cabinet meeting

ಒಳ ಮೀಸಲಾತಿ: ಮತಬ್ಯಾಂಕ್ ಲೆಕ್ಕಾಚಾರದಲ್ಲಿ ಸಿದ್ದು ಸರ್ಕಾರ, ಉಪಚುನಾವಣೆ ಮುಗಿಯುವವರೆಗೂ ತೀರ್ಮಾನಕ್ಕೆ ಬ್ರೇಕ್..!
ರಾಜ್ಯ

ಒಳ ಮೀಸಲಾತಿ: ಮತಬ್ಯಾಂಕ್ ಲೆಕ್ಕಾಚಾರದಲ್ಲಿ ಸಿದ್ದು ಸರ್ಕಾರ, ಉಪಚುನಾವಣೆ ಮುಗಿಯುವವರೆಗೂ ತೀರ್ಮಾನಕ್ಕೆ ಬ್ರೇಕ್..!

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆ, ಒಳ ಮೀಸಲಾತಿ ವಿಷಯದಲ್ಲಿ ತುರ್ತು ನಿರ್ಧಾರ ಕೈಗೊಂಡರೆ ರಾಜಕೀಯವಾಗಿ ಹಿನ್ನಡೆ ಉಂಟಾಗಬಹುದು ಎಂಬ ಆತಂಕ ಸರ್ಕಾರದೊಳಗೆ ವ್ಯಕ್ತವಾಗಿದೆ.

ಸಂಪುಟ ಸಭೆಗೂ ಮುನ್ನ ಆಂತರಿಕ ಕೋಟಾ ಕುರಿತು ಚರ್ಚೆ: ಸಭೆಯಲ್ಲಿ 22 ಸಚಿವರ ವಿರೋಧ
ರಾಜ್ಯ

ಸಂಪುಟ ಸಭೆಗೂ ಮುನ್ನ ಆಂತರಿಕ ಕೋಟಾ ಕುರಿತು ಚರ್ಚೆ: ಸಭೆಯಲ್ಲಿ 22 ಸಚಿವರ ವಿರೋಧ

ಕೆ.ಎಚ್. ​​ಮುನಿಯಪ್ಪ ಮತ್ತು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಖರ್ಗೆ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ, ಶೇ. 15 ರಷ್ಟು ಕೋಟಾದೊಳಗೆ SC ಗಳಿಗೆ ಆಂತರಿಕ ಕೋಟಾವನ್ನು ಜಾರಿಗೆ ತರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚಿಸಬೇಕೆಂದು ಒತ್ತಾಯಿಸಿದ್ದಾರೆ.

Karnataka Budget 2026: ಮಾರ್ಚ್ 6ರಂದು ರಾಜ್ಯ ಬಜೆಟ್ ಮಂಡನೆ; ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳಿವು...
ರಾಜ್ಯ

Karnataka Budget 2026: ಮಾರ್ಚ್ 6ರಂದು ರಾಜ್ಯ ಬಜೆಟ್ ಮಂಡನೆ; ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳಿವು...

ಸಿಎಂ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್​​​ ಮಂಡಿಸಲು ಈಗಾಗಲೇ ಸಿದ್ಧತೆ ನಡೆಸುತ್ತಿದ್ದಾರೆ. ಈ ಬಾರಿ 17ನೇ ಸಲ ಬಜೆಟ್ ಮಂಡಿಸುವ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್​ ಮಂಡಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

2026-27ನೇ ಸಾಲಿನ ಕೇಂದ್ರ ಬಜೆಟ್: ಸಚಿವ ಸಂಪುಟ ಸಭೆ ಮುಕ್ತಾಯ, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆ
ದೇಶ

2026-27ನೇ ಸಾಲಿನ ಕೇಂದ್ರ ಬಜೆಟ್: ಸಚಿವ ಸಂಪುಟ ಸಭೆ ಮುಕ್ತಾಯ, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆ

ಈ ಬಾರಿ ಮಂಡನೆ ಆಗುತ್ತಿರುವುದು ಮೋದಿ ಸರ್ಕಾರದ ಒಟ್ಟಾರೆ 15ನೇ ಬಜೆಟ್‌, ಮೋದಿ ಅವರ ಮೂರನೇ ಅವಧಿಯ ಎರಡನೇ ಪೂರ್ಣಾವಧಿ ಬಜೆಟ್‌ ಹಾಗೂ ನಿರ್ಮಲಾ ಸೀತಾರಾಮನ್ ಅವರು ಸತತವಾಗಿ ಮಂಡಿಸುತ್ತಿರುವ ಒಂಬತ್ತನೇ ಬಜೆಟ್‌ ಆಗಿದೆ.

