ರಾಜ್ಯಬೆಳಗಾವಿಯಲ್ಲಿ ಸಚಿವ ಸಂಪುಟ ಸಭೆ: ಉತ್ತರ ಕರ್ನಾಟಕದ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ನಿರ್ಧಾರ
ದಶಕಗಳಿಂದ ನಡೆಯುತ್ತಿರುವ ಪ್ರಾದೇಶಿಕ ನಿರ್ಲಕ್ಷ್ಯವನ್ನು ನಿಭಾಯಿಸಲು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ದಿಟ್ಟ ಕ್ರಮ ಕೈಗೊಂಡಿದ್ದಾರೆ. ಎಲ್ಲಾ ಪ್ರಧಾನ ಕಾರ್ಯದರ್ಶಿಗಳು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಮತ್ತು ಇಲಾಖಾ ಮುಖ್ಯಸ್ಥರಿಗೆ ತುರ್ತು ಪತ್ರ ಬರೆದಿದ್ದಾರೆ.