CAG

KIADB, PWD ಇಲಾಖೆಗಳಲ್ಲಿ ಕೋಟ್ಯಾಂತರ ರೂಪಾಯಿ ವ್ಯರ್ಥ; ಸರ್ಕಾರದ ಆರ್ಥಿಕ ಶಿಸ್ತಿಗೆ CAG ಶಾಕ್; ಕಣ್ಣು ಮುಚ್ಚಿ ಕುಳಿತಿದೆಯೇ ಆಡಳಿತ ಯಂತ್ರ?
ಸೆಪ್ಟೆಂಬರ್ 21ರಂದು ರಾಜ್ಯ ವಿಧಾನಮಂಡಲದ ಮುಂದೆ ಮಂಡಿಸಲಾದ ವರದಿಯಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಂಡುಬಂದಿರುವ ಹಲವು ಲೋಪಗಳು ಹಾಗೂ ಮೇಲ್ವಿಚಾರಣೆಯ ಕೊರತೆಯನ್ನು ಉಲ್ಲೇಖಿಸಲಾಗಿದೆ.

8.7 ಕೋಟಿ ರೂ ಸಾರ್ವಜನಿಕ ಹಣ ನೀರು ಪಾಲು: ಸಂಪರ್ಕ ರಸ್ತೆಯೇ ಇಲ್ಲದೆ ಅನಾಥವಾಗಿ ನಿಂತಿದೆ ಕಾರವಾರ ಹೆದ್ದಾರಿ ಸೇತುವೆ, ಸರ್ಕಾರದ ಯಡವಟ್ಟು ಎತ್ತಿ ತೋರಿಸಿದ CAG..!
2024ರ ಮಾರ್ಚ್ಗೆ ಅಂತ್ಯಗೊಂಡ ವರ್ಷದ ಸಿಎಜಿ ಅನುಸರಣೆ ಲೆಕ್ಕಪರಿಶೋಧನಾ ವರದಿಯಲ್ಲಿ ಲೋಕೋಪಯೋಗಿ ಇಲಾಖೆ ರಸ್ತೆ ಹಾಗೂ ಸೇತುವೆ ಕಾಮಗಾರಿಗಳ ಯೋಜನೆ ಮತ್ತು ಅನುಷ್ಠಾನದಲ್ಲಿ ಹಲವು ಲೋಪಗಳನ್ನು ಎತ್ತಿ ತೋರಿಸಲಾಗಿದೆ.

ರಾಜ್ಯದಲ್ಲಿ MNREGA ಯೋಜನೆಯಲ್ಲಿ ಭಾರೀ ಅಕ್ರಮ: CAG ವರದಿಯಲ್ಲಿ ಬಹಿರಂಗ..!
ಈಗಾಗಲೇ ಪೂರ್ಣಗೊಂಡ ಮನೆಗಳಿಗೆ ಮತ್ತೆ ಹಣ ಪಾವತಿಸಿರುವುದು, ಅರ್ಹತೆ ಇಲ್ಲದವರಿಗೆ ಹಣ ನೀಡಿರುವುದು ಮತ್ತು ಯಾವುದೇ ಕೆಲಸವಿಲ್ಲದೆ ಕಾರ್ಮಿಕರಿಗೆ ವೇತನ ನೀಡಿರುವುದು ಪತ್ತೆಯಾಗಿದೆ. ಕೆಲವು ಸಂದರ್ಭಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚು ಹಣ ಪಾವತಿಸಿರುವುದೂ ಗಮನಕ್ಕೆ ಬಂದಿದೆ.

ಎತ್ತಿನಹೊಳೆ ಯೋಜನೆ: ಅನುಭವ, ಆರ್ಥಿಕ ಸಾಮರ್ಥ್ಯ ಪರಿಶೀಲಿಸದೆ ಕಾಮಗಾರಿ ಗುತ್ತಿಗೆ; CAG ವರದಿ
ವಿಧಾನಸಭೆಯಲ್ಲಿ ಗುರುವಾರ ಮಂಡಿಸಲಾದ ‘ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅನುಷ್ಠಾನದ ಮೇಲಿನ ಕಾರ್ಯನಿರ್ವಹಣಾ ಲೆಕ್ಕಪರಿಶೋಧನೆ’ ವರದಿಯಲ್ಲಿ ಈ ಆಕ್ಷೇಪ ಎತ್ತಲಾಗಿದೆ.

