Cambridge University

ಭಾರತದ ಆರ್ಥಿಕತೆಯ ವಾಸ್ತುಶಿಲ್ಪಿ ಮನಮೋಹನ್ ಸಿಂಗ್ ನಿಧನ: ಸಾಂಪ್ರದಾಯಿಕ ನೀಲಿ ಪೇಟದ ಹಿಂದಿನ ರಹಸ್ಯ
ಕಾರ್ಯಕ್ರಮವೊಂದರಲ್ಲಿ ಪ್ರಿನ್ಸ್ ಫಿಲಿಪ್ ಅವರು ಸಿಂಗ್ ಅವರ ವಿಶಿಷ್ಟವಾದ ನೀಲಿ ಪೇಟದ ಬಗ್ಗೆ ಮಾತನಾಡಿದ್ದರು.

ನನ್ನ ಫೋನ್‌ನಲ್ಲೂ ಪೆಗಾಸಸ್ ಇತ್ತು, ಕಾಲ್ ರೆಕಾರ್ಡ್ ಆಗುತ್ತಿತ್ತು: ಕೇಂಬ್ರಿಡ್ಜ್ ವಿವಿಯಲ್ಲಿ ರಾಹುಲ್ ಗಾಂಧಿ
ನನ್ನ ಫೋನ್‌ನಲ್ಲೂ ಪೆಗಾಸಸ್ ಇತ್ತು, ಕಾಲ್ ರೆಕಾರ್ಡ್ ಆಗುತ್ತಿತ್ತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ವಿಲ್ಲೋಗೆ ಬಿದಿರು ಸ್ಪರ್ಧೆ: ಕ್ರಿಕೆಟ್ ಬ್ಯಾಟ್ ತಯಾರಿಕೆಯಲ್ಲಿ ವಿನೂತನ ತಂತ್ರಜ್ಞಾನ; ಬೆಲೆ ಕಡಿಮೆ, ಸಾಮರ್ಥ್ಯ ಹೆಚ್ಚು!
ಸಾಂಪ್ರದಾಯಿಕ ಶೈಲಿಯ ವಿಲ್ಲೋ ಮರದ ಬ್ಯಾಟ್ ಗಳಿಗೆ ಪ್ರತಿಯಾಗಿ ಇದೀಗ ಬಿದಿರಿನ ಬ್ಯಾಟ್ ಗಳು ಬಂದಿದ್ದು, ಬಿದಿರು ಬಳಕೆ ಮಾಡಿ ತಯಾರಿಸಲಾದ ಬ್ಯಾಟ್‌ನಲ್ಲಿ ಚೆಂಡನ್ನು ಹೆಚ್ಚು ಬಲಿಷ್ಠವಾಗಿ ದಂಡಿಸಬಹುದು ಎಂದು ಬ್ರಿಟನ್‌ನ ವಿಜ್ಞಾನಿಗಳು ಸಾಬೀತು ಪಡಿಸಿದ್ದಾರೆ.

ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥೆಯಾಗಿ ಭಾರತೀಯ ಮೂಲದ ಮಹಿಳೆ ನೇಮಕ
ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದ ನ್ಯೂನ್‌ಹ್ಯಾಮ್ ಕಾಲೇಜಿನ ಪ್ರಾದ್ಯಾಪಕಿ ಡಾ. ಮನಾಲಿ ದೇಸಾಯಿ ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

