ಭಾರತ ಮಾತ್ರವೇ ಅಲ್ಲ ಇಡೀ ಜಗತ್ತನ್ನೇ ಬೆಚ್ಚಿ ಬೀಳುವಂತಹ ಘಟನೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದಿದ್ದು, 28 ಮಂದಿ ಪ್ರವಾಸಿಗರನ್ನು ಉಗ್ರರು ಹತ್ಯೆಗೈದಿದ್ದಾರೆ.