ರಾಜ್ಯಆಗಸ್ಟ್ 10 ರಂದು ರಾಜ್ಯ ಸಚಿವ ಸಂಪುಟ ಸಭೆ: ಮಳೆ ಹಾನಿ ಕುರಿತು ಮಹತ್ತರ ಚರ್ಚೆ!
ರಾಜ್ಯಾದ್ಯಂತ ಭಾರೀ ಮಳೆಯಿಂದಾಗಿ ಕೃಷಿ, ರಸ್ತೆಗಳು ಮತ್ತು ಇತರ ಮೂಲಸೌಕರ್ಯಗಳಿಗೆ ಆಗಿರುವ ವ್ಯಾಪಕ ಹಾನಿಯಿಂದ ಉಂಟಾಗಿರುವ ಸಮಸ್ಯೆಗಳನ್ನು ಪರಿಹರಿಸಲು ಅಗತ್ಯವಿರುವ ಕ್ರಮಗಳ ಕುರಿತು ಚರ್ಚಿಸಲು ಆಗಸ್ಟ್ 10 ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ.