Calcutta High Court

''ನಾನು RSS ಸದಸ್ಯನಾಗಿದ್ದೆ, ಸಂಘಟನೆ ಬಯಸಿದರೆ ಮರಳಲು ಸಿದ್ಧ'': ವಿದಾಯ ಭಾಷಣದಲ್ಲಿ ಕೋಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ Chitta Ranjan Dash!
ಕೋಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಸೋಮವಾರ ನಿವೃತ್ತರಾದ ನ್ಯಾಯಮೂರ್ತಿ ಚಿತ್ತ ರಂಜನ್ ದಾಶ್ ಅವರು ತಾವು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ಸದಸ್ಯರಾಗಿದ್ದವರು ಎಂದು ಹೇಳಿದ್ದಾರೆ.

ಟಿಎಂಸಿ ನಾಯಕ ಶಾಜಹಾನ್ ಶೇಖ್ ಬಂಧನಕ್ಕೆ ತಡೆ ಇಲ್ಲ, ಪೊಲೀಸರು ಬಂಧಿಸಬಹುದು: ಸಂದೇಶ್‌ಖಾಲಿ ವಿವಾದಕ್ಕೆ ಕಲ್ಕತ್ತಾ ಹೈಕೋರ್ಟ್
ಸಂದೇಶ್‌ಖಾಲಿಯಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಭೂಕಬಳಿಕೆಯ ಆರೋಪ ಹೊತ್ತಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಶೇಖ್ ಶಾಜಹಾನ್ ಬಂಧನಕ್ಕೆ ಯಾವುದೇ ತಡೆ ಇಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಸೋಮವಾರ ಸ್ಪಷ್ಟಪಡಿಸಿದೆ.

ಜೈಲಿನಲ್ಲಿ ಗರ್ಭಿಣಿಯರಾಗುತ್ತಿರುವ ಮಹಿಳಾ ಕೈದಿಗಳು, 196 ಶಿಶುಗಳ ಜನನ: ಕೋಲ್ಕತ್ತಾ ಹೈಕೋರ್ಟ್‌ಗೆ ಮಾಹಿತಿ
ಪಶ್ಚಿಮ ಬಂಗಾಳದಲ್ಲಿ ಸೆರೆವಾಸ ಅನುಭವಿಸುತ್ತಿರುವ ಮಹಿಳಾ ಕೈದಿಗಳು ಗರ್ಭಿಣಿಯರಾಗುತ್ತಿದ್ದು ರಾಜ್ಯದ ವಿವಿಧ ಜೈಲುಗಳಲ್ಲಿ ಸುಮಾರು 196 ಶಿಶುಗಳು ಜನಿಸಿವೆ ಎಂದು ಕೋಲ್ಕತ್ತಾ ಹೈಕೋರ್ಟ್‌ಗೆ ಗುರುವಾರ ಮಾಹಿತಿ ನೀಡಲಾಗಿದೆ.

ವಿವಾಹಿತ ಪುತ್ರಿಯರೂ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗಕ್ಕೆ ಅರ್ಹರು: ಕಲ್ಕತ್ತಾ ಹೈಕೋರ್ಟ್
ವಿವಾಹಿತ ಪುತ್ರಿಯರು ಕೂಡ ತಂದೆಯ ಕುಟುಂಬದ ಕಡೆಯಿಂದ ಅನುಕಂಪದ ಆಧಾರದ ಮೇಲೆ ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಕಲ್ಕತ್ತಾ ಹೈಕೋರ್ಟ್ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ದೇಬಂಗ್ಸು ಬಸಾಕ್ ಮತ್ತು ಶಬ್ಬರ್ ರಶೀದಿ ಅವರಿದ್ದ ವಿಭಾಗೀಯ ಪೀಠ ಶುಕ್ರವಾರ ಆದೇಶ ನೀಡಿದ್ದರೂ, ಆದೇಶದ ಪ್ರತಿ ಶನಿವಾರ ಬೆಳಿಗ್ಗೆ ಲಭ್ಯವಾಗಿದೆ.

ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ ಫಲಿತಾಂಶ ನಮ್ಮ ಆದೇಶಕ್ಕೆ ಒಳಪಟ್ಟಿರುತ್ತದೆ: ಕೋಲ್ಕತ್ತಾ ಹೈಕೋರ್ಟ್
ಪಶ್ಚಿಮ ಬಂಗಾಳದ ಪಂಚಾಯತ್ ಚುನಾವಣೆ ಮತ್ತು ಅದರ ಫಲಿತಾಂಶಗಳು ನಮ್ಮ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಕೋಲ್ಕತ್ತಾ ಹೈಕೋರ್ಟ್ ಬುಧವಾರ ಹೇಳಿದೆ.

ಬಂಗಾಳ ಚುನಾವಣೆ: 50:50 ಅನುಪಾತದಲ್ಲಿ ಎಲ್ಲಾ ಬೂತ್‌ಗಳಲ್ಲಿ ಕೇಂದ್ರ ಪಡೆ, ಪೊಲೀಸರನ್ನು ನಿಯೋಜಿಸಿ: ಹೈಕೋರ್ಟ್
ರಾಜ್ಯ ಚುನಾವಣಾ ಆಯೋಗವು(ಎಸ್‌ಇಸಿ) ಅಧಿಸೂಚನೆ ಹೊರಡಿಸಿದ ಮೂರು ದಿನಗಳ ನಂತರ ಮತಗಟ್ಟೆಗಳಲ್ಲಿ ಕೇಂದ್ರೀಯ ಪಡೆಗಳನ್ನು ನಿಯೋಜಿಸಲಾಗುತ್ತಿದೆ.

ಬಂಗಾಳದಲ್ಲಿ ರಾಮನವಮಿ ಹಿಂಸಾಚಾರ: ಎನ್‌ಐಎ ತನಿಖೆಗೆ ಕಲ್ಕತ್ತಾ ಹೈಕೋರ್ಟ್ ಆದೇಶ
ಕಳೆದ ತಿಂಗಳು ಪಶ್ಚಿಮ ಬಂಗಾಳದ ಹೌರಾ, ಹೂಗ್ಲಿ ಮತ್ತು ದಕ್ಷಿಣ ದಿನಾಜ್‌ಪುರ ಜಿಲ್ಲೆಗಳಲ್ಲಿ ರಾಮನವಮಿ ಆಚರಣೆ ವೇಳೆ ನಡೆದ ಹಿಂಸಾಚಾರದ ಬಗ್ಗೆ ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್ ಗುರುವಾರ ರಾಷ್ಟ್ರೀಯ ತನಿಖಾ ಸಂಸ್ಥೆಗೆ(ಎನ್‌ಐಎ)...

ಹೌರಾ ಘರ್ಷಣೆ: ವರದಿ ಸಲ್ಲಿಕೆಗೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಹೈಕೋರ್ಟ್ ಆದೇಶ
ಹೌರಾದ ಶಿಬ್‌ಪುರದಲ್ಲಿ ಮಾರ್ಚ್ 30 ರಂದು ರಾಮನವಮಿ ಮೆರವಣಿಗೆ ಹಾಗೂ ತದನಂತರ ನಡೆದ ಹಿಂಸಾಚಾರದ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಕಲ್ಕತ್ತಾ ಹೈಕೋರ್ಟ್ ಸೋಮವಾರ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ದೀದಿಯ ಮಹತ್ವಕಾಂಕ್ಷೀಯ ಯೋಜನೆ 'ಮನೆ ಬಾಗಿಲಿಗೆ ಪಡಿತರ' ಕಾನೂನು ಬಾಹಿರ: ಕೊಲ್ಕತ್ತಾ ಹೈಕೋರ್ಟ್
ಪಶ್ಚಿಮ ಬಂಗಾಳ ಸರ್ಕಾರದ ಬಹು ಪ್ರಚಾರದ ಯೋಜನೆಯಾದ 'ದುವಾರ್ ರೇಷನ್' ಅಥವಾ 'ನಿಮ್ಮ ಮನೆ ಬಾಗಿಲಿಗೆ ಪಡಿತರ' ಕಾನೂನುಬಾಹಿರ ಎಂದು ಕೊಲ್ಕತ್ತಾ ಹೈಕೋರ್ಟ್ ಹೇಳಿದೆ.

