ಕ್ರಿಕೆಟ್IPL 2026: CSK ಫ್ಯಾನ್ಸ್ ಗೆ ಶಾಕ್; ಕಾಲಿನ ಗಾಯದಿಂದ ಮೊದಲ 2 ವಾರ MS Dhoni ಪಂದ್ಯದಿಂದ ಔಟ್
ಟೂರ್ನಮೆಂಟ್ನ 19ನೇ ಆವೃತ್ತಿ ಇಂದು ಶನಿವಾರದಿಂದ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್ರೈಸರ್ಸ್ ಹೈದರಾಬಾದ್ (SRH) ವಿರುದ್ಧ ಆಡಲಿದೆ.