Cabinet

ದೇಶದ ಮೊದಲ ಪ್ರಧಾನಿ ನೆಹರೂ ದಾಖಲೆ ಮುರಿದ ಮೋದಿಗೆ ಸಚಿವ ಸಂಪುಟ ಗೌರವ; ಎದ್ದು ನಿಂತು ಚಪ್ಪಾಳೆ ತಟ್ಟಿದ ಸಚಿವರು!
ದೇಶ

ದೇಶದ ಮೊದಲ ಪ್ರಧಾನಿ ನೆಹರೂ ದಾಖಲೆ ಮುರಿದ ಮೋದಿಗೆ ಸಚಿವ ಸಂಪುಟ ಗೌರವ; ಎದ್ದು ನಿಂತು ಚಪ್ಪಾಳೆ ತಟ್ಟಿದ ಸಚಿವರು!

ಪ್ರಧಾನಿ ನರೇಂದ್ರ ಮೋದಿ ಅವರು ದೀರ್ಘಕಾಲದವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಕ್ಕಾಗಿ ಅವರನ್ನು ಶ್ಲಾಘಿಸುವ ನಿರ್ಣಯವನ್ನು ಕೇಂದ್ರ ಸಚಿವ ಸಂಪುಟ ಇಂದು ಅಂಗೀಕರಿಸಿತು.

ಇನ್ನೂ ಸಾಕಷ್ಟು ಹುದ್ದೆಗಳು ಖಾಲಿಯಿವೆ: ಸಂಪುಟದಲ್ಲಿ 'ಸ್ತ್ರೀಶಕ್ತಿ' ಗೆ ಆದ್ಯತೆ ನೀಡದ ಟೀಕೆಗೆ ಸಿಎಂ ಡಿಕೆಶಿ ಉತ್ತರ
ರಾಜ್ಯ

ಇನ್ನೂ ಸಾಕಷ್ಟು ಹುದ್ದೆಗಳು ಖಾಲಿಯಿವೆ: ಸಂಪುಟದಲ್ಲಿ 'ಸ್ತ್ರೀಶಕ್ತಿ' ಗೆ ಆದ್ಯತೆ ನೀಡದ ಟೀಕೆಗೆ ಸಿಎಂ ಡಿಕೆಶಿ ಉತ್ತರ

ನಾವು ಮಹಿಳೆಯರಿಗಾಗಿ ಎಷ್ಟೆಲ್ಲಾ ಯೋಜನೆಗಳನ್ನು ಪರಿಚಯಿಸಿದ್ದೇವೆ ನೋಡಿ. ಮಹಿಳೆಯರನ್ನು ಹೇಗೆ ಸಬಲೀಕರಣಗೊಳಿಸುವುದು ಮತ್ತು ಬೆಂಬಲಿಸುವುದು ಎಂಬುದರ ಕುರಿತು ನಾವು ಇಡೀ ದೇಶಕ್ಕೆ ಮಾದರಿಯಾಗಿದ್ದೇವೆ ಎಂದಿದ್ದಾರೆ.

ಬಿ.ಕೆ ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿದ್ದು ತುಂಬಾ ಒಳ್ಳೆಯದು, ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
ರಾಜ್ಯ

ಬಿ.ಕೆ ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿದ್ದು ತುಂಬಾ ಒಳ್ಳೆಯದು, ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್

ಡಿಕೆ ಶಿವಕುಮಾರ್ ಮತ್ತು ಜಿ ಪರಮೇಶ್ವರ ಅವರು ಸಿಎಂ ಮತ್ತು ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಾನು ಅವರಿಗೆ ಶುಭ ಹಾರೈಸುತ್ತೇನೆ... ನಾನು ಬಿಕೆ ಹರಿಪ್ರಸಾದ್ ಅವರನ್ನೂ ಭೇಟಿಯಾಗಲಿದ್ದೇನೆ.

