Calcutta HC

ಸಾಕು ಮಾಡಿ: ಸೇವಾಶ್ರಯ ಪ್ರಕರಣದಲ್ಲಿ ಕೊನೆಗೂ ಅಭಿಷೇಕ್ ಬ್ಯಾನರ್ಜಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್, ಬಂಧನಕ್ಕೆ ತಡೆ!
ದೇಶ

ಸಾಕು ಮಾಡಿ: ಸೇವಾಶ್ರಯ ಪ್ರಕರಣದಲ್ಲಿ ಕೊನೆಗೂ ಅಭಿಷೇಕ್ ಬ್ಯಾನರ್ಜಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್, ಬಂಧನಕ್ಕೆ ತಡೆ!

ಸೇವಾಶ್ರಯ (ವೈದ್ಯಕೀಯ ಶಿಬಿರ) ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿಗೆ ಕೋಲ್ಕತ್ತಾ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದಲ್ಲಿ ವಿಷ್ಣುಪುರ ಪೊಲೀಸ್ ಠಾಣೆಯಲ್ಲಿ ಎರಡು ಮತ್ತು ರವೀಂದ್ರನಗರ ಪೊಲೀಸ್ ಠಾಣೆಯಲ್ಲಿ ಒಂದು ಎಫ್‌ಐಆರ್ ದಾಖಲಾಗಿತ್ತು.

ಹೈಕೋರ್ಟ್ ಆದೇಶ ಉಲ್ಲಂಘನೆ: ಮಮತಾ ವಿರುದ್ಧ ಸ್ವಯಂಪ್ರೇರಿತವಾಗಿ FIR ದಾಖಲಿಸಿದ ಪೊಲೀಸರು; ಮಾಜಿ CMಗೆ ಬಿಗ್ ಶಾಕ್!
ದೇಶ

ಹೈಕೋರ್ಟ್ ಆದೇಶ ಉಲ್ಲಂಘನೆ: ಮಮತಾ ವಿರುದ್ಧ ಸ್ವಯಂಪ್ರೇರಿತವಾಗಿ FIR ದಾಖಲಿಸಿದ ಪೊಲೀಸರು; ಮಾಜಿ CMಗೆ ಬಿಗ್ ಶಾಕ್!

ಮಮತಾ ಬ್ಯಾನರ್ಜಿ ಹಾಗೂ ತೃಣಮೂಲ ಛತ್ರ ಪರಿಷತ್(ಟಿಎಂಸಿಪಿ) ಸಭೆಯ ಆಯೋಜಕರ ವಿರುದ್ಧ ಹೇಸ್ಟಿಂಗ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'ವಾಕ್ ಸ್ವಾತಂತ್ರ್ಯ ಎಂದರೆ ಭಾವನೆಗಳಿಗೆ ಧಕ್ಕೆ ತರುವುದು ಎಂದಲ್ಲ': ಶರ್ಮಿಷ್ಠ ಪನೋಲಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್
ದೇಶ

'ವಾಕ್ ಸ್ವಾತಂತ್ರ್ಯ ಎಂದರೆ ಭಾವನೆಗಳಿಗೆ ಧಕ್ಕೆ ತರುವುದು ಎಂದಲ್ಲ': ಶರ್ಮಿಷ್ಠ ಪನೋಲಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

ನಮ್ಮ ದೇಶದ ಒಂದು ವರ್ಗದ ಜನರ ಭಾವನೆಗಳಿಗೆ ನೋವುಂಟಾಗಿದೆ. ನಮಗೆ ವಾಕ್ ಸ್ವಾತಂತ್ರ್ಯವಿದೆ. ಆದರೆ ಅದರ ಅರ್ಥ ನೀವು ಇತರರ ಭಾವನೆಗಳಿಗೆ ನೋವುಂಟು ಮಾಡಬಹುದು ಎಂದಲ್ಲ.

RSS ರ‍್ಯಾಲಿಗೆ ಹೈಕೋರ್ಟ್ ಅಸ್ತು; ಮಮತಾ ಸರ್ಕಾರಕ್ಕೆ ಹಿನ್ನಡೆ
ದೇಶ

RSS ರ‍್ಯಾಲಿಗೆ ಹೈಕೋರ್ಟ್ ಅಸ್ತು; ಮಮತಾ ಸರ್ಕಾರಕ್ಕೆ ಹಿನ್ನಡೆ

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಉದ್ದೇಶಿಸಿ ಮಾತನಾಡಲಿರುವ ಈ ರ‍್ಯಾಲಿಗೆ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಅನುಮತಿ ನಿರಾಕರಿಸಿತ್ತು.

