ವಾಣಿಜ್ಯಭಾರತದಲ್ಲಿ ಕುಳಿತು ಅಮೆರಿಕದಲ್ಲಿ ವಂಚನೆ: Amazon-Microsoft ದೂರು, 10 ಕಾಲ್ ಸೆಂಟರ್ ವಿರುದ್ದ ಸಿಬಿಐ ಎಫ್ಐಆರ್!
ಅಮೆಜಾನ್ ಮತ್ತು ಮೈಕ್ರೋಸಾಫ್ಟ್ನ ಗ್ರಾಹಕರಿಗೆ ತಾಂತ್ರಿಕ ಬೆಂಬಲವನ್ನು ನೀಡುವ ಹೆಸರಿನಲ್ಲಿ ಆಕರ್ಷಕ ಕೊಡುಗೆಗಳನ್ನು ನೀಡುವ ಮೂಲಕ ವಂಚಿಸಿದ 10 ಕಾಲ್ ಸೆಂಟರ್ ಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಕರಣ ದಾಖಲಿಸಿದೆ.