ರಾಜಕೀಯ'ಮಹಾ' ರಾಜಕೀಯ ಬಿಕ್ಕಟ್ಟು, ರಾಷ್ಟ್ರಪತಿ ಚುನಾವಣೆ: ವರಿಷ್ಠರ ಭೇಟಿ ಸಾಧ್ಯವಾಗದೆ ಸಿಎಂ ಬೊಮ್ಮಾಯಿ ವಾಪಸ್
ಪಕ್ಷದ ವರಿಷ್ಠರು ರಾಷ್ಟ್ರಪತಿ ಚುನಾವಣೆಯ ನಾಮಪತ್ರ ಸಲ್ಲಿಕೆಯ ವಿಚಾರದಲ್ಲಿ ತಲ್ಲೀನರಾಗಿದ್ದಾರೆ. ಹೀಗಾಗಿ, ಸಚಿವ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರನ್ಮು ಭೇಟಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.