called off

ಸಿಎಂ ಜೊತೆ ಸಭೆ; ನಾಳೆಯ ಮದ್ಯ ಮಾರಾಟ ಬಂದ್ ನಿರ್ಧಾರ ವಾಪಸ್ ಪಡೆದ ಅಸೋಸಿಯೇಷನ್!
ಬಂದ್‌ಗೂ ಮುನ್ನಾ ದಿನವಾದ ಇಂದು ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಸಂಘದ ಸದಸ್ಯರನ್ನು ಭೇಟಿಯಾಗಿ ಸಿದ್ದರಾಮಯ್ಯ ಮಾತುಕತೆ ನಡೆಸಿದರು.

ಅತಿಥಿ ಉಪನ್ಯಾಸಕರಿಗೆ 8ಸಾವಿರ ರು. ಗೌರವಧನ ಹೆಚ್ಚಳಕ್ಕೆ ಸಿಎಂ ಸಮ್ಮತಿ: ತಿಂಗಳಿಂದ ನಡೆಯುತ್ತಿದ್ದ ಮುಷ್ಕರ ವಾಪಸ್
ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದ್ದು, ಸೋಮವಾರದಿಂದ ತರಗತಿಗಳಿಗೆ ಮರಳುವ ಸಾಧ್ಯತೆಯಿದೆ. ಕಾನೂನಾತ್ಮಕ ತೊಡಕುಗಳಿಂದಾಗಿ ಸೇವೆಗಳನ್ನು ಕಾಯಂಗೊಳಿಸುವುದನ್ನು ಹೊರತುಪಡಿಸಿ, ಮಾನವೀಯ ಆಧಾರದ ಮೇಲೆ ಅವರ ಹೆಚ್ಚಿನ ಬೇಡಿಕೆಗಳನ್ನು ಈಡೇರಿಸಬಹುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಗಾಜಾ ಆಸ್ಪತ್ರೆ ಮೇಲೆ ದಾಳಿ ಹಿನ್ನೆಲೆ: ಅರಬ್ ನಾಯಕರೊಂದಿಗಿನ ಬೈಡನ್ ಸಭೆ ರದ್ದು
ಗಾಜಾ ಆಸ್ಪತ್ರೆ ಮೇಲಿನ ಭೀಕರ ದಾಳಿ ಬಳಿಕ ಇಸ್ರೇಲ್ ರಕ್ಷಣೆಯನ್ನು ಬೆಂಬಲಿಸಲು ಅಮೆರಿಕ ನೇತೃತ್ವದ ರಾಜತಾಂತ್ರಿಕ ಪ್ರಯತ್ನಗಳು ಹಳಿತಪ್ಪಿದೆ. ಈ ಹಿನ್ನೆಲೆಯಲ್ಲಿ ಅರಬ್ ನಾಯಕರ ಜೊತೆಗಿನ ಬೈಡೆನ್ ಮೀಟಿಂಗ್ ರದ್ದುಗೊಳಿಸಲಾಗಿದೆ.

ಭಾರತ- ದಕ್ಷಿಣ ಆಫ್ರಿಕಾ ಪ್ರಥಮ ಟೆಸ್ಟ್: ಎರಡನೇ ದಿನದಾಟಕ್ಕೆ ಮಳೆ ಅಡ್ಡಿ
ಸೋಮವಾರ ಬೆಳಗ್ಗೆಯಿಂದ ಸುರಿಯುತ್ತಿರುವ ನಿರಂತರ ಭಾರೀ ಮಳೆಯಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟ ರದ್ದಾಗಿದೆ.