ಇಂದು ರಾಜ್ಯ ಸರ್ಕಾರದ ಮಹತ್ವದ ವಿಶೇಷ ಸಂಪುಟ ಸಭೆ: ಜಿ ರಾಮ್‌ ಜಿ ಕಾಯ್ದೆ ವಿರುದ್ಧ ನಿರ್ಣಯ ಸಾಧ್ಯತೆ
ರಾಜ್ಯ

ಇಂದು ರಾಜ್ಯ ಸರ್ಕಾರದ ಮಹತ್ವದ ವಿಶೇಷ ಸಂಪುಟ ಸಭೆ: ಜಿ ರಾಮ್‌ ಜಿ ಕಾಯ್ದೆ ವಿರುದ್ಧ ನಿರ್ಣಯ ಸಾಧ್ಯತೆ

ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ, ನಿನ್ನೆ ರಾಹುಲ್ ಗಾಂಧಿಯವರು ಮೈಸೂರಿಗೆ ಬಂದು ಹೋದ ಬೆನ್ನಲ್ಲೇ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ವಿಶೇಷವಾಗಿದೆ.

ಉತ್ತರ ಕರ್ನಾಟಕಕ್ಕೆ 3,500 ಕೋಟಿ ರೂ ಪ್ಯಾಕೇಜ್‌: ಸಚಿವ ಸಂಪುಟ ಅನುಮೋದನೆ
ರಾಜ್ಯ

ಉತ್ತರ ಕರ್ನಾಟಕಕ್ಕೆ 3,500 ಕೋಟಿ ರೂ ಪ್ಯಾಕೇಜ್‌: ಸಚಿವ ಸಂಪುಟ ಅನುಮೋದನೆ

ಉತ್ತರ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್‌ ನೀಡಲು ಪರಿಷ್ಕೃತ ಯೋಜನೆ ಸೇರಿ ಒಟ್ಟು 3,500 ಕೋಟಿ ರು.ಗೂ ಹೆಚ್ಚು ಮೊತ್ತದ ಯೋಜನೆಗಳಿಗೆ ಆಡಳಿತಾತ್ಮಕ ಮಂಜೂರಾತಿ ಪಡೆಯಲಾಗಿದೆ.

ನೀರಿನ‌ ಬಿಲ್ ಬಾಕಿ ಉಳಿಸಿಕೊಂಡ ಬೆಂಗಳೂರಿಗರಿಗೆ ಗುಡ್ ನ್ಯೂಸ್: ಅಸಲು ಕಟ್ಟಿದರೆ, ಬಡ್ಡಿ-ದಂಡ ಮನ್ನಾ..!
ರಾಜ್ಯ

ನೀರಿನ‌ ಬಿಲ್ ಬಾಕಿ ಉಳಿಸಿಕೊಂಡ ಬೆಂಗಳೂರಿಗರಿಗೆ ಗುಡ್ ನ್ಯೂಸ್: ಅಸಲು ಕಟ್ಟಿದರೆ, ಬಡ್ಡಿ-ದಂಡ ಮನ್ನಾ..!

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬಾಕಿಯಿರುವ ಮೊತ್ತಗಳನ್ನು ಲೆಕ್ಕ ಪತ್ರದಲ್ಲಿ ಸಮನ್ವಯಗೊಳಿಸಲು ಸಚಿವ ಸಂಪುಟ ನಿರ್ಣಯಿಸಲಾಗಿದೆ.‌

ಕುರುಬರಿಗೆ ಎಸ್‌ಟಿ ಮೀಸಲಾತಿ: ಸಚಿವ ಸಂಪುಟ ಸಭೆಯಲ್ಲಿ ಚರ್ಚೆ?
ರಾಜ್ಯ

ಕುರುಬರಿಗೆ ಎಸ್‌ಟಿ ಮೀಸಲಾತಿ: ಸಚಿವ ಸಂಪುಟ ಸಭೆಯಲ್ಲಿ ಚರ್ಚೆ?

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಆದೇಶದ ಮೇರೆಗೆ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕುರುಬ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದರು.

OC, CC ಇಲ್ಲದ ಕಟ್ಟಡಗಳಿಗೆ ವಿದ್ಯುತ್-ನೀರು ಸಂಪರ್ಕ: ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ; ಡಿ.ಕೆ ಶಿವಕುಮಾರ್
ರಾಜ್ಯ

OC, CC ಇಲ್ಲದ ಕಟ್ಟಡಗಳಿಗೆ ವಿದ್ಯುತ್-ನೀರು ಸಂಪರ್ಕ: ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ; ಡಿ.ಕೆ ಶಿವಕುಮಾರ್

ಪೂರ್ಣಗೊಂಡ ಪ್ರಮಾಣಪತ್ರ (CC) ಮತ್ತು ವಾಸಯೋಗ್ಯ ಪ್ರಮಾಣಪತ್ರ (OC)ಗಳಿಲ್ಲದ ಕಟ್ಟಡಗಳಿಗೆ ನೀರು ಹಾಗೂ ವಿದ್ಯುತ್ ಸಂಪರ್ಕಗಳನ್ನು ನೀಡದಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳಿಗೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದೆ.