call

ಬಂಡಾಯದ ವಿಚಾರ ನಮಗೆ ಬಿಡಿ, ಕೊರೋನಾ ಬಗ್ಗೆ ಗಮನ ಕೊಡಿ: ಸಿಎಂ ಯಡಿಯೂರಪ್ಪಗೆ 'ಶಾ' ಭರವಸೆ
ಭೋಜನ ಕೂಟದ ನೆಪದಲ್ಲಿ ವಿವಿಧ ಬೇಡಿಕೆಗಳನ್ನು ಇಟ್ಟುಗೊಂಡು ಬೆಳಗಾವಿಯ ಹಿರಿಯ ಶಾಸಕ ಉಮೇಶ್ ಕತ್ತಿ ನೇತೃತ್ವದಲ್ಲಿ ಆಡಳಿತಾರೂಢ ಬಿಜೆಪಿಯ ವಿವಿಧ ಶಾಸಕರು ನಡೆಸಿದ ಸಭೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದು, ಈ ಕುರಿತು ಹೆಚ್ಚು ತಲೆಕೆಡಿಸಿಕೊಳ್ಳದೆ, ಕೊರೋನಾ ವೈರಸ್ ಕುರಿತು ಗಮನಹರಿಸಿ...

ಬದ್ಧವೈರಿಗಳ ಒಗ್ಗಟ್ಟು: ಅಖಿಲೇಶ್ ಗೆ ಕರೆ ಮಾಡಿದ್ದ ಮಾಯಾವತಿ ಬಿಜೆಪಿ ಬಗ್ಗೆ ಹೇಳಿದ್ದಿಷ್ಟು!
2019 ಲೋಕಸಭಾ ಚುನಾವಣೆಗೆ ಬಿಜೆಪಿ ವಿರುದ್ಧ ವಿಪಕ್ಷಗಳು ಒಗ್ಗೂಡುತ್ತಿದ್ದು, ಉತ್ತರ ಪ್ರದೇಶದಲ್ಲಿ ಬದ್ಧವೈರಿಗಳಾಗಿದ್ದ ಸಮಾಜವಾದಿ ಪಕ್ಷ ಹಾಗೂ ಬಹುಜನ ಸಮಾಜ ಪಕ್ಷಗಳೂ ಮೋದಿಯನ್ನು ಎದುರಿಸಲು ಒಗ್ಗೂಡಿವೆ.

ಉತ್ತರ ಪ್ರದೇಶ ಚುನಾವಣೆ ಗೆಲುವು: ಪ್ರಧಾನಿ ಮೋದಿಗೆ ಟ್ರಂಪ್ ಅಭಿನಂದನೆ
ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಭೂತಪೂರ್ವ ಜಯ ಸಾಧಿಸಿದ ಹಿನ್ನಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸೋಮವಾರ ಅಭಿನಂದಿಸಿದ್ದಾರೆ...

ಡೊನಾಲ್ಡ್ ಟ್ರಂಪ್ ಪಾಕಿಸ್ತಾನವನ್ನು ಹೊಗಳಿದ್ದು ನಿಜವೇ?: ಪಾಕ್ ಮಾಧ್ಯಮದ ಮಾಹಿತಿ ಬಗ್ಗೆ ವ್ಯಾಪಕ ಚರ್ಚೆ!
ಡೊನಾಲ್ಡ್ ಟ್ರಂಪ್- ನವಾಜ್ ಷರೀಫ್ ಅವರ ನಡುವಿನ ಸಂಭಾಷಣೆ ಬಗ್ಗೆ ಟ್ರಂಪ್ ಟೀಮ್ ಬಿಡುಗಡೆ ಮಾಡಿರುವ ಮಾಹಿತಿ ದಿಗ್ಭ್ರಾಂತಿ ಮೂಡಿಸುವಂತಿದೆ.

ಟ್ರಂಪ್-ಷರೀಫ್ ದೂರವಾಣಿ ಸಂಭಾಷಣೆ: ಪಾಕಿಸ್ತಾನ ಅದ್ಭುತ ರಾಷ್ಟ್ರ- ಟ್ರಂಪ್ ಬಣ್ಣನೆ
ಡೊನಾಲ್ಡ್ ಟ್ರಂಪ್ ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ವಿದೇಶಾಂಗ ನೀತಿಗಳ ಧೋರಣೆಗಳಲ್ಲಿ ಕೆಲವು ಬದಲಾವಣೆಗಳಾದಂತೆ ಕಂಡುಬಂದಿದೆ.

ಟ್ರಂಪ್ ಜೊತೆ ಮಾತನಾಡಿದ ಮಾತ್ರಕ್ಕೆ ಷರೀಫ್ ಗೆ ಪನಾಮದಿಂದ ರಕ್ಷಣೆ ಅಸಾಧ್ಯ: ಇಮ್ರಾನ್ ಖಾನ್
ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಪಾಕ್ ಪ್ರಧಾನಿ ನವಾಜ್ ಷರೀಫ್ ದೂರವಾಣಿ ಮೂಲಕ ಮಾತನಾಡಿರುವ ಬಗ್ಗೆ ಪಾಕಿಸ್ತಾನದ ವಿಪಕ್ಷ ನಾಯಕ ಇಮ್ರಾನ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ.

ನಬಾ ಜೈಲು ಪ್ರಕರಣ: ಜೈಲಿನಿಂದಲೇ ಪಾಕ್'ಗೆ ಕರೆ ಮಾಡುತ್ತಿದ್ದ ಖಲಿಸ್ತಾನ್ ಉಗ್ರ ಮಿಂಟೂ!
ಕೆಲ ದಿನಗಳ ಹಿಂದಷ್ಟೇ ಪಂಜಾಬ್'ನ ನಬಾ ಜೈಲಿನಿಂದ ಪರಾರಿಯಾಗಿ ಮತ್ತೆ ಬಂಧನಕ್ಕೊಳಗಾಗಿದ್ದ ಖಾಲಿಸ್ತಾನ್ ವಿಮೋಚನಾ ದಳದ ಮುಖ್ಯಸ್ಥ ಹರ್ಮೀಂದರ್ ಸಿಂಗ್ ಮಿಂಟೂ ಜೈಲಿನಲ್ಲಿದ್ದುಕೊಂಡೇ ಪಾಕಿಸ್ತಾನಕ್ಕೆ ಹಲವು ಬಾರಿ ಕರೆ ಮಾಡಿ ಮಾತನಾಡಿದ್ದ ಎಂಬ ಸತ್ಯಾಂಶ ಇದೀಗ...

ಟಿಎಂಸಿ ನಾಯಕನ ಹಣ ವಸೂಲಿ ದಂಧೆಗೆ ಕಡಿವಾಣ ಹಾಕಲು ಬಾಂಗ್ಲಾ ಪ್ರಧಾನಿಯಿಂದ ದೀದಿಗೆ ಕರೆ!
ಟಿಎಂಸಿ ಕೌನ್ಸಿಲರ್ ನ ಹಣ ವಸೂಲಿ ದಂಧೆಗೆ ಕಡಿವಾಣ ಹಾಕುವಂತೆ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಕರೆ ಮಾಡಿದ್ದಾರೆ.

ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪಗೆ ಜೀವ ಬೆದರಿಕೆ
ಮಾಜಿ ಉಪ ಮುಖ್ಯಮಂತ್ರಿ ಹಾಗೂ ಹಾಲಿ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ವಿದೇಶದಿಂದ ಜೀವ ಬೆದರಿಕೆ ಕರೆ ಬಂದಿದೆ.

