Cabinet

ಮುಂದಿನ ವಾರ ಕಾಂಗ್ರೆಸ್ ಆಡಳಿತದ ರಾಜಸ್ಥಾನ ಸಂಪುಟ ವಿಸ್ತರಣೆ ಸಾಧ್ಯತೆ- ಪಕ್ಷದ ಮೂಲಗಳು
ದೇಶ

ಮುಂದಿನ ವಾರ ಕಾಂಗ್ರೆಸ್ ಆಡಳಿತದ ರಾಜಸ್ಥಾನ ಸಂಪುಟ ವಿಸ್ತರಣೆ ಸಾಧ್ಯತೆ- ಪಕ್ಷದ ಮೂಲಗಳು

ಮುಂದಿನ ವಾರ ಕಾಂಗ್ರೆಸ್ ಆಡಳಿತದ ರಾಜಸ್ಥಾನ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿರುವುದಾಗಿ ಪಕ್ಷದ ಮೂಲಗಳು ಶನಿವಾರ ತಿಳಿಸಿವೆ.

ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಗೋಶಾಲೆ: ಮೊದಲ ಹಂತದಲ್ಲಿ 15 ಕೋಟಿ ರೂ. ಬಿಡುಗಡೆಗೆ ಸಂಪುಟ ನಿರ್ಧಾರ
ರಾಜ್ಯ

ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಗೋಶಾಲೆ: ಮೊದಲ ಹಂತದಲ್ಲಿ 15 ಕೋಟಿ ರೂ. ಬಿಡುಗಡೆಗೆ ಸಂಪುಟ ನಿರ್ಧಾರ

ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಗೋಶಾಲೆ'ಯನ್ನು ಆರಂಭಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಸ್ಟಾಕ್ ಎಕ್ಸ್ ಚೇಂಜ್ ಗೆ ಮುಂದಿನ ವರ್ಷ ಭಾರತೀಯ ಜೀವ ವಿಮಾ ನಿಗಮ ಪ್ರವೇಶ: ಕೇಂದ್ರ ಸಚಿವ ಸಂಪುಟ ಒಪ್ಪಿಗೆ 
ವಾಣಿಜ್ಯ

ಸ್ಟಾಕ್ ಎಕ್ಸ್ ಚೇಂಜ್ ಗೆ ಮುಂದಿನ ವರ್ಷ ಭಾರತೀಯ ಜೀವ ವಿಮಾ ನಿಗಮ ಪ್ರವೇಶ: ಕೇಂದ್ರ ಸಚಿವ ಸಂಪುಟ ಒಪ್ಪಿಗೆ 

ಸ್ಟಾಕ್ ಎಕ್ಸೇಂಜ್ ವಹಿವಾಟಿನಲ್ಲಿ ಪಟ್ಟಿಯಲ್ಲಿ ಭಾರತೀಯ ಜೀವ ವಿಮಾ ನಿಗಮವನ್ನು ಸೇರಿಸಲು ಕೇಂದ್ರ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದೆ.

ರಾಷ್ಟ್ರೀಯ ಹೆದ್ದಾರಿಗಳ ಪಕ್ಕ ಟೌನ್‌ ಶಿಪ್‌ ನಿರ್ಮಾಣ
ದೇಶ

ರಾಷ್ಟ್ರೀಯ ಹೆದ್ದಾರಿಗಳ ಪಕ್ಕ ಟೌನ್‌ ಶಿಪ್‌ ನಿರ್ಮಾಣ

ರಾಷ್ಟ್ರೀಯ ಹೆದ್ದಾರಿಗಳ ಸಮೀಪ ಕೈಗಾರಿಕಾ ಸಮೂಹಗಳು, ಲಾಜಿಸ್ಟಿಕ್ಸ್ ಪಾರ್ಕ್ ಗಳು, ಸ್ಮಾರ್ಟ್  ಸಿಟಿಗಳು ಹಾಗೂ ​​ಟೌನ್ ಶಿಪ್ ಗಳ ನಿರ್ಮಾಣಕ್ಕೆ ಅನುಮತಿ ಕಲ್ಪಿಸುವ ಸಂಬಂಧ ಸಂಪುಟ ಟಿಪ್ಪಣಿ ಸಿದ್ಧಪಡಿಸಲಾಗಿದೆ. 

