Cabinet

ಅಕ್ರಮ ಗಣಿ ಪ್ರಕರಣ: ಸಿಬಿಐ ಮುಗಿಸಿದ್ದ ಪ್ರಕರಣದ ಮರುತನಿಖೆ ಎಸ್ಐಟಿಗೆ
ಬಿಜೆಪಿ ಅಧಿಕಾರಾವಧಿಯಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ಪ್ರಕರಣಗಳಿಗೆ ಮರುಜೀವ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇದರಂತೆ, ಪ್ರಕರಣಗಳ ಮರು ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಮಾಡಲು ತೀರ್ಮಾನ ಕೈಗೊಂಡಿದೆ...

ಸುವರ್ಣಸೌಧ ಕಾಮಗಾರಿ ಹೆಚ್ಚುವರಿ ವೆಚ್ಚಕ್ಕೆ ಕ್ಲೀನ್ ಚಿಟ್ ನೀಡಿದ ಸರ್ಕಾರ
ಬೆಳಗಾವಿಯಲ್ಲಿ ನಿರ್ಮಿಸಲಾದ ಸುವರ್ಣ ವಿಧಾನಸೌಧ ನಿರ್ಮಾಣ ಕಾಮಗಾರಿಗೆ ಹೆಚ್ಚುವರಿಯಾಗಿ ಖರ್ಚಾದ ಹಣವನ್ನು ಭರಿಸುವುದಕ್ಕೆ ಸರ್ಕಾರ ಬುಧವಾರ ಒಪ್ಪಿಗೆ ನೀಡಿದೆ...

ತ್ರಿವಳಿ ತಲಾಖ್ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅಸ್ತು
ಸುಪ್ರೀಂ ಕೋರ್ಟ್ ತ್ರಿವಳಿ ತಲಾಖ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿದ್ದು, ಇದೀಗ ಅದನ್ನು ಕಾನೂನಾತ್ಮಕವಾಗಿ ಸಂಪೂರ್ಣ ತೆಗೆದು ಹಾಕಲು...

15ನೇ ಹಣಕಾಸು ಆಯೋಗ ರಚಿಸಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ
15ನೇ ಹಣಕಾಸು ಆಯೋಗ ರಚಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದ್ದು, ಇದರಿಂದ ಕೇಂದ್ರ ಸರ್ಕಾರಕ್ಕೆ ತೆರಿಗೆ...

ಸಾರ್ವತ್ರಿಕ ರಜಾ ದಿನಗಳ ಪಟ್ಟಿಗೆ ಸಂಪುಟ ಅಸ್ತು: 2018ನೇ ಸಾಲಿಗೆ 23 ಸಾರ್ವತ್ರಿಕ ರಜೆ
ರಾಜ್ಯ ಸರ್ಕಾರ 2018ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಗೆ ರಾಜ್ಯ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದ್ದು, ಮುಂದಿನ ವರ್ಷದ ಸರ್ಕಾರಿ ನೌಕರರು ಒಟ್ಟು 23 ಸಾರ್ವತ್ರಿಕ ರಜೆ...

ಖಾಸಗಿ ಆಸ್ಪತ್ರೆಗಳ ವಿಧೇಯಕ ಭವಿಷ್ಯ: ಅಂತಿಮ ತೀರ್ಮಾನಕ್ಕೆ ಸಿಎಂ ಸಿದ್ದುಗೆ ಸಂಪುಟ ಅಧಿಕಾರ
ಖಾಸಗಿ ಆಸ್ಪತ್ರೆಗಳ ಮೇಲೆ ನಿಯಂತ್ರಣ ಹೇರಲು ಉದ್ದೇಶಿಸಿರುವ ಕೆಪಿಎಂಇ ಮಸೂದೆಗೆ ವೈದ್ಯರಿಂದ ತೀವ್ರ ವಿರೋಧಗಳು ವ್ಯಕ್ತವಾದ ಹಿನ್ನಲೆಯಲ್ಲಿ ವಿಧೇಯಕ ಮಂಡನೆ, ಜಾರಿ ಕುರಿತ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

'ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ನೀತಿ'ಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ
ಲೈಂಗಿಕ ಅಲ್ಪಸಂಖ್ಯಾತರನ್ನು ಸಮಾಜದ ಮುಖ್ಯವಾಹಿನಿಯಲ್ಲಿ ವಿಲೀನಗೊಳಿಸಿ, ಅವರ ಬದುಕಿನ ಗುಣಪಟ್ಟವನ್ನು ಸುಧಾರಿಸುವ ಮಹತ್ವದ 'ಕರ್ನಾಟಕದ ಅಲ್ಪಸಂಖ್ಯಾತರ ನೀತಿ'ಗೆ ರಾಜ್ಯ ಸಚಿವ ಸಂಪುಟ...

ವಿದ್ಯುತ್ ಚಾಲಿತ ವಾಹನ ನೀತಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ
ರಾಜ್ಯ ಸಚಿವ ಸಂಪುಟ ನಿನ್ನೆ ಎಲೆಕ್ಟ್ರಿಕ್ ವಾಹನ ಮತ್ತು ಇಂಧನ ಸಂಗ್ರಹ ನೀತಿಗೆ ಒಪ್ಪಿಗೆ ನೀಡಿದೆ. ಈ ಮೂಲಕ...

ಕಾರುಗಳ ಮೇಲಿನ ಜಿಎಸ್ ಟಿ ಸೆಸ್ ನ್ನು ಶೇ.25 ಕ್ಕೆ ಏರಿಕೆ ಮಾಡಲು ಸಚಿವ ಸಂಪುಟದ ಸುಗ್ರೀವಾಜ್ಞೆ
ಮಧ್ಯಮ ಗಾತ್ರದ ಹಾಗೂ ಎಸ್ ಯುವಿ ಕರುಗಳ ಮೇಲಿನ ಸೆಸ್ ನ್ನು ಏರಿಕೆ ಮಾಡಲು ಕೇಂದ್ರ ಸಚಿವ ಸಂಪುಟ ಸುಗ್ರೀವಾಜ್ಞೆಗೆ ಒಪ್ಪಿಗೆ ಸೂಚಿಸಿದೆ.

