cabinet sub-committee

ವಿಶ್ವವಿದ್ಯಾಲಯಗಳ ಶಿಕ್ಷಣದ ಗುಣಮಟ್ಟ ಸುಧಾರಿಸಲು ಡಿಸಿಎಂ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ
ಸಮಿತಿಯು ಎಲ್ಲಾ ವಿಶ್ವವಿದ್ಯಾಲಯಗಳ ಪ್ರಸ್ತುತ ಸ್ಥಿತಿಯನ್ನು, ಅವುಗಳ ಹಣಕಾಸು ಮತ್ತು ಶೈಕ್ಷಣಿಕ ಪರಿಸ್ಥಿತಿಗಳು ಮತ್ತು ಬ್ಯಾಕ್ಲಾಗ್ ಮತ್ತು ನಿಯಮಿತ ಹುದ್ದೆಗಳು ಸೇರಿದಂತೆ ಖಾಲಿ ಹುದ್ದೆಗಳ ಬಗ್ಗೆ ಅಧ್ಯಯನ ಮಾಡುತ್ತದೆ.

BMIC ಯೋಜನೆ: ಏಳು ಸಚಿವರನ್ನೊಳಗೊಂಡ ಸಂಪುಟದ ಉಪ ಸಮಿತಿ ರಚನೆ
ಈ ಸಮಿತಿಯು ಕಾನೂನು ತಜ್ಞರು ಹಾಗೂ ವಿಷಯದ ಪರಿಣಿತರೊಂದಿಗೆ ಚರ್ಚಿಸಿ ಕಾನೂನಾತ್ಮಕವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಎರಡು ತಿಂಗಳೊಳಗೆ ತನ್ನ ವರದಿ ನೀಡಲಿದೆ.

ಬಹುವಿವಾದಿತ 'ನೈಸ್' ಯೋಜನೆ ಪರಿಶೀಲನೆಗೆ ಹೊಸ ಸಚಿವ ಸಂಪುಟ ಉಪಸಮಿತಿ ರಚನೆ
ಕ್ರಿಯಾ ಒಪ್ಪಂದದ ಪ್ರಕಾರ 13,237 ಎಕರೆ ಖಾಸಗಿ ಜಮೀನು ಮತ್ತು 6,956 ಸರಕಾರಿ ಜಮೀನು ಒಟ್ಟು 20,193 ಎಕರೆ ಭೂಸ್ವಾಧೀನಪಡಿಸಿಕೊಂಡು ನೀಡಲು ನೈಸ್ ಕಂಪೆನಿಯೊಂದಿಗೆ ಒಪ್ಪಂದವಿದೆ.

ಬಿಜೆಪಿ ಸರ್ಕಾರದ ಅವಧಿಯ ವಿಶ್ವವಿದ್ಯಾಲಯಗಳು ಬಂದ್: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರ್ಧಾರ- ಡಿ.ಕೆ ಶಿವಕುಮಾರ್
ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಥಾಪಿಸಲಾದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ ಒಂಬತ್ತು ವಿಶ್ವವಿದ್ಯಾಲಯಗಳನ್ನು ಸರ್ಕಾರ ಮುಚ್ಚಲಿದೆ ಎಂದು ಮೂಲಗಳು ಶುಕ್ರವಾರ ಖಚಿತಪಡಿಸಿವೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಥಾಪನೆಯಾದ 9 ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸಂಪುಟ ಉಪಸಮಿತಿ ನಿರ್ಧಾರ!
ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿಯ ಪರಿಶೀಲನೆ ಕುರಿತು ಗುರುವಾರ ನಡೆಸಿದ ಮೊದಲ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧ್ಯಕ್ಷತೆಯ ಈ ಉಪಸಮಿತಿಯು ಈ ತೀರ್ಮಾನ ಕೈಗೊಂಡಿದೆ.

ಕೋವಿಡ್ ನಿಯಂತ್ರಣಕ್ಕೆ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚನೆ
ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ರಚಿಸಿ ಶುಕ್ರವಾರ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ 6 ಪರಿಸರ ಸೂಕ್ಷ್ಮ ವಲಯಗಳ ಘೋಷಣೆಗೆ ಸಂಪುಟ ಉಪಸಮಿತಿ ಅನುಮೋದನೆ
ಮಾನವ-ಪ್ರಾಣಿ ಸಂಘರ್ಷವನ್ನು ಕಡಿಮೆ ಮಾಡಲು ಮತ್ತು ಅರಣ್ಯ ಭೂಮಿ ಒತ್ತುವರಿ ತಡೆಯಲು, ನಾಗರಹೊಳೆ ಸೇರಿದಂತೆ ರಾಜ್ಯದ ಆರು ಅರಣ್ಯ ಪ್ರದೇಶಗಳಲ್ಲಿ ಪರಿಸರ ಸೂಕ್ಷ್ಮ ವಲಯಗಳನ್ನು (ಇಎಸ್ಜೆಡ್) ಗುರುತಿಸಿ ಘೋಷಿಸುವ ಅರಣ್ಯ ಇಲಾಖೆಯ ಪ್ರಸ್ತಾವನೆಗೆ ಸಚಿವ ಸಂಪುಟ ಉಪ ಸಮಿತಿ ಬುಧವಾರ ಅನುಮೋದನೆ ನೀಡಿದೆ.

ರಾಜ್ಯದಲ್ಲಿ ಬರ, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಕೃಷ್ಣ ಭೈರೇಗೌಡ ನೇತೃತ್ವದ ಸಚಿವ ಸಂಪುಟ ಉಪ ಸಮಿತಿ ರಚನೆ
ರಾಜ್ಯದಲ್ಲಿ ಬರ, ಪ್ರವಾಹ ಮತ್ತು ಇತರೆ ನೈಸರ್ಗಿಕ ವಿಕೋಪಗಳಿಂದ ಉದ್ಬವಿಸಬಹುದಾದ ಪರಿಸ್ಥಿತಿ ಪರಾಮರ್ಶಿಸಲು ಮತ್ತು ಇದನ್ನು ಸಮರ್ಥವಾಗಿ ನಿಭಾಯಿಸಲು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗಿದೆ.

ಕೆಪಿಎಸ್ ಸಿ ಹಗರಣ: ಸಂಪುಟ ಉಪ ಸಮಿತಿ ರಚಿಸಲು ಕ್ಯಾಬಿನೆಟ್ ತೀರ್ಮಾನ
2011ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳಲ್ಲಿ ಭಾಗಿಯಾಗಿರುವ ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷರು ಮತ್ತು 9 ಮಂದಿ ಮಾಜಿ ಸದಸ್ಯರನ್ನು ಪ್ರಾಸಿಕ್ಯೂಶನ್ ಒಳಪಡಿಸಬೇಕೇ, ಬೇಡವೇ ಅನ್ನುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ.

