Calcutta HC

ನಾರದಾ ಪ್ರಕರಣ: ವಿಚಾರಣೆ ಮುಂದೂಡುವ ಸಿಬಿಐ ಮನವಿಗೆ ಕೋಲ್ಕತ್ತಾ ಹೈಕೋರ್ಟ್ ನಕಾರ
ನಾರದಾ ಸ್ಟಿಂಗ್ ಟೇಪ್ ಪ್ರಕರಣದ ವಿಚಾರಣೆಯನ್ನು ಮೇ.24 ರಂದು ಕೋಲ್ಕತ್ತ ಹೈಕೋರ್ಟ್ ಕೈಗೆತ್ತಿಕೊಂಡಿತು. ಸಿಬಿಐ ಈ ಈ ಪ್ರಕರಣದ ವಿಚಾರಣೆಯನ್ನು ಮುಂದೂಡಲು ಮನವಿ ಮಾಡಿತು. ಆದರೆ ಸಿಬಿಐ ಮನವಿಗೆ ಹೈಕೋರ್ಟ್ ನಿರಾಕರಿಸಿದೆ.

ಶಾರದಾ ಚಿಟ್ ಫಂಡ್ ಹಗರಣ: ರಾಜೀವ್ ಕುಮಾರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು
ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದ ರಾಜ್ಯದ ಸಿಐಡಿ ಹೆಚ್ಚುವರಿ ನಿರ್ದೇಶಕ ರಾಜೀವ್ ಕುಮಾರ್ ಅವರಿಗೆ ಕೋಲ್ಕತ್ತಾ ಹೈಕೋರ್ಟ್‌ನ ಇಬ್ಬರು ನ್ಯಾಯಾಧೀಶರನ್ನು ಒಳಗೊಂಡ ಪೀಠ ಮಂಗಳವಾರ ನಿರೀಕ್ಷಣಾ ಜಾಮೀನು ನೀಡಿದೆ.

ಪಶ್ಚಿಮ ಬಂಗಾಳ: ಬಿಜೆಪಿ ರಥಯಾತ್ರೆಗೆ ಅನುಮತಿ ನಿರಾಕರಣೆ; ತನ್ನದೇ ಆದೇಶ ಹಿಂಪಡೆದ ಹೈಕೋರ್ಟ್
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಥಯಾತ್ರೆಗೆ ಅವಕಾಶ ಕಲ್ಪಿಸಿದ ಏಕ ಸದಸ್ಯ ಪೀಠದ ಆದೇಶವನ್ನು ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಾಧೀಶರನ್ನೊಳಗೊಂಡ ವಿಭಾಗೀಯ ಪೀಠ ಪ್ರಶ್ನಿಸಿದೆ.