ಓಮಿಕ್ರಾನ್ ಎಫೆಕ್ಟ್ ; ಮಹಿಳಾ ವಿಶ್ವಕಪ್ ನ ಅರ್ಹತಾ ಪಂದ್ಯಗಳು ರದ್ದು!
ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ಹೊಸ ರೂಪಾಂತರಿಯಿಂದಾಗಿ ಜಿಂಬಾಬ್ವೆಯಲ್ಲಿ ನಡೆಯಬೇಕಿದ್ದ ಮಹಿಳಾ ಕ್ರಿಕೆಟ್ ವಿಶ್ವಕಪ್ ನ ಅರ್ಹತಾ ಪಂದ್ಯಗಳನ್ನು ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ರದ್ದುಪಡಿಸಿದೆ.

ಚೆನ್ನೈ: ಕೊರೋನಾವೈರಸ್ ಹರಡುವ ಭೀತಿ, ಸಿಎಎ ವಿರೋಧಿ ಪ್ರತಿಭಟನೆ ರದ್ದು
ಕೋವಿಡ್ -19 ಹರಡುವ ಭೀತಿಯಿಂದಾಗಿ ಇಲ್ಲಿನ ವಾಷರ್ ಮೆನ್ ಪೇಟ್ ಯಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಸಲಾಗುತ್ತಿದ್ದ ಸಿಎಎ ವಿರೋಧಿ ಪ್ರತಿಭಟನೆಯನ್ನು ಪ್ರತಿಭಟನಾಕಾರರು ಕೈಬಿಟ್ಟಿದ್ದಾರೆ.

ಬೆಂಗಳೂರು ವಿವಿ ಅನುಮತಿ ನಿರಾಕರಣೆ, ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಕಾರ್ಯಕ್ರಮ ರದ್ದು
ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ದಿವಂಗತ ಗೌರಿ ಲಂಕೇಶ್ ಅವರ ಜನ್ಮ ವಾರ್ಷಿಕೋತ್ಸವ ಅಂಗವಾಗಿ ಇಂದು ನಡೆಯಬೇಕಿದ್ದ ಗೌರಿ ಸ್ಮರಣೆ ಉಪನ್ಯಾಸ ಕಾರ್ಯಕ್ರಮಕ್ಕೆ ಸೆನೆಟ್ ಹಾಲ್ ನೀಡಲು ಬೆಂಗಳೂರು ವಿಶ್ವವಿದ್ಯಾಲಯ ನಿರಾಕರಿಸಿದ ನಂತರ ಆ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ.

ಬೆಂಗಳೂರು: ಸತತ 43 ಗಂಟೆಗಳ ನಂತರ ಶಾಹೀನ್ ಬಾಗ್ ರೀತಿಯ ಪ್ರತಿಭಟನೆ ರದ್ದುಪಡಿಸಿದ ಮಹಿಳೆಯರು
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನವದೆಹಲಿಯ ಶಾಹೀನ್ ಬಾಗ್ ರೀತಿಯಲ್ಲಿ ನಗರದ ಪ್ರೆಜರ್ ಟೌನ್ ಮಸೀದಿ ಬಳಿ ಸುಮಾರು 300ಕ್ಕೂ ಹೆಚ್ಚು ಮಹಿಳೆಯರು ನಡೆಸುತ್ತಿದ್ದ ಪ್ರತಿಭಟನೆಯನ್ನು 43 ಗಂಟೆಗಳ ಬಳಿಕ ಇಂದು ರದ್ದುಗೊಳಿಸಲಾಗಿದೆ.

ಪುಲ್ವಾಮಾ ಉಗ್ರರ ದಾಳಿ ಹಿನ್ನೆಲೆ: ಮದುವೆ ಮುರಿದುಕೊಂಡ ಪಾಕಿಸ್ತಾನ ಯುವತಿ-ಭಾರತ ಯುವಕ!
ಪುಲ್ವಾಮಾ ಉಗ್ರರ ದಾಳಿಯಿಂದ 40 ಸೈನಿಕರು ಹುತಾತ್ಮರಾದ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ತಾನ ಜೋಡಿಗೆ ನಡೆಯಬೇಕಿದ್ದ ವಿವಾಹ ಮುರಿದು ಬಿದ್ದಿದೆ....

