Call DK Shivakumar

ಡಿಕೆಶಿ ಸಿಎಂ: ದೇವೇಗೌಡರ ಮನೆಯಲ್ಲಿ ಸೂತಕದ ಛಾಯೆ ಹೇಳಿಕೆ; ಚಲುವರಾಯಸ್ವಾಮಿ ನಾಲಿಗೆ ಕತ್ತರಿಸುತ್ತೇನೆ ಎಂದ ಸುರೇಶ್ ಗೌಡ!
ರಾಜಕೀಯ

ಡಿಕೆಶಿ ಸಿಎಂ: ದೇವೇಗೌಡರ ಮನೆಯಲ್ಲಿ ಸೂತಕದ ಛಾಯೆ ಹೇಳಿಕೆ; ಚಲುವರಾಯಸ್ವಾಮಿ ನಾಲಿಗೆ ಕತ್ತರಿಸುತ್ತೇನೆ ಎಂದ ಸುರೇಶ್ ಗೌಡ!

ಡಿಕೆ ಶಿವಕುಮಾರ್ ಸಿಎಂ ಎನ್ನುತಿದ್ದಂತೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ ಎಂದು ಕಾಂಗ್ರೆಸ್ ಮಾಜಿ ಸಚಿವ ಚಲುವರಾಯಸ್ವಾಮಿ ವ್ಯಂಗ್ಯವಾಡಿದ್ದು ಇದಕ್ಕೆ ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡ ಕಿಡಿಕಾರಿದ್ದಾರೆ.

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಚುನಾವಣೆ:  ಸುರ್ಜೇವಾಲಾ ಜೊತೆ ಸಿದ್ದು-ಡಿಕೆಶಿ ಮಹತ್ವದ ಚರ್ಚೆ, 'ಕೈ' ಟಿಕೆಟ್ ಯಾರಿಗೆ?
ರಾಜಕೀಯ

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಚುನಾವಣೆ: ಸುರ್ಜೇವಾಲಾ ಜೊತೆ ಸಿದ್ದು-ಡಿಕೆಶಿ ಮಹತ್ವದ ಚರ್ಚೆ, 'ಕೈ' ಟಿಕೆಟ್ ಯಾರಿಗೆ?

ಎಚ್‌.ವೈ ಮೇಟಿ ಅವರ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರ, ಮಾಜಿ ಸಚಿವ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನನಿಂದ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪ ಚುನಾವಣೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲ. ಆದಾಗ್ಯೂ, ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ತೀವ್ರ ಪೈಪೋಟಿ ಆರಂಭಗೊಂಡಿದೆ.

ಫೆಬ್ರವರಿ 26ಕ್ಕೆ ಡಿಕೆಶಿಗೆ ಹೈಕಮಾಂಡ್ ಬುಲಾವ್: ಮೂರನೇ ಡೇಟ್ ಕೊಟ್ಟ ಶಾಸಕ ಇಕ್ಬಲ್ ಹುಸೇನ್!
ರಾಜ್ಯ

ಫೆಬ್ರವರಿ 26ಕ್ಕೆ ಡಿಕೆಶಿಗೆ ಹೈಕಮಾಂಡ್ ಬುಲಾವ್: ಮೂರನೇ ಡೇಟ್ ಕೊಟ್ಟ ಶಾಸಕ ಇಕ್ಬಲ್ ಹುಸೇನ್!

ಸಿಎಂ ಸಿದ್ದರಾಮಯ್ಯ ಈಗಾಗಲೇ ಎರಡೂವರೆ ವರ್ಷ ಅಧಿಕಾರ ಪೂರ್ಣಗೊಳಿಸಿದ್ದಾರೆ. ಉಳಿದ ಎರಡೂವರೆ ವರ್ಷದ ಅವಧಿಗೆ ಡಿಕೆ ಶಿವಕುಮಾರ್ ಅವರಿಗೆ ಅವಕಾಶ ನೀಡಬೇಕು ಎಂಬುದು ಪಕ್ಷದ ಎಲ್ಲಾ ಸಚಿವರು ಹಾಗೂ ಶಾಸಕರ ಇಚ್ಚೆಯಾಗಿದೆ ಎಂದು ಇಕ್ಬಲ್ ಹುಸೇನ್ ಹೇಳಿದರು.