ರಾಜ್ಯ ವಿಪತ್ತು ನಿರ್ವಹಣಾ ವ್ಯವಸ್ಥೆಯಲ್ಲಿ ಭಾರೀ ಅಕ್ರಮ: CAG ವರದಿ
ಪ್ರಾಕೃತಿಕ ವಿಪತ್ತುಗಳ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯದ ವಿಪತ್ತು ಅಪಾಯ ನಿರ್ವಹಣೆಯ ಸಿದ್ಧತೆಯನ್ನು ಸಿಎಜಿ ಪರಿಶೀಲಿಸಿದೆ.

ಧಾರವಾಡ ಕೃಷಿ ವಿಜ್ಞಾನ ವಿವಿ ಲೆಕ್ಕಪರಿಶೋಧನೆ ನಡೆಸುವಂತೆ CAG ಗೆ ಹೈಕೋರ್ಟ್ ನಿರ್ದೇಶನ
ಜೂನ್ 2, 2018 ರಿಂದ ಯುಎಎಸ್ನ ಉಸ್ತುವಾರಿ ಕಂಟ್ರೋಲರ್ ಆಗಿರುವ ಶಿವಪುತ್ರ ಎಂ ಹೊನ್ನಳ್ಳಿ ಅವರು ಪೂಜಾ ದೊಡ್ಡಮನಿ ಅವರನ್ನು ತಮ್ಮ ಸ್ಥಾನಕ್ಕೆ ನೇಮಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಆದೇಶ ಹೊರಡಿಸಿದ್ದಾರೆ.

ಗ್ಯಾರಂಟಿ ಯೋಜನೆ ರಾಜ್ಯದಲ್ಲಿ ಆರ್ಥಿಕ ಕೊರತೆ ಸೃಷ್ಟಿಸಿದೆ, ಮೂಲಸೌಕರ್ಯಗಳ ಮೇಲೆ ನಕಾರಾತ್ಮಕ ಪರಿಣಾಮ: CAG ವರದಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ವಿಧಾನಸಭೆಯಲ್ಲಿ 2023-24ನೇ ಸಾಲಿಗೆ ಕೊನೆಗೊಂಡ ರಾಜ್ಯದ ಹಣಕಾಸು ವ್ಯವಹಾರಗಳ ಲೆಕ್ಕಪರಿಶೋಧನಾ ವರದಿಯನ್ನು ಮಂಡಿಸಿದರು.

ನಿಧಿ ದುರುಪಯೋಗ, ಸಿಬ್ಬಂದಿ ಕೊರತೆ, ಸ್ಮಾರಕ ಸಂರಕ್ಷಣೆಯಲ್ಲಿ ಅಸಮರ್ಪಕತೆ: ಕರ್ನಾಟಕ ಸರ್ಕಾರಕ್ಕೆ CAG ತರಾಟೆ
ರಾಜ್ಯ ಸಂರಕ್ಷಿತ ಐತಿಹಾಸಿಕ ಸ್ಮಾರಕಗಳು ಮತ್ತು ಪ್ರಾಚೀನ ವಸ್ತುಗಳ ಸಂರಕ್ಷಣೆ ಮತ್ತು ಸಂರಕ್ಷಣೆಯ ಕಾರ್ಯಕ್ಷಮತೆ ಲೆಕ್ಕಪರಿಶೋಧನೆ ಎಂಬ ವರದಿಯನ್ನು ಡಿಸೆಂಬರ್ 12, 2023 ರಂದು ರಾಜ್ಯ ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಭಾರತದ ಸಿಎಜಿಯಾಗಿ ಕೆ ಸಂಜಯ್ ಮೂರ್ತಿ ಪ್ರಮಾಣ ವಚನ ಸ್ವೀಕಾರ
ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಜಯ್ ಮೂರ್ತಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