ಆರ್‌ಜಿ ಕರ್ ಪ್ರಕರಣ: 'ಸಾಯುವವರೆಗೆ ಜೈಲು ಶಿಕ್ಷೆ' ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ
ದೇಶ

ಆರ್‌ಜಿ ಕರ್ ಪ್ರಕರಣ: 'ಸಾಯುವವರೆಗೆ ಜೈಲು ಶಿಕ್ಷೆ' ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಸೀಲ್ಡಾದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ಅವರು ಸೋಮವಾರ ನೀಡಿದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಹೈಕೋರ್ಟ್‌ನ ಅನುಮತಿ ಕೋರಿತ್ತು.

ಸಂದೇಶಖಾಲಿ ಪ್ರಕರಣ: ಷಹಜಹಾನ್ ಶೇಖ್ ರನ್ನು ಸಿಬಿಐಗೆ ಹಸ್ತಾಂತರಿಸಿ; ಬಂಗಾಳ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ಆದೇಶ
ದೇಶ

ಸಂದೇಶಖಾಲಿ ಪ್ರಕರಣ: ಷಹಜಹಾನ್ ಶೇಖ್ ರನ್ನು ಸಿಬಿಐಗೆ ಹಸ್ತಾಂತರಿಸಿ; ಬಂಗಾಳ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ಆದೇಶ

ಉತ್ತರ 24 ಪರಗಣದ ಸಂದೇಶ್‌ಖಾಲಿಯಲ್ಲಿ ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳ ಮೇಲಿನ ದಾಳಿ ಪ್ರಕರಣವನ್ನು ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಸಿಬಿಐ ತನಿಖೆಗೆ ಆದೇಶಿಸಿದೆ.

'ಹದಿಹರೆಯದ ಹುಡುಗಿಯರು ತಮ್ಮ ಲೈಂಗಿಕ ಪ್ರಚೋದನೆ ನಿಯಂತ್ರಿಸಿಕೊಳ್ಳಬೇಕು: ಕಲ್ಕತ್ತಾ ಹೈಕೋರ್ಟ್
ದೇಶ

'ಹದಿಹರೆಯದ ಹುಡುಗಿಯರು ತಮ್ಮ ಲೈಂಗಿಕ ಪ್ರಚೋದನೆ ನಿಯಂತ್ರಿಸಿಕೊಳ್ಳಬೇಕು: ಕಲ್ಕತ್ತಾ ಹೈಕೋರ್ಟ್

ಹದಿಹರೆಯದ ಹುಡುಗಿಯರು ತಮ್ಮ ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಿಕೊಳ್ಳಬೇಕು. ಎರಡು ನಿಮಿಷಿದ ಸುಖಕ್ಕಾಗಿ ತಪ್ಪು ಮಾಡಬೇಡಿ. ಇದರಿಂದ ದೊಡ್ಡ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕಲ್ಕತ್ತಾ ಹೈಕೋರ್ಟ್ ಎಚ್ಚರಿಕೆ...

ಸಿಐಡಿ ಸಮನ್ಸ್: ಸುವೇಂದು ಅಧಿಕಾರಿಗೆ ಕಲ್ಕತ್ತಾ ಹೈಕೋರ್ಟ್ ನಿಂದ ಮಧ್ಯಂತರ ರಿಲೀಫ್
ದೇಶ

ಸಿಐಡಿ ಸಮನ್ಸ್: ಸುವೇಂದು ಅಧಿಕಾರಿಗೆ ಕಲ್ಕತ್ತಾ ಹೈಕೋರ್ಟ್ ನಿಂದ ಮಧ್ಯಂತರ ರಿಲೀಫ್

ಅಪರಾಧ ತನಿಖಾ ಇಲಾಖೆ(ಸಿಐಡಿ) ಸಮನ್ಸ್ ಗೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್ ಸೋಮವಾರ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿಗೆ ಮಧ್ಯಂತರ ರಿಲೀಫ್ ನೀಡಿದೆ.

ನಂದಿಗ್ರಾಮ ಚುನಾವಣೆ ಫಲಿತಾಂಶದ ವಿರುದ್ಧ ಮಮತಾ ಅರ್ಜಿ ವಿಚಾರಣೆ ನ.15ಕ್ಕೆ ಮುಂದೂಡಿದ ಕೋಲ್ಕತ್ತಾ ಹೈಕೋರ್ಟ್
ದೇಶ

ನಂದಿಗ್ರಾಮ ಚುನಾವಣೆ ಫಲಿತಾಂಶದ ವಿರುದ್ಧ ಮಮತಾ ಅರ್ಜಿ ವಿಚಾರಣೆ ನ.15ಕ್ಕೆ ಮುಂದೂಡಿದ ಕೋಲ್ಕತ್ತಾ ಹೈಕೋರ್ಟ್

ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಪ್ರಶ್ನಿಸಿ ಸಿಎಂ ಮಮತಾ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮುಂದೂಡುವಂತೆ ಕೋರಿ ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ಮನವಿಯನ್ನು ಕಲ್ಕತ್ತಾ ಹೈಕೋರ್ಟ್ ಸ್ವೀಕರಿಸಿದೆ.