ದೇಶಬಿಜೆಪಿ ಜಾಹೀರಾತು ಪ್ರಕಟಣೆಗೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಕ್ಕೆ ಸುಪ್ರೀಂ ಕೋರ್ಟ್ ನಕಾರ
ಲೋಕಸಭೆ ಚುನಾವಣೆ ವೇಳೆ ಮಾದರಿ ಸಂಹಿತೆಯನ್ನು ಉಲ್ಲಂಘಿಸಿ ಯಾವುದೇ ಜಾಹೀರಾತುಗಳನ್ನು ಪ್ರಕಟಿಸದಂತೆ ಏಕಸದಸ್ಯ ಪೀಠ ನೀಡಿದ್ದ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ಕಲ್ಕತ್ತಾ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.