Cairn Energy

ಫ್ರೆಂಚ್ ಕೋರ್ಟ್ ನಿಂದ ಯಾವುದೇ ಮಾಹಿತಿ ಬಂದಿಲ್ಲ: ಫ್ರಾನ್ಸ್ ನಲ್ಲಿ ಭಾರತದ ಆಸ್ತಿ ಮುಟ್ಟುಗೋಲು ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ
ಪ್ಯಾರಿಸ್ ನಲ್ಲಿ ಸುಮಾರು 20 ಭಾರತ ಸರ್ಕಾರದ ಆಸ್ತಿಗಳನ್ನು ವಶಪಡಿಸಿಕೊಳ್ಳಲು ಫ್ರೆಂಚ್ ನ್ಯಾಯಾಲಯ ನೀಡಿರುವ ಆದೇಶದ ಕುರಿತು ತಮಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಸ್ಪಷ್ಟನೆ ನೀಡಿದೆ.

ಭಾರತ ಸರ್ಕಾರಕ್ಕೆ ಸೇರಿದ 20 ಆಸ್ತಿಗಳ ಮುಟ್ಟುಗೋಲಿಗೆ ಫ್ರಾನ್ಸ್ ಕೋರ್ಟ್ ಆದೇಶ!
1.7 ಬಿಲಿಯನ್ ಯುಎಸ್ ಡಾಲರ್ ನಷ್ಟವನ್ನು ವಸೂಲಿ ಮಾಡಲು ಭಾರತ ಸರಕಾರದ ಸುಮಾರು 20 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಬ್ರಿಟನ್ನ ಕೇರ್ನ್ ಎನರ್ಜಿ ಸಂಸ್ಥೆಗೆ ಫ್ರಾನ್ಸ್ ನ್ಯಾಯಾಲಯ ಅವಕಾಶ ನೀಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

