ಗುಜರಾತ್ ನಲ್ಲಿ ಭಾರೀ ದುರಂತವೊಂದು ಸಂಭವಿಸಿದೆ. ಮೊರ್ಬಿ ಪ್ರದೇಶದಲ್ಲಿ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಕೇಬಲ್ ಸೇತುವೆ ಕುಸಿದು ಸದ್ಯ 80 ಮಂದಿ ಮೃತಪಟ್ಟಿದ್ದು ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ.