ರಾಜ್ಯಬರಪೀಡಿತ ತಾಲ್ಲೂಕ್ ಘೋಷಣೆ, ನಾಳೆ ಸಚಿವ ಸಂಪುಟ ಉಪ ಸಮಿತಿ ಸಭೆ- ಕೃಷ್ಣ ಬೈರೇಗೌಡ
ಬರ ಪೀಡಿತ ತಾಲ್ಲೂಕ್ ಘೋಷಣೆ ಸಂಬಂಧ ನಾಳೆ ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಯಲಿದ್ದು, ಕೇಂದ್ರ ಸರ್ಕಾರದ ಮಾನದಂಡದ ಅನ್ವಯ ಬರಪೀಡಿತ ತಾಲ್ಲೂಕು ಘೋಷಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.