ರಾಜಕೀಯಕಾಂಗ್ರೆಸ್ನಲ್ಲಿ ಸಚಿವ ಸ್ಥಾನಕ್ಕಾಗಿ 'Power game': ಸಮುದಾಯಗಳ ಮೂಲಕ ಶಕ್ತಿ ಪ್ರದರ್ಶನ; ಹೈಕಮಾಂಡ್ ಮೇಲೆ ನಾಯಕರ ಒತ್ತಡ..!
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರೆಂದು ಗುರುತಿಸಿಕೊಂಡಿರುವ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಹಿರಿಯ ನಾಯಕ ಹೆಚ್.ಸಿ.ಮಹದೇವಪ್ಪ ಅವರ ಬೆಂಬಲಿಗರು ಸಮುದಾಯದ ಹೆಸರಿನಲ್ಲಿ ಪ್ರತಿಭಟನೆಗಳನ್ನು ನಡೆಸುವ ಮೂಲಕ ಹೈಕಮಾಂಡ್ ಮೇಲೆ ಒತ್ತಡ ಹೇರುವ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.