California

ಕ್ಯಾಲಿಫೋರ್ನಿಯಾದಲ್ಲಿ ಹೈದರಾಬಾದ್ ಮೂಲದ ವಿದ್ಯಾರ್ಥಿನಿ ನಾಪತ್ತೆ!
23 ವರ್ಷದ ಭಾರತೀಯ ವಿದ್ಯಾರ್ಥಿನಿಯೊಬ್ಬಳು ಕಳೆದ ವಾರದಿಂದ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಕಾಣೆಯಾಗಿದ್ದು, ಆಕೆಯನ್ನು ಹುಡುಕುವಲ್ಲಿ ಪೊಲೀಸರು ಸಾರ್ವಜನಿಕರ ಸಹಾಯವನ್ನು ಕೋರಿದ್ದಾರೆ.

ಆಗಸದಲ್ಲೇ ಹಾರಿಹೋದ ವಿಮಾನದ ಕಿಟಕಿ; ತುರ್ತು ಲ್ಯಾಂಡಿಂಗ್, ಪೈಲಟ್ ಸಮಯ ಪ್ರಜ್ಞೆಯಿಂದ 180 ಮಂದಿ ಜೀವ ಸೇಫ್!
ಒಂಟಾರಿಯೊಗೆ ತೆರಳುತ್ತಿದ್ದ ವಿಮಾನವೊಂದು ಮಾರ್ಗ ಮಧ್ಯೆಯೇ ಬಾಗಿಲು ಮುರಿದು ಹಾರಿಹೋದ ಪರಿಣಾಮ ವಿಮಾನ ತುರ್ತು ಲ್ಯಾಂಡಿಂಗ್ ಮಾಡಿರುವ ಘಟನೆ ವರದಿಯಾಗಿದೆ.

ಕ್ಯಾಲಿಫೋರ್ನಿಯಾದಲ್ಲಿ ಗುಂಡಿಕ್ಕಿ ಮಹಿಳೆ ಹತ್ಯೆ: ಭಾರತೀಯ ಮೂಲದ ವ್ಯಕ್ತಿಯ ಬಂಧನ
ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಪಾರ್ಕಿಂಗ್ ಗ್ಯಾರೇಜ್‌ನಲ್ಲಿ ಮಹಿಳೆಯೊಬ್ಬರನ್ನು ಗುಂಡಿಕ್ಕಿ ಕೊಂದ ಆರೋಪದ ಮೇಲೆ 29 ವರ್ಷದ ಭಾರತೀಯ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮಾಧ್ಯಮ ವರದಿ ತಿಳಿಸಿದೆ.

ಪ್ರಧಾನಿ ಮೋದಿಯವರು ಬ್ರಹ್ಮಾಂಡ ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ದೇವರಿಗೇ ವಿವರಿಸಬಲ್ಲರು: ರಾಹುಲ್ ವ್ಯಂಗ್ಯ
ವಿದೇಶಗಳಲ್ಲಿ ಉಪನ್ಯಾಸ, ಭಾಷಣ ಮಾಡಲು ಹೋದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂದರ್ಭ ಸಿಕ್ಕಾಗಲೆಲ್ಲಾ ಪ್ರಧಾನಿ ಮೋದಿಯವರನ್ನು ಮತ್ತು ಕೇಂದ್ರ ಬಿಜೆಪಿ ನಾಯಕರು ಅನೇಕ ಬಾರಿ ಟೀಕಿಸಿದ್ದುಂಟು. ಈ ಬಾರಿಯೂ ಅದೇ ರೀತಿ ಪ್ರಧಾನಿ ಮೋದಿಯನ್ನು ವ್ಯಂಗ್ಯವಾಗಿ ಟೀಕಿಸಿ ಸುದ್ದಿಯಾಗಿದ್ದಾರೆ.

ಕ್ಯಾಲಿಫೋರ್ನಿಯಾದಲ್ಲಿ ಸಾಮೂಹಿಕ ಗುಂಡಿನ ದಾಳಿ: 7 ಮಂದಿ ಸಾವು
ಉತ್ತರ ಕ್ಯಾಲಿಫೋರ್ನಿಯಾದ 2 ಕಡೆ ಸಂಭವಿಸಿದ ಗುಂಡಿನ ದಾಳಿಗಳಲ್ಲಿ 7 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಅಮೆರಿಕ: ಚೈನೀಸ್ ನ್ಯೂಇಯರ್ ಪಾರ್ಟಿ ವೇಳೆ ಗುಂಡಿನ ದಾಳಿ; 10 ಮಂದಿ ಬಲಿಪಡೆದಿದ್ದ ಆರೋಪಿ ಆತ್ಮಹತ್ಯೆಗೆ ಶರಣು!
ಅಮೆರಿಕದಲ್ಲಿ ನಡೆಯುತ್ತಿದ್ದ ಚೈನೀಸ್ ನ್ಯೂ ಇಯರ್ ಪಾರ್ಟಿ ವೇಳೆ ಗುಂಡಿನ ದಾಳಿ ನಡೆಸಿ 10 ಮಂದಿಯ ಸಾವಿಗೆ ಕಾರಣವಾಗಿದ್ದ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಿಳಿದುಬಂದಿದೆ.

ಮನೆಗೆ ನುಗ್ಗಿದ ಬಂದೂಕುಧಾರಿಗಳಿಂದ ಶೂಟೌಟ್: 6 ತಿಂಗಳ ಮಗು ಸೇರಿದಂತೆ ಆರು ಜನರ ಹತ್ಯೆ
ತುಲಾರೆ ಕೌಂಟಿಯ ಮನೆಯೊಂದಕ್ಕೆ ನುಗ್ಗಿದ ಇಬ್ಬರು ಬಂದೂಕುಧಾರಿಗಳು, 17 ವರ್ಷದ ತಾಯಿ ಮತ್ತು ಅವರ 6 ತಿಂಗಳ ಮಗು ಸೇರಿದಂತೆ ಮನೆಯಲ್ಲಿದ್ದ ಆರು ಜನರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್ ಕ್ಯಾಲಿಫೋರ್ನಿಯಾದಲ್ಲಿ ಬಂಧನ
ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಇತ್ತೀಚಿನ ದೊಡ್ಡ ಬೆಳವಣಿಗೆಯೊಂದರಲ್ಲಿ, ಗಾಯಕನ ಹತ್ಯೆಯ ಮಾಸ್ಟರ್‌ಮೈಂಡ್ ಎಂದು ವರದಿಯಾಗಿರುವ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್'ನನ್ನು ಕ್ಯಾಲಿಫೋರ್ನಿಯಾದಲ್ಲಿ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ಅಮೆರಿಕಾದಲ್ಲಿ ಪಂಜಾಬ್ ಮೂಲದ ಕುಟುಂಬ ಅಪಹರಣ: ಆಘಾತದಲ್ಲಿ ಕುಟುಂಬ!
ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದಲ್ಲಿ ಎಂಟು ತಿಂಗಳ ಮಗು ಸೇರಿದಂತೆ ನಾಲ್ವರ ಭಾರತೀಯ ಮೂಲದ ಕುಟುಂಬವನ್ನು ಅಪಹರಿಸಿದ ಸುದ್ದಿ ಪಂಜಾಬ್‌ನ ಹೋಶಿಯಾರ್‌ಪುರದಲ್ಲಿರುವ ಅವರ ಸಂಬಂಧಿಕರನ್ನು ಆಘಾತಕ್ಕೆ ತಳ್ಳಿದೆ.