ಡಿಕೆಶಿ ಸಚಿವ ಸಂಪುಟದಲ್ಲಿ ಯತೀಂದ್ರಗೆ ಸಚಿವ ಸ್ಥಾನ: ಹಳೇ ಮೈಸೂರು ಭಾಗದಲ್ಲಿ ಹಿಡಿತ ಸಾಧಿಸಲು ಕಾಂಗ್ರೆಸ್ ಹೈಕಮಾಂಡ್ ಮಾಸ್ಟರ್ ಪ್ಲ್ಯಾನ್..!
ರಾಜಕೀಯ

ಡಿಕೆಶಿ ಸಚಿವ ಸಂಪುಟದಲ್ಲಿ ಯತೀಂದ್ರಗೆ ಸಚಿವ ಸ್ಥಾನ: ಹಳೇ ಮೈಸೂರು ಭಾಗದಲ್ಲಿ ಹಿಡಿತ ಸಾಧಿಸಲು ಕಾಂಗ್ರೆಸ್ ಹೈಕಮಾಂಡ್ ಮಾಸ್ಟರ್ ಪ್ಲ್ಯಾನ್..!

ಯತೀಂದ್ರ ಅವರಿಗೆ ಸಚಿವ ಸ್ಥಾನ ನೀಡಿರುವುದು ಕೇವಲ ಸಚಿವ ಸಂಪುಟ ವಿಸ್ತರಣೆಯ ಭಾಗವಲ್ಲ, ಬದಲಾಗಿ ಹಳೇ ಮೈಸೂರು ಭಾಗದಲ್ಲಿ ಪಕ್ಷದ ರಾಜಕೀಯ ಹಿಡಿತವನ್ನು ಮುಂದುವರಿಸಲು ಕಾಂಗ್ರೆಸ್ ಹೈಕಮಾಂಡ್ ರೂಪಿಸಿರುವ ತಂತ್ರವಾಗಿದೆ.

ಪಕ್ಷ ವಿರೋಧಿ ಚಟುವಟಿಕೆಗೆ ಬೆಲೆ ತೆತ್ತ ಜಮೀರ್: ಡಿ.ಕೆ ಶಿವಕುಮಾರ್ ಸಚಿವ ಸಂಪುಟದಿಂದ ಸಿದ್ದು ಆಪ್ತ ಹೊರಕ್ಕೆ!
ರಾಜಕೀಯ

ಪಕ್ಷ ವಿರೋಧಿ ಚಟುವಟಿಕೆಗೆ ಬೆಲೆ ತೆತ್ತ ಜಮೀರ್: ಡಿ.ಕೆ ಶಿವಕುಮಾರ್ ಸಚಿವ ಸಂಪುಟದಿಂದ ಸಿದ್ದು ಆಪ್ತ ಹೊರಕ್ಕೆ!

ಭವಿಷ್ಯದಲ್ಲಿ ಕೂಡ ಡಿಕೆ ಶಿವಕುಮಾರ್ ಅವರ ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆಗಳು ಕೂಡ ದೂರವಾಗಿವೆ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪಕ್ಷದ ಅಲ್ಪಸಂಖ್ಯಾತ ಸಮುದಾಯದಲ್ಲಿ ಎದುರಾದ ಅಸಮಾಧಾನ ತಡೆಯಲು ಕಾಂಗ್ರೆಸ್ ನಾಯಕರು ಹಲವು ಕ್ರಮ ಕೈಗೊಳ್ಳುತ್ತಿರುವ ನಡುವೆಯೇ ಈ ಬೆಳವಣಿಗೆ ನಡೆದಿದೆ.

ಡಿಕೆಶಿ ಸಂಪುಟದಲ್ಲಿ ಅಹಿಂದಕ್ಕೆ ಆದ್ಯತೆ: ಯಾವ ಸಮುದಾಯಕ್ಕೆ ಎಷ್ಟು ಸಚಿವ ಸ್ಥಾನ? ಇಲ್ಲಿದೆ ಸಂಕ್ಷಿಪ್ತ ವಿವರ
ರಾಜಕೀಯ

ಡಿಕೆಶಿ ಸಂಪುಟದಲ್ಲಿ ಅಹಿಂದಕ್ಕೆ ಆದ್ಯತೆ: ಯಾವ ಸಮುದಾಯಕ್ಕೆ ಎಷ್ಟು ಸಚಿವ ಸ್ಥಾನ? ಇಲ್ಲಿದೆ ಸಂಕ್ಷಿಪ್ತ ವಿವರ

