ರಾಜ್ಯಸಿಗಂದೂರು ಸೇತುವೆ: ಕೇಂದ್ರ-ರಾಜ್ಯ ನಡುವೆ ಶಿಷ್ಟಾಚಾರ ಸಮರ; ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
ಕಾರ್ಯಕ್ರಮಕ್ಕೆ ತಮ್ಮನ್ನು ಸರಿಯಾಗಿ ಆಹ್ವಾನಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದರೆ, ನಾವು ಶಿಷ್ಟಾಚಾರ ಉಲ್ಲಂಘಿಸಿಲ್ಲ, 2 ಬಾರಿ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ್ದೇವೆಂದು ಕೇಂದ್ರ ಸರ್ಕಾರ ಹೇಳಿದೆ.