ತೀವ್ರ ಚರ್ಚೆಗೆ ಗ್ರಾಸವಾಗಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಸರತ್ತು ಅಂತ್ಯವಾಗಿದ್ದು, ನೂತನವಾಗಿ ಮತ್ತೆ ನಾಲ್ಕು ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ...