Calls

ರಾಷ್ಟ್ರಪತಿ ಚುನಾವಣೆ: ಸೋನಿಯಾ, ಪವಾರ್ ಗೆ ದ್ರೌಪದಿ ಮುರ್ಮು ಕರೆ, ಬೆಂಬಲಿಸಲು ಮನವಿ
ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ಮಾತನಾಡಿದ್ದು, ಅವರ ಪಕ್ಷಗಳಿಂದ ಬೆಂಬಲವನ್ನು ಕೋರಿದ್ದಾರೆ.

ಜುಲೈ 24 ರಂದು ಆಂಧ್ರಪ್ರದೇಶ ಬಂದ್ ಗೆ ಕರೆ ನೀಡಿದ ವೈಎಸ್ ಆರ್ ಕಾಂಗ್ರೆಸ್
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ವಿವಾದಕ್ಕೆ ಸಂಬಂಧಿಸಿ ಜುಲೈ 24 ರಂದು ಆಂಧ್ರಪ್ರದೇಶ ಬಂದ್ ಗೆ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ವೈ ಎಸ್ ಜಗನ್ ಮೋಹನ್ ರೆಡ್ಡಿ ಕರೆ ನೀಡಿದ್ದಾರೆ.

ದೀಪಾವಳಿ ದಿನ ದೆಹಲಿ ಅಗ್ನಿಶಾಮಕ ಇಲಾಖೆಗೆ ಬಂದಿತ್ತು 200 ಕರೆ!
ದೇಶಾದ್ಯಂತ ದೀಪಾವಳಿಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ದೆಹಲಿಯಲ್ಲಿ ಪಟಾಕಿ ನಿಷೇಧಿಸಿದ್ದರ ಹೊರತಾಗಿಯೂ ಅಗ್ನಿ ಅವಗಢಗಳಿಗೇನು ಕಡಿಮೆ ಇರಲಿಲ್ಲ.

ಶಿಷ್ಟಾಚಾರ ಬದಿಗೊತ್ತಿ ಪ್ರಧಾನಿ ಸ್ವಾಗತಿಸಿದ ಇಸ್ರೇಲ್ ಅಧ್ಯಕ್ಷ, ಇದು ಭಾರತೀಯರಿಗೆ ನೀಡಿದ ಗೌರವ ಎಂದ ಮೋದಿ
ಮೂರು ದಿನಗಳ ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಇಸ್ರೇಲ್ ಅಧ್ಯಕ್ಷ ರುವೆನ್ ರಿವಿನ್....

ರಿಲಯನ್ಸ್ ಜಿಯೋ: ಉಚಿತ ವಾಯ್ಸ್ ಕಾಲಿಂಗ್; ಝೀರೊ ರೋಮಿಂಗ್ ಚಾರ್ಜಸ್; ಇದು ಡಾಟಾ-ಗಿರಿ!
ರಿಲಯನ್ಸ್ ಸಂಸ್ಥೆ ಈಗ ತನ್ನ ಜಿಯೋ ನೆಟ್ ವರ್ಕ್ ನಿಂದ ಮಾಡುವ ಎಲ್ಲಾ ಕರೆಗಳೂ ಉಚಿತವಾಗಿರಲಿದೆ ಎಂದು ಘೋಷಿಸಿದೆ.

ವಾಟ್ಸ್ ಆಪ್ ನ ಬಳಕೆದಾರರಿಂದ ಪ್ರತಿದಿನಕ್ಕೆ 100 ಮಿಲಿಯನ್ ಕರೆಗಳು!
ಕಳೆದ ವರ್ಷ ಏಪ್ರಿಲ್ ನಲ್ಲಿ ವಾಟ್ಸ್ ಆಪ್ ತನ್ನ ಬಳಕೆದಾರರಿಗೆ ನೀಡಿದ್ದ ಕರೆ ಮಾಡುವ ಸೌಲಭ್ಯ ನಿರೀಕ್ಷೆಗೂ ಮೀರಿದ ಜನಪ್ರಿಯತೆ ಗಳಿಸಿದ್ದು, ಪ್ರತಿ ಕ್ಷಣಕ್ಕೆ 1,100 ಕರೆಗಳನ್ನು ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಡಿಕೆ ರವಿ ಪ್ರಕರಣ ಸಿಬಿಐಗೆ ಒಪ್ಪಿಸಿದಿದ್ದರೆ ಮಾ.28ರಂದು ಕರ್ನಾಟಕ ಬಂದ್: ವಾಟಾಳ್
ದಕ್ಷ ಐಎಎಸ್ ಅಧಿಕಾರಿ ಡಿಕೆ ರವಿ ನಿಗೂಢ ಸಾವು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಮಾ.28ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

