ್ದು ಹಲವು ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ಪಡೆಯಲಿದೆ.

ನಾಯಕತ್ವ ಬದಲಾವಣೆ ಕುರಿತು ಮುಂದುವರೆದ ನಿಗೂಢತೆ: ಜು.22 ಸಂಪುಟ ಸಭೆ, ಜು.26 ಶಾಸಕಾಂಗ ಸಭೆ ಕರೆದ ಸಿಎಂ ಯಡಿಯೂರಪ್ಪ
ರಾಜಕೀಯ

ನಾಯಕತ್ವ ಬದಲಾವಣೆ ಕುರಿತು ಮುಂದುವರೆದ ನಿಗೂಢತೆ: ಜು.22 ಸಂಪುಟ ಸಭೆ, ಜು.26 ಶಾಸಕಾಂಗ ಸಭೆ ಕರೆದ ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ನಿಗೂಢತೆ ಮುಂದುವರೆದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜು.22ರಂದು ಸಂಪುಟ ಸಭೆ ಹಾಗೂ ಜು.26 ರಂದು ಶಾಸಕಾಂಗ ಸಭೆ ಕರೆದಿದ್ದು, ತೀವ್ರ ಕುತೂಹಲ ಕೆರಳಿಸಿದೆ. 

ಮುಂದಿನ ವರ್ಷ ಫೆಬ್ರವರಿಯಲ್ಲಿ 'ಇನ್ವೆಸ್ಟ್ ಕರ್ನಾಟಕ' ಜಾಗತಿಕ ಹೂಡಿಕೆದಾರರ ಸಮಾವೇಶ
ರಾಜ್ಯ

ಮುಂದಿನ ವರ್ಷ ಫೆಬ್ರವರಿಯಲ್ಲಿ 'ಇನ್ವೆಸ್ಟ್ ಕರ್ನಾಟಕ' ಜಾಗತಿಕ ಹೂಡಿಕೆದಾರರ ಸಮಾವೇಶ

ದೀರ್ಘ ವಿಳಂಬದ ನಂತರ ಮುಂದಿನ ವರ್ಷ ಫೆಬ್ರವರಿಯಲ್ಲಿ ಬಹು ನಿರೀಕ್ಷಿತ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ರಾಜ್ಯ ಸರ್ಕಾರ ಆಯೋಜಿಸುತ್ತಿದೆ.

ಇಂದು ಸಂಜೆ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ನಿರೀಕ್ಷೆ: ಸಂಪುಟ ಸಭೆ ರದ್ದು, ದೆಹಲಿ ತಲುಪಿದ ನಾಯಕರು
ದೇಶ

ಇಂದು ಸಂಜೆ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ನಿರೀಕ್ಷೆ: ಸಂಪುಟ ಸಭೆ ರದ್ದು, ದೆಹಲಿ ತಲುಪಿದ ನಾಯಕರು

ಬಹುನಿರೀಕ್ಷಿತ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬುಧವಾರ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತೀವ್ರ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ.

ಭಿನ್ನಮತದ ಬೇಗುದಿಯ ನಂತರ ಮೊದಲ ಸಚಿವ ಸಂಪುಟ ಸಭೆ: ಅಶಿಸ್ತಿನಿಂದ ವರ್ತಿಸಿದ ಸಚಿವರಿಗೆ ಕೊಕ್?
ರಾಜಕೀಯ

ಭಿನ್ನಮತದ ಬೇಗುದಿಯ ನಂತರ ಮೊದಲ ಸಚಿವ ಸಂಪುಟ ಸಭೆ: ಅಶಿಸ್ತಿನಿಂದ ವರ್ತಿಸಿದ ಸಚಿವರಿಗೆ ಕೊಕ್?

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕ ಭೇಟಿ ನಂತರ ಯಡಿಯೂರಪ್ಪ ನೇತೃತ್ವದಲ್ಲಿ ಸೋಮವಾರ ಮೊದಲ ಸಚಿವ ಸಂಪುಟ ಸಭೆ ನಡೆಯಲಿದೆ.

ಕೊರೋನಾ ನಿರ್ವಹಣೆ: ಸಿಎಂ ಯಡಿಯೂರಪ್ಪರಿಂದ ಇಂದು ತುರ್ತು ಸಂಪುಟ ಸಭೆ
ರಾಜ್ಯ

ಕೊರೋನಾ ನಿರ್ವಹಣೆ: ಸಿಎಂ ಯಡಿಯೂರಪ್ಪರಿಂದ ಇಂದು ತುರ್ತು ಸಂಪುಟ ಸಭೆ

ರಾಜ್ಯದಲ್ಲಿ ಕೊರೋನಾ ಅಬ್ಬರ ಹೆಚ್ಚಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಕ್ಸಿಜನ್ ಕೊರತೆ, ಔಷಧ ಹಾಗೂ ಲಸಿಕೆ ಕೊರತೆ ಬಗ್ಗೆ ಚರ್ಚಿಸಲು ಮಂಗಳವಾರ ಸಂಜೆ ತುರ್ತು ವಿಶೇಷ ಸಚಿವ ಸಂಪುಟ ಸಭೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆದಿದ್ದಾರೆ. 

ನಿಗದಿಯಂತೆ ಜನವರಿ 1ರಿಂದ 10, 12ನೇ ತರಗತಿ ಆರಂಭ: ಸಂಪುಟ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಸ್ಪಷ್ಟನೆ
ರಾಜ್ಯ

ನಿಗದಿಯಂತೆ ಜನವರಿ 1ರಿಂದ 10, 12ನೇ ತರಗತಿ ಆರಂಭ: ಸಂಪುಟ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಸ್ಪಷ್ಟನೆ

ನಿಗದಿಯಂತೆಯೇ ಜನವರಿ 1 ರಿಂದ 10 ಮತ್ತು 12ನೇ ತರಗತಿಗಳನ್ನು ಆರಂಭ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ತಿಳಿಸಿದ್ದಾರೆ. 

ರೈತರ ಪ್ರತಿಭಟನೆ ಬೆನ್ನಲ್ಲೇ ನಾಳೆ ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆ
ದೇಶ

ರೈತರ ಪ್ರತಿಭಟನೆ ಬೆನ್ನಲ್ಲೇ ನಾಳೆ ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆ

ಕೃಷಿ ಮಸೂದೆ ವಿರೋಧಿಸಿ ರೈತರು ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಗಳನ್ನು ನಡೆಸುತ್ತಿರುವ ನಡುವಲ್ಲೇ ಬುಧವಾರ ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ.