ದೇಶಕೇರಳದ ಕಲ್ಲಿಕೋಟೆಯಲ್ಲಿ ಏರ್ ಇಂಡಿಯಾ ವಿಮಾನ ಅಪಘಾತ: ಮೃತರ ಸಂಖ್ಯೆ 19ಕ್ಕೇರಿಕೆ, ಹಲವರ ಸ್ಥಿತಿ ಗಂಭೀರ
ದುಬೈ ನಿಂದ ಕೋಯಿಕ್ಕೋಡ್ ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ ರನ್ವೇಯಿಂದ ಜಾರಿ ಉಂಟಾದ ಅಪಘಾತದಲ್ಲಿ ಇಬ್ಬರು ಪೈಲಟ್ ಗಳು ಸೇರಿ ಇದುವರೆಗೆ 19 ಮಂದಿ ಮೃತಪಟ್ಟಿದ್ದಾರೆ.