Cabinet

'ತ್ಯಾಗ ಮಾಡಿರುವವರಿಗೆ ಮೊದಲ ಆದ್ಯತೆ ನೀಡಿ: ಆಮೇಲೆ ಪಕ್ಷದಲ್ಲಿ ಯಾರಿಗಾದರೂ ಮಂತ್ರಿ ಸ್ಥಾನ ನೀಡಿ'
ನಮ್ಮನ್ನು ನೋಡಿದಾಗಲೆಲ್ಲ ಕೂಡಲೇ ಮಂತ್ರಿ ಮಾಡುವುದಾಗಿ ಸಿಎಂ ಹೇಳುತ್ತಾರೆ, ಆದರೆ ಇನ್ನೂ ಕೂಡ ನಮ್ಮನ್ನು ಮಂತ್ರಿ ಮಾಡಲು ನಿರ್ಧಾರ ಮಾಡಿಲ್ಲ ಎಂದು ಎಂಟಿಬಿ ನಾಗರಾಜ್ ಅಸಮಾಧಾನ ಹೊರ ಹಾಕಿದ್ದಾರೆ.

ರಾಜ್ಯದಲ್ಲಿ 'ಕಮಲ' ಅರಳಲು ನೆರವಾದ ಬೆಳಗಾವಿ ಜಿಲ್ಲೆಗೆ ಸಂಪುಟದಲ್ಲಿ ಸಿಂಹಪಾಲು!
ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಬೆಳಗಾವಿ ಪ್ರಮುಖ ಪಾತ್ರ ವಹಿಸಿದ್ದು, ರಾಜ್ಯ ಸಚಿವ ಸಂಪುಟದಲ್ಲಿ ಬೆಂಗಳೂರಿನ ನಂತರ ಸಿಂಹಪಾಲು ಪಡೆದಿದೆ.

ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ತಿರಸ್ಕರಿಸಿದ್ದ ಎಂಪಿ ಕುಮಾರಸ್ವಾಮಿಯಿಂದ ಸಚಿವ ಸ್ಥಾನಕ್ಕೆ ಲಾಬಿ
ಕಳೆದ ಬಾರಿ ಸಚಿವ ಸಂಪುಟ ವಿಸ್ತರಣೆ ವೇಳೆ ಮಂತ್ರಿ ಪಟ್ಟಕ್ಕಾಗಿ ಒತ್ತಡ ಹೇರಿದ್ದ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಮತ್ತೆ ಸಚಿವ ಸ್ಥಾನಕ್ಕಾಗಿ ಲಾಬಿ ಆರಂಭಿಸಿದ್ದಾರೆ.

ಮಹಿಳೆಯರ ಸುರಕ್ಷತೆಗೆ ಆದ್ಯತೆ: ಆ್ಯಪ್ ಅಭಿವೃದ್ಧಿಗೆ ಸಂಪುಟ ಅನುಮೋದನೆ
ನಿರ್ಭಯಾ ಯೋಜನೆಯಡಿ ಕೆಎಸ್ ಆರ್ ಟಿಸಿ ಬಸ್ಸುಗಳಲ್ಲಿ ಸಂಚರಿಸುವ ಮಹಿಳೆಯರ ಸುರಕ್ಷತೆಗಾಗಿ ‘ರಿಯಲ್ ಟೈಮ್’ ಮಾಹಿತಿ ಒದಗಿಸುವ ಆ್ಯಪ್‌ವೊಂದನ್ನು ಅಭಿವೃದ್ಧಿಪಡಿಸುವ ಯೋಜನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ

ಯಾವುದೇ ಕಾರಣಕ್ಕೂ ನಿತೀಶ್ ಸಂಪುಟ ಸೇರುವುದಿಲ್ಲ: ಜಿತನ್ ರಾಮ್ ಮಾಂಜಿ
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಹಿಂದೂಸ್ತಾನ್ ಆವಂ ಮೋರ್ಚಾ ಸಂಸ್ಥಾಪಕ ಜಿತನ್ ರಾಮ್ ಮಾಂಜಿ ಹೊಸ ಸರ್ಕಾರದ ಭಾಗವಾಗುವುದಿಲ್ಲ ಎಂದು ಹೇಳಿದ್ದಾರೆ

ಸಚಿವ ಸಂಪುಟದಲ್ಲಿ ಅಪಾರ ಪ್ರಮಾಣದ ಪ್ರಾದೇಶಿಕ ಅಸಮತೋಲನವಿದೆ: ರೇಣುಕಾಚಾರ್ಯ
ಅಬಕಾರಿ ಸಚಿವನಾಗಿದ್ದಾಗ ನಾನು ತುಂಬಾ ಶ್ರಮ ವಹಿಸಿ ಕೆಲಸ ಮಾಡಿದ್ದೇನೆ, ಹೀಗಾಗಿ ಮುಂದಿನ ಸಂಪುಟ ವಿಸ್ತರಣೆಯಲ್ಲಿ ನನಗೆ ಸಚಿವ ಸ್ಥಾನ ಸಿಗಲಿದೆ ಎಂದು ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ

ಸಂಪುಟ ಸೇರಲು ಬಿಜೆಪಿಯಲ್ಲಿ ಜಾತಿ ಲೆಕ್ಕಾಚಾರದ ಲಾಬಿ ಶುರು!
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುತ್ತಿದ್ದಂತೆ ಇತ್ತ ರಾಜ್ಯ ಬಿಜೆಪಿ ವಲಯದಲ್ಲಿ ರಾಜಕೀಯ ಚಟುವಟಿಕೆಗಳು ಹೆಚ್ಚು ಪ್ರಖರಗೊಂಡಿವೆ.

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಈಗ 'ಶಿಕ್ಷಣ ಸಚಿವಾಲಯ'!
ಕೇಂದ್ರ ಸಚಿವ ಸಂಪುಟ ಬುಧವಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಅಂಗೀಕಾರ ನೀಡಿದ್ದು, ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವನ್ನು ಶಿಕ್ಷಣ ಸಚಿವಾಲಯವೆಂದು ಮರುನಾಮಕರಣ ಮಾಡಲು ಗ್ರೀನ್ ಸಿಗ್ನಲ್ ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ: ಸಚಿವ ಸಂಪುಟ ಒಪ್ಪಿಗೆ
ಲೋಕಾಯುಕ್ತ ಕಾಯ್ದೆಯ ಸೆಕ್ಷನ್ 9ಕ್ಕೆ ತಿದ್ದುಪಡಿ ತರಲು ಕರ್ನಾಟಕ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದ್ದು, ಪ್ರಾಥಮಿಕ ವಿಚಾರಣೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸಬೇಕು.