ಕೇಂದ್ರದ ಹೊಸ ಸಚಿವರು- ಕಚೇರಿಯಲ್ಲಿ ವಿರಾಜಮಾನ
ದೇಶ

ಕೇಂದ್ರದ ಹೊಸ ಸಚಿವರು- ಕಚೇರಿಯಲ್ಲಿ ವಿರಾಜಮಾನ

ಪ್ರಧಾನಿ ಮೋದಿ ಸಂಪುಟಕ್ಕೆ ಸೇರ್ಪಡೆಯಾದ ನೂತನ ಸಚಿವರು ಅಧಿಕಾರ ವಹಿಸಿಕೊಂಡ ಕ್ಷಣಗಳ ಚಿತ್ರಗುಚ್ಛ.

ಆನ್‌ಲೈನ್ ಜೂಜು: ಸಚಿವ ಸಂಪುಟ ಅನುಮೋದನೆ ಬಳಿಕ ನಿರ್ಧಾರ; ಹೈಕೋರ್ಟ್'ಗೆ ಸರ್ಕಾರ ಮಾಹಿತಿ
ರಾಜ್ಯ

ಆನ್‌ಲೈನ್ ಜೂಜು: ಸಚಿವ ಸಂಪುಟ ಅನುಮೋದನೆ ಬಳಿಕ ನಿರ್ಧಾರ; ಹೈಕೋರ್ಟ್'ಗೆ ಸರ್ಕಾರ ಮಾಹಿತಿ

ಆನ್‌ಲೈನ್ ಜೂಜಿಗೆ ಸಂಬಂಧಿಸಿದಂತೆ ಮಸೂದೆ ಸಿದ್ಧಪಡಿಸಿ ಸಚಿವ ಸಂಪುಟದ ಮುಂದೆ ಇರಿಸಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಪಡೆದ ಏಕೈಕ ಒಕ್ಕಲಿಗ ಮಹಿಳೆ ಶೋಭಾ ಕರಂದ್ಲಾಜೆ!
ರಾಜಕೀಯ

ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಪಡೆದ ಏಕೈಕ ಒಕ್ಕಲಿಗ ಮಹಿಳೆ ಶೋಭಾ ಕರಂದ್ಲಾಜೆ!

ಡಿವಿ ಸದಾನಂದಗೌಡರ ನಂತರ ಮತ್ತೊಬ್ಬ ಒಕ್ಕಲಿಗ ಪ್ರಭಾವಿ ನಾಯಕಿ ಶೋಭ ಕರಂದ್ಲಾಜೆ ಅವರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ದೊರೆತಿದೆ.

ಕೇಂದ್ರ ಸಂಪುಟ ಪುನರ್ ರಚನೆ: 11 ಸಚಿವರಿಗೆ ಕೊಕ್, 43 ಹೊಸ ಸದಸ್ಯರಿಗೆ ಅವಕಾಶ
ದೇಶ

ಕೇಂದ್ರ ಸಂಪುಟ ಪುನರ್ ರಚನೆ: 11 ಸಚಿವರಿಗೆ ಕೊಕ್, 43 ಹೊಸ ಸದಸ್ಯರಿಗೆ ಅವಕಾಶ

ಇಂದು ಸಂಜೆ ನಡೆಯಲಿರುವ ಕೇಂದ್ರ ಸಂಪುಟ ಪುನರ್ ರಚನೆಯಲ್ಲಿ 11 ಸಚಿವರಿಗೆ ಕೊಕ್ ನೀಡಲಾಗುತ್ತಿದ್ದು, ಹೊಸದಾಗಿ 43 ಹೊಸ ಸದಸ್ಯರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ವೇದಿಕೆ ಸಜ್ಜಾಗಿದೆ.

ಮಾಲ್'ಗಳ ತೆರೆಯಲು ಅನುಮತಿ ನೀಡುವಂತೆ ಮಾಲೀಕರ ಆಗ್ರಹ: ಸಂಪುಟದೊಂದಿಗೆ ಚರ್ಚಿಸಿ ತೀರ್ಮಾನ ಎಂದ ಸಿಎಂ
ರಾಜ್ಯ

ಮಾಲ್'ಗಳ ತೆರೆಯಲು ಅನುಮತಿ ನೀಡುವಂತೆ ಮಾಲೀಕರ ಆಗ್ರಹ: ಸಂಪುಟದೊಂದಿಗೆ ಚರ್ಚಿಸಿ ತೀರ್ಮಾನ ಎಂದ ಸಿಎಂ

ರಾಜ್ಯದಲ್ಲಿ ಕೊರೋನಾ ಆರ್ಭಟ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಮಾಲ್ ಗಳ ತೆರೆಯಲು ಅನುಮತಿ ನೀಡುವಂತೆ ಮಾಲೀಕರು ಆಗ್ರಹಿಸುತ್ತಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.