ದೇಶಗುಜರಾತ್ ಹೈಕೋರ್ಟ್ ಆದೇಶದ ನಂತರ ಕ್ಯಾಡಿಲಾ ಫಾರ್ಮಾ ಸಿಎಂಡಿ ವಿರುದ್ಧ ಅತ್ಯಾಚಾರ ಕೇಸ್ ದಾಖಲು
ಕಾಡಿಲಾ ಫಾರ್ಮಾಸ್ಯುಟಿಕಲ್ಸ್ ಕಂಪನಿಯಲ್ಲಿ ಫ್ಲೈಟ್ ಅಟೆಂಡೆಂಟ್ ಆಗಿ ಕೆಲಸ ಮಾಡುತ್ತಿದ್ದ ಬಲ್ಗೇರಿಯನ್ ಮಹಿಳೆ ಮೇಲೆ ಅತ್ಯಾಚಾರ, ಹಲ್ಲೆ ಮತ್ತು ಉದ್ದೇಶಪೂರ್ವಕವಾಗಿ ಅವಮಾನ ಮಾಡಿದ ಆರೋಪದ ಮೇಲೆ ಕಂಪನಿಯ ಅಧ್ಯಕ್ಷ ಮತ್ತು...