ರಾಜ್ಯಶಿವಮೊಗ್ಗ: ಪಶುವೈದ್ಯೆ ಸಮೀಕ್ಷಾ ಸಾವಿಗೆ ಕಾರಣವಾಗಿದ್ದ ನೀರಾನೆಯ ಮರಿ ಗರ್ಭದಲ್ಲೇ ಸಾವು!
ಕಳೆದ ಮಾರ್ಚ್ 19ರಂದು ಶಿವಮೊಗ್ಗದ ತ್ಯಾವರೆಕೊಪ್ಪ ಸಫಾರಿಯಲ್ಲಿ ತರಬೇತಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಮೇಲೆ ಗರ್ಭಿಣಿ ನೀರಾನೆ ದಾಳಿ ಮಾಡಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಸಮೀಕ್ಷಾ ರೆಡ್ಡಿ ಮೃತಪಟ್ಟಿದ್ದರು. ಇದೀಗ ನೀರಾನೆ ಮರಿಗೆ ಜನ್ಮ ನೀಡಿದ್ದು ಆ ಮರಿ ಸಾವನ್ನಪ್ಪಿದೆ.