Cabinet reshffle

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!
ರಾಜಕೀಯ

ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್ ಎಂ ಪಟ್ಟಣ್ ನೇತೃತ್ವದಲ್ಲಿ ಸುಮಾರು 25–30 ಮಂದಿ ಹಿರಿಯ ಕಾಂಗ್ರೆಸ್ ಶಾಸಕರು ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿದ್ದು, ಪಕ್ಷದ ಹೈಕಮಾಂಡ್‌ನ್ನು ಭೇಟಿ ಮಾಡಿ, ಸಚಿವ ಸ್ಥಾನಗಳಿಗಾಗಿ ಒತ್ತಡ ಹೇರುವ ನಿರೀಕ್ಷೆಯಿದೆ.

ಸೈಲೆಂಟಾಗಿದ್ದ ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ವಿಚಾರ ಮತ್ತೆ ಮುನ್ನಲೆಗೆ: ಏಪ್ರಿಲ್ 12ಕ್ಕೆ ಸಿದ್ದರಾಮಯ್ಯ ಬಣ ದೆಹಲಿಗೆ..!

ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಒಪ್ಪಿಗೆ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದ್ದು, ಇದರ ಬೆನ್ನಲ್ಲೇ ಸಚಿವರಾಗಲು ಶಾಸಕರು ಲಾಬಿ ನಡೆಸಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

Watch | ನಟಿಗೆ ಕಿರುಕುಳ: ಉದ್ಯಮಿ ಬಂಧನ; ಸಂಪುಟ ಸರ್ಜರಿಗೆ ಸಿಕ್ತು ಗ್ರೀನ್ ಸಿಗ್ನಲ್, ಯಾರಿಗೆಲ್ಲ ಖೋಕ್?; ಕೆಎಂಎಫ್ ನಕಲಿ ತುಪ್ಪ ತಯಾರಿಕೆ; ನಾಲ್ವರ ಬಂಧನ
ವಿಡಿಯೋ

Watch | ಪ್ರಚೋದನಾಕಾರಿ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕೇಸ್; ಕಾರಾಗೃಹ ಸಿಬ್ಬಂದಿಯಿಂದಲೇ ಮೊಬೈಲ್ ಕಳ್ಳಸಾಗಣೆ!; ಹುಲಿ ದಾಳಿಗೆ ರೈತ ಸಾವು

ಬಿಹಾರ ಚುನಾವಣೆ ಫಲಿತಾಂಶ ಮರುದಿನವೇ ದೆಹಲಿಗೆ ಸಿದ್ದರಾಮಯ್ಯ ಭೇಟಿ: ತೀವ್ರ ಕುತೂಹಲ

ದೆಹಲಿಯಲ್ಲಿ 2-3 ದಿನಗಳ ಕಾಲ ಅಲ್ಲೇ ಉಳಿಯಲಿದ್ದಾರೆಂದು ಹೇಳಲಾಗುತ್ತಿದೆ.

ಸಂಪುಟ ಪುನಾರಚನೆ ಸುಳಿವು: Farewell speech ನಂತೆ ಸಾಧನೆಗಳ ವಿವರಿಸಿದ ಸಚಿವ; ಮಧು ಬಂಗಾರಪ್ಪ ನಿರ್ಗಮನ?
ರಾಜ್ಯ

ನಾಳೆ ನನ್ನ ಇಲಾಖೆ ನನ್ನನ್ನು ಸ್ಮರಿಸಬೇಕು. ಜವಾಬ್ದಾರಿಯನ್ನು ವಹಿಸಿದಾಗ ಅದನ್ನು ಹೇಗೆ ನಿರ್ವಹಿಸಬೇಕೆಂಬುದು ನನಗೆ ತಿಳಿದಿದೆ. ಪಕ್ಷವು ತಾಯಿಯಂತೆ ಮತ್ತು ಪಕ್ಷದಲ್ಲಿರುವ ಪ್ರತಿಯೊಬ್ಬರೂ ಮಕ್ಕಳೇ. ಹಿರಿಯರು ಮತ್ತು ಕಿರಿಯ ಸಹೋದರರು ಇದ್ದಾರೆ.

ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ FIR, ಪ್ರಧಾನಿ ಮೋದಿ- ಸಿಎಂ ಸಿದ್ದರಾಮಯ್ಯ ಭೇಟಿ, ರಾಜ್ಯದ ಯೋಜನೆಗಳಿಗೆ ಕೇಂದ್ರದ ನೆರವಿಗೆ ಮನವಿ; ಬಳ್ಳಾರಿ: ಬಾಣಂತಿಯರ ಸಾವಿಗೆ ಕಳಪೆ IV ಕಾರಣ

ಮುಖ್ಯಮಂತ್ರಿ ಬೊಮ್ಮಾಯಿ ಸೋಮವಾರ ದೆಹಲಿ ಭೇಟಿ ಸಾಧ್ಯತೆ: ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಹೈಕಮಾಂಡ್ ಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಡಿದ್ದು ಸೋಮವಾರ ದೆಹಲಿಗೆ ಪ್ರಯಾಣ ಬೆಳೆಸಿ ಹೈಕಮಾಂಡ್ ಭೇಟಿ ಮಾಡುವ ಸಾಧ್ಯತೆಯಿದೆ. ಅದಕ್ಕೆ ಕಾರಣ ಸಚಿವ ಸಂಪುಟ ವಿಸ್ತರಣೆ ಮತ್ತು ಸಚಿವ ಸ್ಥಾನ ಸಿಗದಿರುವ ಆಕಾಂಕ್ಷಿಗಳ ಅಸಮಾಧಾನವನ್ನು ತಣಿಸುವ ಕುರಿತು ಚರ್ಚೆಗಾಗಿ.

ಮುಂದುವರೆದ ಪ್ರಸಾದ್ ಪರ ಪ್ರತಿಭಟನೆ: ಪೊಲೀಸರ ಮನವೊಲಿಕೆ ಯತ್ನ ವಿಫಲ

ವಿ. ಶ್ರೀನಿವಾಸ ಪ್ರಸಾದ್ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಲುವು ಇದೀಗ ಸಾಮಾನ್ಯ ಜನರು ಸಂಕಷ್ಟದಲ್ಲಿ ಜೀವನ ನಡೆಸುವಂತೆ ಮಾಡಿದೆ...