Cakes

KMF: 18 ವಿವಿಧ ಮಾದರಿಯ ನಂದಿನಿ ಕೇಕ್, ಮಫಿನ್ ಮಾರುಕಟ್ಟೆಗೆ ಬಿಡುಗಡೆ
ಇದರಲ್ಲಿ ವೆನಿಲ್ಲಾ, ಚಾಕೊಲೇಟ್, ಪೈನಾಪಲ್, ಸ್ಟ್ರಾಬೆರಿ ಮತ್ತು ಮಾವಾ ಎಂಬ ಐದು ವಿಶಿಷ್ಟ ರುಚಿಗಳ ಕಪ್ ಕೇಕ್ಗಳನ್ನು ಬಿಡುಗಡೆ ಮಾಡಲಾಯಿತು. ಎಲ್ಲವೂ 150 ಗ್ರಾಂ. ತೂಕದ ಪೊಟ್ಟಣಗಳಲ್ಲಿ ಲಭ್ಯ.

ಅಪೋಲೊ ಆಸ್ಪತ್ರೆಗೆ ಕೊಡುಗೆಯಾಗಿ 1,500 ಕೇಕ್ ಕೊಟ್ಟ ಕಿಚ್ಚ ಸುದೀಪ್! ವಿಡಿಯೋ
ಇತ್ತೀಚಿಗಷ್ಟೆ ವೈದ್ಯರು ಹಾಗೂ ಶುಶ್ರೂಷಕರ ಸೇವಾಭಾವದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ನಟ ಕಿಚ್ಚ ಸುದೀಪ್, ಅಪೋಲೊ ಆಸ್ಪತ್ರೆಗೆ ಸುಮಾರು 1,500 ಕೇಕ್ ಮಾಡಿ ಕಳುಹಿಸಿಕೊಟ್ಟಿದ್ದಾರೆ.

