cabinet meeting

ಮಾಲೀಕರು-ಬಾಡಿಗೆದಾರರ ನಡುವೆ ಘರ್ಷಣೆ ಹೆಚ್ಚಳ: ಬಾಡಿಗೆ (ತಿದ್ದುಪಡಿ) ವಿಧೇಯಕಕ್ಕೆ ರಾಜ್ಯ ಸಚಿವ ಸಂಪುಟ ಅಸ್ತು!
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಶಿಸ್ತು ಕ್ರಮ ಜರುಗಿಸಲು ಬೆಂಗಳೂರು ವ್ಯಾಪ್ತಿಯಲ್ಲಿ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಅಧಿಕಾರ ನೀಡಲು ನಿರ್ಧರಿಸಲಾಗಿದೆ.

ಜಾತಿಗಣತಿ ಸಮೀಕ್ಷೆ 2025: ಸಚಿವರಲ್ಲಿಯೇ ಭಿನ್ನಮತ ಸ್ಫೋಟ, ಸಿಎಂ ಸಮ್ಮುಖದಲ್ಲೇ ನಾಯಕರ ಆಕ್ಷೇಪ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖವೇ ಕೆಲ ಸಚಿವರು ಸಮೀಕ್ಷೆ ವಿರುದ್ಧ ಭಾವೋದ್ವೇಗದಲ್ಲಿ ಮಾತನಾಡಿದ್ದಲ್ಲದೆ ಸಮೀಕ್ಷೆಯನ್ನೇ ನಡೆಸದಂತೆ ಆಗ್ರಹಿಸಿದರು ಎಂದು ಮೂಲಗಳಿಂದ ತಿಳಿದುಬಂದಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲಟ್ ಪೇಪರ್ ಬಳಕೆ: ನಿಯಮ ತಿದ್ದುಪಡಿಗೆ ಗೊಂದಲ; ಸುಗ್ರೀವಾಜ್ಞೆ ಅನುಮಾನ..!
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಮತಪತ್ರ ಬಳಸಲು ಕಾಂಗ್ರೆಸ್ ಸರ್ಕಾರ ಈಗಾಗಲೇ ತೀರ್ಮಾನಿಸಿದೆ. ಆ ನಿಟ್ಟಿನಲ್ಲಿ ನಿಯಮ ತಿದ್ದುಪಡಿಗೆ ಮುಂದಾಗಿದೆ. ಈ ಸಂಬಂಧ ಈಗಾಗಲೇ ನಾಲ್ಕು ಪ್ರತ್ಯೇಕ ಕರಡು ವಿಧೇಯಕವನ್ನು ರೂಪಿಸಿದೆ.

ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ: ಜನರ ಪುನರ್ವಸತಿ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ- ಸಿಎಂ
ಕೃಷ್ಣಾ ಮೇಲ್ದಂಡೆ ಯೋಜನೆ ಮತ್ತು ಮಹದಾಯಿ ಯೋಜನೆಯನ್ನು ಕಾರ್ಯಗತಗೊಳಿಸಲು ಸರ್ಕಾರ ಬದ್ಧವಾಗಿದೆ.

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಘೋಷಿಸಿ ಸರ್ಕಾರ ನುಡಿದಂತೆ ನಡೆದಿದೆ: ಡಾ. ಹೆಚ್.ಸಿ ಮಹಾದೇವಪ್ಪ
ಸಮುದಾಯಗಳ ಸುದೀರ್ಘ ಬೇಡಿಕೆಗೆ ಅನುಗುಣವಾಗಿ ನಮ್ಮ ಸರ್ಕಾರವು ಸೂಕ್ತವಾಗಿ ಚಿಂತಿಸಿ ಚುನಾವಣಾ ಪ್ರಣಾಳಿಕೆಯಲ್ಲಿ ನುಡಿದಂತೆ ಒಳ ಮೀಸಲಾತಿ ವರ್ಗೀಕರಣ.

ಬೆಂಗಳೂರು ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಬಿ-ಖಾತೆಗಳಿಗೂ ಎ-ಖಾತಾ ಮಾನ್ಯತೆ 'ಭಾಗ್ಯ'; ಸಚಿವ ಸಂಪುಟ ಅನುಮೋದನೆ
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಅಕ್ರಮ ಮತ್ತು ಅನಿಯಂತ್ರಿತ ಕಟ್ಟಡ ಮತ್ತು ವಿನ್ಯಾಸಗಳನ್ನು ನಿಯಂತ್ರಿಸುವಲ್ಲಿ ಶಿಸ್ತು ತರಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಸಚಿವ ಎಚ್‌ಕೆ ಪಾಟೀಲ್ ಅವರು ಹೇಳಿದ್ದಾರೆ.

ಇಂದು ಸಚಿವ ಸಂಪುಟ ಸಭೆ: ಪರಮಾಣು ವಿದ್ಯುತ್ ಸ್ಥಾವರಕ್ಕೆ ಅನುಮೋದನೆ ಸಾಧ್ಯತೆ..!
ಕೊಪ್ಪಳ, ವಿಜಯಪುರ, ರಾಯಚೂರು ಮತ್ತು ಇತರ ಸ್ಥಳಗಳ ಪ್ರಾಥಮಿಕ ಅಧ್ಯಯನವನ್ನು ಕೈಗೊಳ್ಳಲು ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮಕ್ಕೆ (ಎನ್‌ಟಿಪಿಸಿ) ಸಂಪುಟವು ಅನುಮತಿ ನೀಡುವ ಸಾಧ್ಯತೆಗಳಿವೆ.

ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆಗೆ ಹೊಸ ದಿನಾಂಕ ನಿಗದಿ: ಯಾವಾಗ...?
ಜೂನ್ 18ರಂದು ಬೆಳಗ್ಗೆ 11 ಗಂಟೆಗೆ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆಯನ್ನು ರದ್ದು ಮಾಡಲಾಗಿತ್ತು.

ದ್ವೇಷ ಭಾಷಣ-ಸುಳ್ಳು ಸುದ್ದಿ ತಡೆಗೆ ಸರ್ಕಾರ ಮುಂದು: ಪ್ರತ್ಯೇಕ ವಿಧೇಯಕ ಮಂಡನೆಗೆ ನಿರ್ಧಾರ..!
ಗುರುವಾರ ನಡೆದ ಸಂಪುಟ ಸಭೆಯಲ್ಲಿ ವಿಧೇಯಕ ಕುರಿತು ಪ್ರಸ್ತಾಪಿಸಲಾಗಿದ್ದು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ತಿಳಿಸಿದ್ದಾರೆ.

