Cabinet

ಯಡಿಯೂರಪ್ಪ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಸಂಭಾವ್ಯ ಪಟ್ಟಿ!
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಿದೆ, ಸಿಎಂ ಇಂದು ಬೆಳಗ್ಗೆ ರಾಜ್ಯಪಾಲರಿಗೆ ಖಾತೆ ಹಂಚಿಕೆ ಪಟ್ಟಿ ರವಾನಿಸಿದ್ದಾರೆ.

ಲಕ್ಷ್ಮಣ ಸವದಿಗೆ ಮುಳ್ಳಿನ ಹಾಸಿಗೆಯಾಯ್ತು ಸಚಿವಗಿರಿ: ಬಿಜೆಪಿ ನಾಯಕರಲ್ಲಿ ಭುಗಿಲೆದ್ದ ಬೇಗುದಿ!
ಯಡಿಯೂರಪ್ಪ ಆಪ್ತ ಬಣದಲ್ಲಿ ಲಕ್ಷ್ಮಣ ಸವದಿ ಇದ್ದಾರೆ. ಈ ಬಣದಲ್ಲಿ ಹಲವಾರು ಮಂದಿಯೂ ಇದ್ದಾರೆ. ಈಗ ಲಕ್ಷ್ಮಣ ಸವದಿ ವಿಚಾರವಾಗಿಯೇ ಯಡಿಯೂರಪ್ಪ ಆಪ್ತರು 'ಕತ್ತಿ' ಮಸೆಯುತ್ತಿದ್ದಾರೆ. ಸಂಪುಟದಲ್ಲಿ ಸ್ಥಾನ ಸಿಗದಿದ್ದಕ್ಕೆ ಬೇಸರಗೊಂಡವರು ಸೋತ ಲಕ್ಷ್ಮಣ ಸವದಿಗೆ ಏಕೆ ಸಚಿವ ಸ್ಥಾನ ನೀಡಲಾಯಿತು.

ಸಿಎಂ ಬಿ.ಎಸ್ ಯಡಿಯೂರಪ್ಪ ಬ್ರಿಗೇಡ್ ನ ಫ್ರೆಶ್ ಸಚಿವರಿವರು!
ಮಂಗಳವಾರ ಮುಖ್ಯಮಂತ್ರಿ ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆ ಮಾಡಿದ್ದಾರೆ, ಸಂಪುಟಕ್ಕೆ ಸೇರ್ಪಡೆಯಾದ 17 ಶಾಸಕರಲ್ಲಿ ಸುಮಾರು 7 ಶಾಸಕರು ಲಿಂಗಾಯತರೇ ಆಗಿದ್ದಾರೆ. ಅದರಲ್ಲಿ ಮೂವರು ಶಾಸಕರು...

ಮೈಸೂರು ಭಾಗದವರಿಗೆ ಸಚಿವ ಸ್ಥಾನ ತಪ್ಪಲು ವಿಶ್ವನಾಥ್ ಕಾರಣ: ಸಾ.ರಾ.ಮಹೇಶ್
ಅನರ್ಹ ಶಾಸಕ ಎಚ್ ವಿಶ್ವನಾಥ್ ಅವರ ಒತ್ತಡದ ಮೇರೆಗೆ ಮೈಸೂರು ಭಾಗದವರಿಗೆ ಸಚಿವ ಸ್ಥಾನ ಕೈತಪ್ಪಿದೆ ಎಂದು ಮಾಜಿ ಸಚಿವ, ಜೆಡಿಎಸ್ ಮುಖಂಡ ಸಾ.ರಾ.ಮಹೇಶ್ ಗಂಭೀರ ಆರೋಪ ಮಾಡಿದ್ದಾರೆ.

ಸಚಿವ ಸ್ಥಾನ ಸಿಗದಂತೆ ನಮ್ಮವರಿಂದಲೇ ಕುತಂತ್ರ:ಅವರಿಗೆ ಒಳ್ಳೆಯದಾಗಲಿ; ರಾಜುಗೌಡ
ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೆ, ನನಗೆ ಸಚಿವ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡ ಪ್ರಯತ್ನಿಸಿದ್ದರು. ಆದರೆ, ನಮ್ಮ ಪಕ್ಷದವರೇ ನನಗೆ ಸಚಿವ ಸ್ಥಾನ ಸಿಗದಂತೆ ಆಟವಾಡಿದ್ದಾರೆ ಎಂದು ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಶಾಸಕ ರಾಜು ಗೌಡ ಆರೋಪಿಸಿದ್ದಾರೆ.

ಮಂಗಳವಾರ ಬೆಳಗ್ಗೆ 10-30ಕ್ಕೆ ನೂತನ ಸಚಿವರ ಪ್ರಮಾಣವಚನ: ಯಡಿಯೂರಪ್ಪ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರದ ನೂತನ ಸಚಿವರು, ಬೆಳಗ್ಗೆ 10-30ರಿಂದ 11.30ರೊಳಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ-ಬಿ ಎಸ್ ಯಡಿಯೂರಪ್ಪ
ಬಿ ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿಕೊಂಡು ಎರಡು ವಾರಗಳು ಕಳೆದಿದ್ದು ಇನ್ನೂ ಸಚಿವ ಸಂಪುಟ ರಚನೆಯಾಗಿಲ್ಲ. ಇದೀಗ ಮುಂದಿನ ವಾರ ಸಂಪುಟ ರಚನೆ ಮಾಡುವುದಾಗಿ ಬಿ ಎಸ್ ಯಡಿಯೂರಪ್ಪನವರೇ ಹೇಳಿದ್ದಾರೆ.

ಒಂದು ವಾರದಲ್ಲಿ ಸಂಪುಟ ವಿಸ್ತರಣೆ: ಯಡಿಯೂರಪ್ಪ ಸಂಪುಟದ ಸಂಭಾವ್ಯ ಸಚಿವರಿವರು!
ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಿಎಸ್ ಯಡಿಯೂರಪ್ಪ ಅವರು ಮೊದಲ ಬಾರಿಗೆ ಹೊರರಾಜ್ಯದ ದೇವಸ್ಥಾನಕ್ಕೆ ಭೇಟಿ ...

ಫಾರೂಖ್ ಗೆ ಸ್ಥಾನ ನೀಡಿದ್ರೆ ಅಹಿಂದಕ್ಕೆ ಸ್ಥಾನ ಕೊಟ್ಟಂತೆ ಆಗ್ತಿತ್ತು: ಅಪ್ಪ-ಮಗನಿಗೆ ವಿಶ್ವನಾಥ್ ಗುದ್ದು!
ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆಯಲ್ಲಿ ಅಲ್ಪ ಸಂಖ್ಯಾತರಿಗೆ ಅವಕಾಶ ನೀಡಲೇ ಬೇಕಿತ್ತು, ಫಾರೂಕ್ ಗೆ ಸ್ಥಾನ ಕೊಟ್ಟಿದ್ದರೇ,...