ಇಂದು ಸಂಜೆ ಲೋಕಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಡಿಕೆ ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

18ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಇಂದು ಪ್ರಮಾಣ ವಚನ: 15 ಸಚಿವರು ಸಂಪುಟ ಸೇರುವ ಸಾಧ್ಯತೆ; ಮೊದಲ ಪಟ್ಟಿಯಿಂದ ಹೆಬ್ಬಾಳ್ಕರ್ ಔಟ್?
ರಾಜಕೀಯ

18ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಇಂದು ಪ್ರಮಾಣ ವಚನ: 15 ಸಚಿವರು ಸಂಪುಟ ಸೇರುವ ಸಾಧ್ಯತೆ; ಮೊದಲ ಪಟ್ಟಿಯಿಂದ ಹೆಬ್ಬಾಳ್ಕರ್ ಔಟ್?

ಮಾಜಿ ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ಈಶ್ವರ್ ಖಂಡ್ರೆ ಅವರ ಹೆಸರುಗಳು ಸಹ ಕೇಳಿಬರುತ್ತಿವೆ. ಸಿದ್ದರಾಮಯ್ಯ ಆಪ್ತ ಸತೀಶ್ ಜಾರಕಿಹೊಳಿ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿ ಅವರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ.

ಡಿ.ಕೆ ಶಿವಕುಮಾರ್ ಸಂಪುಟ ಆಯ್ಕೆ ಮಾಡುವಾಗ ಜಾಗರೂಕರಾಗಿರಬೇಕು; KPCC ಅಧ್ಯಕ್ಷ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿಗಾಗಿ ಶೋಧ: ಖರ್ಗೆ
ರಾಜಕೀಯ

ಡಿ.ಕೆ ಶಿವಕುಮಾರ್ ಸಂಪುಟ ಆಯ್ಕೆ ಮಾಡುವಾಗ ಜಾಗರೂಕರಾಗಿರಬೇಕು; KPCC ಅಧ್ಯಕ್ಷ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿಗಾಗಿ ಶೋಧ: ಖರ್ಗೆ

ಉಪಮುಖ್ಯಮಂತ್ರಿ ಹುದ್ದೆಗಳನ್ನು ರಚಿಸುವಾಗ ನಾವು ಹಲವು ವಿಷಯಗಳ ಬಗ್ಗೆ ಯೋಚಿಸಬೇಕು. ಕಾಂಗ್ರೆಸ್ ಹೈಕಮಾಂಡ್ ಎಲ್ಲಾ ಸಂಗತಿಗಳನ್ನು ಪರಿಗಣಿಸುತ್ತಿದೆ, ಬುಧವಾರ ಬೆಳಿಗ್ಗೆಯೊಳಗೆ ಎಲ್ಲವೂ ತಿಳಿಯುತ್ತದೆ.

ಡಿ.ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ರಚನೆಗೆ ಇನ್ನೂ ಪ್ರಸ್ತಾವನೆ ಬಂದಿಲ್ಲ: ಮಲ್ಲಿಕಾರ್ಜುನ ಖರ್ಗೆ
ರಾಜಕೀಯ

ಡಿ.ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ರಚನೆಗೆ ಇನ್ನೂ ಪ್ರಸ್ತಾವನೆ ಬಂದಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸರ್ಕಾರ ರಚನೆ ಕುರಿತು ಚರ್ಚೆಗಳು ನಡೆಯುತ್ತಿವೆ, ಆದರೆ ಯಾವುದೇ ಔಪಚಾರಿಕ ಪ್ರಸ್ತಾವನೆ ಪಕ್ಷದ ಹೈಕಮಾಂಡ್‌ಗೆ ತಲುಪಿಲ್ಲ ಎಂದು ಹೇಳಿದರು. ಸಚಿವರ ನೇಮಕದ ಕುರಿತು ಯಾವುದೇ ಪ್ರಸ್ತಾವನೆ ಇನ್ನೂ ಬಂದಿಲ್ಲ.