ವಿದೇಶಕಾಲ್ ಸೆಂಟರ್ ಹಗರಣ: ಅಮೆರಿಕದಲ್ಲಿ 20ಕ್ಕೂ ಹೆಚ್ಚು ಭಾರತ ಮೂಲದ ವ್ಯಕ್ತಿಗಳಿಗೆ ಜೈಲು ಶಿಕ್ಷೆ
ಅಮೆರಿಕದ ಇತಿಹಾಸದಲ್ಲೇ ಅತೀ ದೊಡ್ಡ ಕಾಲ್ ಸೆಂಟರ್ ವಂಚನೆ ಪ್ರಕರಣ ಎಂದು ಹೇಳಲಾಗುತ್ತಿದ್ದ ಇಂಡಿಯಾ ಕಾಲ್ ಸೆಂಟರ್ ಹಗರಣಕ್ಕೆ ಸಂಬಂಧಿಸಿದಂತೆ ಅಮೆರಿಕ ಕೋರ್ಟ್ ತೀರ್ಪು ನೀಡಿದ್ದು, ಪ್ರಕರಣದ 20ಕ್ಕೂ ಹೆಚ್ಚು ಅಪರಾಧಿಗಳಿಗೆ ಜೈಲು ಶಿಕ್ಷೆ ವಿಧಿಸಿದೆ.