ದೇಶಮಹಾರಾಷ್ಟ್ರ ಬಂದ್: ಹಿಂಸಾಚಾರದಿಂದ ಜನಜೀವನ ಅಸ್ತವ್ಯಸ್ತ, ಪ್ರತಿಭಟನೆ ಹಿಂಪಡೆದ ಮರಾಠರು
ಮೀಸಲಾತಿ ಆಗ್ರಹಿಸಿ ಮಹಾರಾಷ್ಟ್ರದ ವಿವಿಧೆಡೆ ನಡೆಸುತ್ತಿರುವ ಬಂದ್ ಆಚರಣೆ ಹಿಂಸಾಚಾರಕ್ಕೆ ತಿರುಗಿದ್ದು, ಈ ನಡುವಲ್ಲೇ ಮರಾಠ ಕ್ರಾಂತಿ ಮೋರ್ಚಾ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದುಕೊಂಡಿದೆ ಎಂದು ಬುಧವಾರ ತಿಳಿದುಬಂದಿದೆ...